Latest
-
ಬೆಳಗಾವಿ ಪಾಲಿಕೆ ಚುನಾವಣೆ: ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ಕುರಿತು ಕಾಂಗ್ರೆಸ್ ನಲ್ಲಿ ಗೊಂದಲ
ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ನಾಳೆ ಅಥವಾ ನಾಡಿದ್ದು ಕೆಪಿಸಿಸಿ ಅಧ್ಯಕ್ಷರ ಮುಂದಿಡಲಾಗುವುದು. ಆಗ ಪಕ್ಷ ಪಾಲಿಕೆ ಚಿಹ್ನೆ ಮೇಲೆ ನಡೆಸುವುದೋ, ಬೆಡವೋ ಎಂಬುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ
Read More » -
ಬೆಚ್ಚಿ ಬೀಳಿಸುವ ದೃಶ್ಯ; ಪ್ರಾಣ ಉಳಿಸಿಕೊಳ್ಳಲು ವಿಮಾನದ ಟೈರ್ ಹಿಡಿದ ಜನ; ಕೆಳಗೆ ಬಿದ್ದು ದುರ್ಮರಣ
ತಾಲಿಬಾನಿಗಳ ಅಟ್ಟಹಾಸಕ್ಕೆ ಅಪ್ಘಾನಿಸ್ತಾನ ನರಕಮಯವಾಗಿದ್ದು, ಜನರು ಜೀವಭಯದಲ್ಲಿ ದೇಶ ತೊರೆಯುತ್ತಿದ್ದಾರೆ. ಜನರು ವಿಮಾನದ ಟೈರ್ ಗೆ ಜೋತು ಬಿದ್ದು ಜನರು ಪ್ರಾಣ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ…
Read More » -
ವಿಮಾನ ನಿಲ್ದಾಣದಲ್ಲಿ ಫೈರಿಂಗ್; ಫ್ಲೈಟ್ ಹತ್ತಲು ನೂಕುನುಗ್ಗಲು; ಪ್ರಾಣ ಉಳಿಸಿಕೊಳ್ಳಲು ಅಪ್ಘಾನ್ ತೊರೆಯುತ್ತಿರುವ ಜನ
ಅಪ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚುತ್ತಿದ್ದು, ಸಂಸತ್ ಭವನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೊಂದೆಡೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ.
Read More » -
ಪಿ.ವಿ.ಸಿಂಧು ಜೊತೆ ಐಸ್ ಕ್ರೀಂ ಸವಿದ ಪ್ರಧಾನಿ ಮೋದಿ
ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಿಂದ ವಾಪಸ್ ಆದ ಬಳಿಕ ನಿಮ್ಮ ಜೊತೆ ಐಸ್ ಕ್ರೀಂ ತಿನ್ನುವುದಾಗಿ ಪ್ರಧಾನಿ ಮೋದಿ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧುಗೆ ಭರವಸೆ ನೀಡಿದ್ದರು. ಅದರಂತೆ…
Read More » -
ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಪ್ರಕಟ
ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗಲಿದ್ದು, ಇಂದೇ ಮಾರ್ಗಸೂಚಿ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.
Read More » -
ಸಿಎಂ ಬೊಮ್ಮಾಯಿ ನಿವಾಸದಲ್ಲಿ ಮೊಬೈಲ್ ನಿಷೇಧ
ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಹೊಸ ಯೋಜನೆಗಳನ್ನು ಘೋಷಿಸಿ ಗಮನ ಸೆಳೆದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇದೀಗ ಮತ್ತೊಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.
Read More » -
ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ
ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.
Read More » -
ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಶಶಿಕಲಾ ಜೊಲ್ಲೆ
ರಾಯಭಾಗ ತಾಲೂಕಿನ ಹಾರೂಗೆರಿ ಗ್ರಾಮದಲ್ಲಿ ಇತ್ತೀಚೆಗೆ ಕೊಲೆಯಾಗಿರುವ ಬಾಲಕಿ ಲಕ್ಷ್ಮೀ ಮನೆಗೆ ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ…
Read More » -
ಕೇಸರಿ-ಬಿಳಿ-ಹಸಿರು ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿರುವ ಸುವರ್ಣ ವಿಧಾನಸೌಧ
ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿದೆ.
Read More »