Latest
-
ಮಾಜಿ ಗೃಹ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸಿದ ಸಿಬಿಐ
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ್ದು, ಅವರ ನಿವಾಸದ ಮೆಲೆ ದಾಳಿ ನಡೆಸಿದೆ.
Read More » -
ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ಬಿಗ್ ಶಾಕ್…
ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಸಿದ್ಧತೆ…
Read More » -
ಔಷಧ ಅಂಗಡಿ ಸಿಬ್ಬಂದಿಯಿಂದಲೇ ರೆಮ್ ಡಿಸಿವಿರ್ ಅಕ್ರಮ ಮಾರಾಟ; ಬೃಹತ್ ಗ್ಯಾಂಗ್ ಬಂಧಿಸಿದ ಸಿಸಿಬಿ
ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಲಸಿಕೆ ಕಳ್ಳತನ, ಔಷಧಗಳ ಕಾಳಸಂತೆ ಮಾರಾಟ ಪ್ರಕರಣವೂ ಹೆಚ್ಚುತ್ತಿದೆ. ಕೊರೊನಾ ಸೋಂಕಿಗೆ ಪರಿಣಾಮಕಾರಿ ಔಷಧ ರೆಮ್ ಡಿಸಿವಿರ್ ಇಂಜಕ್ಷನ್ ನ್ನು ಅಕ್ರಮವಾಗಿ ಮಾರಾಟಮಾಡುತ್ತಿದ್ದ…
Read More » -
ಬೆಳಗಾವಿಯಲ್ಲಿ ಕರ್ಫ್ಯೂ ಮಧ್ಯೆಯೂ ಮೆರವಣಿಗೆ
ಇಲ್ಲಿಯ ಕಣಬರ್ಗಿಯಲ್ಲಿ ವೀಕ್ ಎಂಡ್ ಕರ್ಫ್ಯೂ ನಡುವೆಯೂ ಪ್ರತಿಷ್ಠಿತ ಕುಟುಂಬಗಳೆರಡರ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ.
Read More » -
ಆರೋಗ್ಯ ಸಚಿವರ ಶಾಕಿಂಗ್ ಸ್ಟೇಟ್ ಮೆಂಟ್
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನ ಸ್ಥಿತಿ ಆತಂಕಕಾರಿಯಾಗಿದೆ. ದಿನದಿಂದ ದಿನಕ್ಕೆ ಆಕ್ಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದು ಆರೋಗ್ಯ…
Read More » -
ಮನೆಯಿಂದ ಹೊರಬಂದರೆ ಹುಷಾರ್…!
ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ.
Read More » -
ಆಕ್ಸಿಜನ್ ಸಿಲಿಂಡರ್ ಅಕ್ರಮ ಸಂಗ್ರಹ; ವ್ಯಕ್ತಿ ಬಂಧನ
ದೇಶದಲ್ಲಿ ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮನೆಯಲ್ಲಿ ಬರೋಬ್ಬರಿ 48 ಆಕ್ಸಿಜನ್ ಸಿಲಿಂಡರ್ ಗಳನ್ನು…
Read More » -
ಬೆಳಗಾವಿ ಎಪಿಎಂಸಿ ಆವರಣಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಲ್ಲಿನ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಆವರಣಕ್ಕೆ ಇಂದು ಭೇಟಿ ಮಾಡಿ, ತರಕಾರಿ ಮಾರುಕಟ್ಟೆ ಸ್ಥಳಾಂತರದ ಬಗ್ಗೆ ಪರಿಶೀಲಿಸಿದರು.
Read More » -
ಬಿ.ಆರ್. ಸಂಗಪ್ಪಗೋಳ ವಿಧಿವಶ
ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ.
Read More » -
ಬೆಳಗಾವಿಯಲ್ಲಿ ಭಾಸ್ಕರ್ ರಾವ್ ಕಾರ್ಯಾಚರಣೆ
ಸಮಾಜದಲ್ಲಿ ಆರೋಗ್ಯಕರ ಬೆಳವಣಿಗೆ ತರುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಕೋವಿಡ್ ನಿಯಮ ಪಾಲನೆ ಮಾಡುವುದರ ಜೊತೆಗೆ ಇತರರಿಗೂ ಕೊವಿಡ್ ನಿಯಮದ ಕುರಿತು ಜಾಗೃತಿ ಮೂಡಿಸಿ ಎಂದು ಹೆಚ್ಚುವರಿ ಪೊಲೀಸ್…
Read More »