Latest
-
ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ
ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
Read More » -
ವಿವಿಧ ಆಸ್ಪತ್ರೆಗಳ ಮೇಲೆ ಐಟಿ ದಾಳಿ
ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
9ನೇ ದಿನವೂ ಏರಿಕೆಯಾದ ಪೆಟ್ರೋಲ್-ಡೀಸೆಲ್
ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 9ನೇ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ 25 ಪೈಸೆ ಏರಿಕೆಯಾಗಿದೆ.
Read More » -
ಲೋಕಸಭಾ ಉಪಚುನಾವಣೆಗೆಂದು ಸಂಗ್ರಹಿಸಿಟ್ಟಿದ್ದ ಅಕ್ರಮ ಸರಾಯಿ ಜಪ್ತಿ: ಇಬ್ಬರ ಬಂಧನ
ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರದ ರಕ್ಷಕ ಕಾಲೋನಿಯಲ್ಲಿ ಗೋವಾ ರಾಜ್ಯದಲ್ಲಿ ಮಾರಾಟ ಮಾಡುವ & ಮಿಲಿಟರಿ ಕ್ಯಾಂಟೀನ್ ಮುಖಾಂತರ ಸೈನಿಕರಿಗೆ ಮಾರಾಟ ಮಾಡುವ ವಿವಿಧ…
Read More » -
ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ…
Read More » -
ಪೋಕ್ಸೋ ಕಾಯ್ದೆಯಡಿಯಲ್ಲಿ 10 ವರ್ಷ ಕಠಿಣ ಶಿಕ್ಷೆ
ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ನಂತರದಲ್ಲಿ ಬೆಳಗಾವಿಯ ಟಿಳಕವಾಡಿ ಪೋಲಿಸ ಠಾಣೆಗೆ ವರ್ಗಾವಣೆಗೊಂಡಿದ್ದ ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ.
Read More » -
ಭೂವರಹನಾಥಸ್ವಾಮಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ
ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ಕಲ್ಲಹಳ್ಳಿಯ ಭೂವರಹನಾಥಸ್ವಾಮಿಗೆ ರೇವತಿ ನಕ್ಷತ್ರದ ಅಂಗವಾಗಿ ವಿಶೇಷ ಅಭಿಷೇಕ ಹಾಗೂ ಪೂಜೆ ಪುರಸ್ಕಾರಗಳು ಸಡಗರ ಸಂಭ್ರಮದಿಂದ ನಡೆದವು.
Read More » -
ಪ್ರೇಮ ವಿವಾಹಕ್ಕೆ ಅಡ್ಡಿ; ತಂಗಿಯ ಗಂಡನನ್ನೇ ಹತ್ಯೆಗೈದ ಅಣ್ಣ-ಚಿಕ್ಕಪ್ಪ
ಪ್ರೀತಿಸಿ ಮದುವೆಯಾದ ತಂಗಿಯ ಕುಂಕುಮವನ್ನ ಅಣ್ಣ, ಚಿಕ್ಕಪ್ಪ ಸೇರಿ ಅಳಿಸಿ ಹಾಕಿರುವ ಘಟನೆಯೊಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
Read More » -
ನಾಯಿಯ ಮೇಲೆ ಲೈಂಗಿಕ ಕಿರುಕುಳ; ವಿಕೃತಿ ಮೆರೆದ ಕಾಮುಕ
ಕಾಮುಕನೊಬ್ಬ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನಿಡಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದ್ದು, ಆರೋಪಿ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
Read More » -
ಎಲ್ಲಿದೆ ಅಚ್ಛೇ ದಿನ್?: ಬೆಲೆ ಏರಿಕೆಗೆ ಚನ್ನರಾಜ ಹಟ್ಟಿಹೊಳಿ ಕಿಡಿ
ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೇಲೆ ದಿನದಿಂದ ದಿನಕ್ಕೆ ಗಗನಮುಖಿಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಎಲ್ಲಿದೆ ಬಿಜೆಪಿಯ…
Read More »