Latest
-
ನಿರ್ಭಯಾ ಪ್ರಕರಣ ನೆನಪಿಸಿದ ಮತ್ತೊಂದು ಘಟನೆ; ಚಿಕಿತ್ಸೆ ಫಲಿಸದೇ ಅತ್ಯಾಚಾರ ಸಂತ್ರಸ್ತೆ ಸಾವು
ಮುಂಬೈನ ಸಾಕಿನಾದಲ್ಲಿ ಟೆಂಪೋದಲ್ಲಿ ಮಹಿಳೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Read More » -
ಶಿಕ್ಷಕರ ನೇಮಕಾತಿ; ಅರ್ಜಿ ಆಹ್ವಾನ
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಶಿಕ್ಷಕರ (1-5ನೇ ತರಗತಿ) ಹುದ್ದೆಗಳನ್ನು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Read More » -
ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ
ಸಾಲ ಬಾದೆಗೆ ಬೇಸತ್ತ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯ ಅಫಜಲ್ ಪುರದಲ್ಲಿ ನಡೆದಿದೆ.
Read More » -
ಭೀಕರ ರಸ್ತೆ ಅಪಘಾತಕ್ಕೀಡಾದ ಮತ್ತೋರ್ವ ನಟ; ಪ್ರಜ್ಞಾಹೀತ ಸ್ಥಿತಿಯಲ್ಲಿ ಸಾಯಿ ಧರಮ ತೇಜ್
ಟಾಲಿವುಡ್ ನಟ ಸಾಯಿ ಧರಮ್ ತೇಜ್ ಬೈಕ್ ಅಪಘಾತಕ್ಕೀಡಾಗಿದ್ದು, ಪ್ರಜ್ಞಾಹೀನ ಸ್ಥಿತಿ ತಲುಪಿರುವ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More » -
ಅಧಿವೇಶನಕ್ಕೆ ಹಾಜರಾಗುತ್ತಾರಾ ಜಾರಕಿಹೊಳಿ ಸಹೋದರರು?
ಸೆಪ್ಟೆಂಬರ್ 13ರಿಂದ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಲಿದ್ದು, ಈ ಅಧಿವೇಶಕ್ಕೆ ಜಾರಕಿಹೊಳಿ ಸಹೋದರರು ಹಾಜರಾಗುತ್ತಾರಾ?
Read More » -
ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಉಸ್ತುವಾರಿ ಸಚಿವರ ನೇಮಕ
ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ …
Read More » -
ಪೋನ್ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್ಐ ಸಸ್ಪೆಂಡ್
ಗುಬ್ಬಿ ಪಿಎಸ್ಐ ಜ್ಞಾನಮೂರ್ತಿ ಎನ್ನುವವರು ಕ್ಯಾಬ್ ಚಾಲಕರೊಬ್ಬರಿಗೆ ಕಿರುಕುಳ ನೀಡುತ್ತಿದ್ದರು. ಲಂಚ ನೀಡುವಂತೆ ಪೀಡಿಸುತ್ತಿದ್ದರು. ಅಂತಿಮವಾಗಿ ತಮ್ಮ ವಾಹನ ಚಾಲಕನ ಅಂಕೌಂಟ್ ಗೆ 7 ಸಾವಿರ ರೂ.…
Read More » -
ಮತಾಂತರ ಯತ್ನ ಆರೋಪ: ಹಿಂದೂ ಜಾಗರಣ ವೇದಿಕೆ ದಾಳಿ
ಮತಾಂತರ ಯತ್ನ ನಡೆಯುತ್ತಿದೆ ಎನ್ನುವ ಸಂಶಯದ ಹಿನ್ನೆಲೆಯಲ್ಲಿ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ ಪ್ರಾರ್ಥನಾ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
Read More » -
ಕೇಂದ್ರ ಸಚಿವ ನಾರಾಯಣ ರಾಣೆ ಪತ್ನಿಗೆ ಲುಕ್ ಔಟ್ ನೋಟೀಸ್ ಜಾರಿ
ಕೇಂದ್ರ ಸಚಿವ ನಾರಾಯಣ ರಾಣೆ ಪತ್ನಿ ವಿರುದ್ಧ ಪುಣೆ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿ ಮಾಡಿದ್ದಾರೆ.
Read More » -
ಈ ಮೂವರಿಗೆ ಎಲ್ಲಿಂದ ಬಂದಿತ್ತು ಗ್ರಹಚಾರ ನೋಡಿ !
ಬೊಲೆರೋ ವಾಹನದ ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
Read More »