Latest
-
ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾರಣ ಹೇಳಿದ ಸುಬ್ರಹ್ಮಣಿಯನ್ ಸ್ವಾಮಿ
ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವದಂತಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿರುವ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಹಳೇ ತಪ್ಪನ್ನೆ…
Read More » -
ಶನಿವಾರ ಬಿಜೆಪಿ ಮಹತ್ವದ ಸಭೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕಳೆದ ಕೆಲವು ತಿಂಗಳಿನಿಂದ ತೀವ್ರ ಗೊಂದಲ ಸೃಷ್ಟಿಯಾಗಿದೆ. ಹಲವಾರು ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಲಾಗದಷ್ಟು ಅಸಹಾಯಕವಾಗಿದೆ ಬಿಜೆಪಿ ಹೈಕಮಾಂಡ್.…
Read More » -
ರಣಮಳೆ, ಭೀಕರ ಪ್ರವಾಹಕ್ಕೆ ತತ್ತರಿಸಿದ ಚೀನಾ; 25 ಜನರ ದುರ್ಮರಣ
ಚೀನಾದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿಯಿಂದಾಗಿ ಪ್ರಮುಖ ನಗರಗಳು ನಲುಗಿ ಹೋಗಿವೆ. ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನ…
Read More » -
ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾದ ಮೊದಲ ಆರ್.ಜೆ ಅನನ್ಯ
ಕೇರಳದ ಮೊದಲ ಮಂಗಳಮುಖಿ ರೆಡೀಯೋ ಜಾಕಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಅನನ್ಯ ಕುಮಾರಿ ಅಲೆಕ್ಸ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ…
Read More » -
ವಿಜ್ಞಾನ ವಿಭಾದಲ್ಲಿ 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿನಿ
2020-21 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾದಲ್ಲಿ ಸವದತ್ತಿ ತಾಲೂಕಿನ ಹೂಲಿ ಗ್ರಾಮದ ಕುಮಾರಿ ಅಂಕಿತಾ ಮಾರುತಿ ತೊರಗಲ್ 600 ಕ್ಕೆ 599 ಅಂಕ ಪಡೆದಿದ್ದಾರೆ.
Read More » -
ಸಿಎಂ ಯಡಿಯೂರಪ್ಪ ಪರ ಸಿದ್ಧಗಂಗಾ ಶ್ರೀ ಬ್ಯಾಟಿಂಗ್
ಕಳೆದೊಂದು ವಾರದಿಂದ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಿದ್ದು, ಈ ನಿಟ್ಟಿನಲ್ಲಿ ಸಿಎಂ ಭೇಟಿಯಾಗಿ ಚರ್ಚಿಸಿದ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಯದಿಯೂರಪ್ಪನವರಿಗೆ ಅವಧಿ…
Read More » -
ಬಾಂಬೆ ಫ್ರೆಂಡ್ಸ್ ವಿರುದ್ಧವೇ ತಿರುಗಿಬಿದ್ದ ಹೆಚ್.ವಿಶ್ವನಾಥ್
ಮುಂದಿನ ದಿನಗಳಲ್ಲಿ ಬಾಂಬೆ ಟೀಂ ನ ಯಾರನ್ನೂ ಮಂತ್ರಿ ಮಾಡಬೇಡಿ, ಅಧಿಕಾರ ಸಿಕ್ಕ ಬಳಿಕ ಎಲ್ಲರೂ ತಿರುಗಿ ಬೀಳ್ತಾರೆ ಎಂದು ಎಂ.ಎಲ್.ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
Read More » -
ಸಿಎಂ ಬಿಎಸ್ ವೈ ಭೋಜನಕೂಟ ದಿಢೀರ್ ಮುಂದೂಡಿಕೆ
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿಗದಿ ಪಡಿಸಿದ್ದ ಭೋಜನಕೂಟ ಕಾರ್ಯಕ್ರಮ ಮುಂದೂಡಲಾಗಿದೆ.
Read More » -
ಸಚಿವ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಚಿವ ಶ್ರೀರಾಮುಲು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
Read More » -
ರೇಣುಕಾಚಾರ್ಯಗೆ ‘ಸಿಡಿ ಆತಂಕ’?; ದಿಢೀರ್ ದೆಹಲಿಗೆ ದೌಡಾಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ
ಬಿಜೆಪಿಯ ಮತ್ತೋರ್ವ ನಾಯಕನ ಸಿಡಿ ಬಹಿರಂಗವಾಗಲಿದೆಯೇ ಎಂಬ ಊಹಾಪೋಹಗಳು ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ದಿಢೀರ್…
Read More »