Latest
-
ಲೋಕಸಭಾ ಉಪಚುನಾವಣೆಯಲ್ಲಿ ಮತ್ತೆ ಅರಳಲಿದೆ ಕಮಲ : ಬಾಲಚಂದ್ರ ಜಾರಕಿಹೊಳಿ
ಅರಬಾವಿ ಕ್ಷೇತ್ರದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ ೩೩ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ…
Read More » -
ಹಳೇ ಗರ್ಲ್ ಫ್ರೆಂಡ್ ಉಂಗುರ ಕದ್ದು ಹೊಸ ಗರ್ಲ್ ಫ್ರೆಂಡ್ ಗೆ ನೀಡಿದ ಭೂಪ
ವ್ಯಕ್ತಿಯೊಬ್ಬ ತನ್ನ ಹಳೇ ಗರ್ಲ್ ಫ್ರೆಂಡ್ ಗೆ ನಿಡಿದ್ದ ಉಂಗುರವನ್ನೇ ಕದ್ದು, ಹೊಸ ಗರ್ಲ್ ಫ್ರೆಂಡ್ ಗೆ ಕೊಟ್ಟು ಪ್ರಪೋಸ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Read More » -
ಕವಟಗಿಮಠ ಇತಿಹಾಸ ತಿಳಿದು ಜವಾಬ್ದಾರಿಯಿಂದ ಮಾತನಾಡಲಿ – ಲಕ್ಷ್ಮಿ ಹೆಬ್ಬಾಳಕರ್
ಉದ್ಯೋಗ ಖಾತ್ರಿ ಯೋಜನೆ ಶಾಸಕರು ತಂದಿದ್ದಲ್ಲ, ಕೇಂದ್ರ ಸರಕಾರದ್ದು ಎಂದು ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ ಆಗಿದ್ದಾರೆ.
Read More » -
ತಾಂತ್ರಿಕ ಯುಗದಲ್ಲಿ ಸಾಮಾಜಿಕ ಜಾಲತಾಣ ಅತ್ಯಂತ ಪ್ರಭಾವಿ ಮಾಧ್ಯಮ: ಸಚಿವ ರಮೇಶ್ ಜಾರಕಿಹೊಳಿ
ಸರ್ಕಾರದ ಜನಪರ ಯೋಜನೆಗಳು ಹಾಗೂ ಸಾಧನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಇಂದಿನ ತಾಂತ್ರಿಕ ಹಾಗೂ ಯಾಂತ್ರಿಕ ಯುಗದಲ್ಲಿ ಸಾಮಾಜಿಕ ಜಾಲತಾಣ ಅತ್ಯಂತ ಪ್ರಭಾವಿ ಮಾಧ್ಯಮವಾಗಿ ಹೊರಹೊಮ್ಮುತ್ತಿದೆ ಎಂದು ಜಿಲ್ಲಾ…
Read More » -
ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟುಹೋದ ಹೆತ್ತವರು
ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಬಸ್ ನಿಲ್ದಾಣದಲ್ಲಿ ಇಟ್ಟು ಹೋಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ನಡೆದಿದೆ.
Read More » -
ಇಂದಿಗೂ ಸಿದ್ದರಾಮಯ್ಯ ದಿನಕ್ಕೆರಡು ಬಾರಿ ಮಾತನಾಡುತ್ತಾರೆ, ಅವರೇ ನಮ್ಮ ನಾಯಕ – ರಮೇಶ ಜಾರಕಿಹೊಳಿ
ಇಂದಿಗೂ ಸಿದ್ದರಾಮಯ್ಯ ದಿನಕ್ಕೆರಡು ಬಾರಿ ಮಾತನಾಡುತ್ತಾರೆ, ಅವರೇ ನಮ್ಮ ನಾಯಕ ಎಂದು ಜಲಸಂಪನ್ಮೂಲ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
Read More » -
24 ಗಂಟೆಯಲ್ಲಿ ಕಾಂಗ್ರೆಸ್ ನ 5 ಶಾಸಕರನ್ನು ಬಿಜೆಪಿಗೆ ತರುತ್ತೇನೆ: ರಮೇಶ್ ಜಾರಕಿಹೊಳಿ ಹೊಸ ಬಾಂಬ್
ಮನಸ್ಸು ಮಾಡಿದರೆ ಇನ್ನು 24 ಗಂಟೆಯಲ್ಲಿ ಕಾಂಗ್ರೆಸ್ ನ 5 ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More » -
ಐಇಡಿ ಸ್ಫೋಟ; 30 ಉಗ್ರರು ಸಾವು
ಸುಧಾರಿತ ಐಇಡಿ ಸ್ಫೋಟಗೊಂಡು 30 ತಾಲಿಬಾನ್ ಉಗ್ರರು ಸಾವನ್ನಪ್ಪಿರುವ ಘಟನೆ ಅಪ್ಘಾನಿಸ್ತಾನದ ಬಾಲ್ಕ್ ಪ್ರಾಂತ್ಯದಲ್ಲಿ ನಡೆದಿದೆ.
Read More » -
ಉಪಚುನಾವಣೆಗೆ ಬೆಳಗಾವಿ ರೆಡಿ: ಸೋಮವಾರ/ಮಂಗಳವಾರ ದಿನಾಂಕ ಘೋಷಣೆ
ಉಪಚುನಾವಣೆಗೆ ಬೆಳಗಾವಿ ಲೋಕಸಭಾ ಕ್ಷೇತ್ರ ಸಜ್ಜಾಗಿದೆ. ಇಂತಹ ಸಂದೇಶ ರಾಜ್ಯ ಚುನಾವಣೆ ಆಯೋಗದಿಂದ ಕೇಂದ್ರ ಚುನಾವಣೆ ಆಯೋಗಕ್ಕೆ ರವಾನೆಯಾಗಿದ್ದು, ಸೋಮವಾರ ಇಲ್ಲವೇ ಮಂಗಳವಾರ ಚುನಾವಣೆಯ ದಿನಾಂಕ ಘೋಷಣೆಯಾಗುವ…
Read More » -
ರಾಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ದೇಣಿಗೆ ನೀಡಿದ ಡಿಸಿಎಂ ಸವದಿ
ಮರ್ಯಾದಾ ಪುರುಷೋತ್ತಮ ಅಯೋಧ್ಯ ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ರೂ 10 ಲಕ್ಷ…
Read More »