Latest
-
ಕೆನಾಲ್ ನಲ್ಲಿ ಕಾಲು ಜಾರಿ ನೀರುಪಾಲಾದ ಬಾಲಕ
ರಾಮದುರ್ಗ ತಾಲೂಕಿನ ಸುರೇಬಾನದ ಹತ್ತಿರ ಕೊಳಚಿ ಕೆನಾಲ್ ನಲ್ಲಿ ಕಾಲು ಜಾರಿಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
Read More » -
ಬೆಳಗಾವಿಯಲ್ಲಿ ಕನ್ನಡದ ಧ್ವಜ ಸ್ವತಂತ್ರವಾಗಿ ಹಾರಾಡಬೇಕು; ಹೇಡಿ ಸರಕಾರವಾಗಬಾರದು
ಪುಂಡಾಟಿಕೆ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯವರಿಗೆ ಕರ್ನಾಟಕದ ಪೋಲೀಸರು ಹಾಗೂ ಜಿಲ್ಲಾಡಳಿತ ಸಹ ಹೆದರುತ್ತಾರೆಯೇ? ಆ ಪುಂಡರೆಲ್ಲರನ್ನು ದೇಶದ್ರೋಹಿ ಕೆಲಸ ಮಾಡುತ್ತಿರುವ ಅಡಿಯಲ್ಲಿ ಅವರೆಲ್ಲರನ್ನು ಒಳಗೆ ಹಾಕಬೇಕು…
Read More » -
ಅಪಘಾತ : ನಿವೃತ್ತ ಪಿಎಸ್ಐ ನಿಧನ
ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವ ಕಾಲನಿ ನಿವಾಸಿ, ನಿವೃತ್ತ ಪಿಎಸ್ಐ ಹಣಮಂತಪ್ಪ ಶಿದ್ರಾಮಪ್ಪ ದುಲ್ಲಂಗೆ ಇಂದು ಬೆಳಿಗ್ಗೆ ನಿಧನರಾದರು.
Read More » -
15 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಉಪಕೇಂದ್ರ: ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ
೧೫ ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ ೧೧೦ ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
Read More » -
ವಿಧಾನಪರಿಷತ್ ಗಲಾಟೆ: ಸದನ ಸಮಿತಿ ವರದಿ
ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ 15-12-2020 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರ ಅಧ್ಯಕ್ಷತೆಯ…
Read More » -
ಎರಡನೇ ಬಾರಿ ಖಾತೆ ಬದಲಿಸಿದರೂ ಸಮಾಧಾನವಾಗದ ಸಚಿವರು
ನೂತನ ಸಚಿವರಿಗೆ ಖಾತೆ ಹಂಚಿಕೆ, ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರು ತೀವ್ರ ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೆಲ ಸಚಿವರ ಖಾತೆ ಮರುಹಂಚಿಕೆ ಮಾಡಿದ್ದಾರೆ.…
Read More » -
ಮುತ್ತೂಟ್ ಫೈನಾನ್ಸ್ ಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾದ ದುಷ್ಕರ್ಮಿಗಳು
ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ 7 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಖೆಯಲ್ಲಿ ನಡೆದಿದೆ.
Read More » -
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಸರಣಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸರಣಿ ಮುಂದುವರಿದಿದೆ. ಪ್ರತಿ ನಿತ್ಯ ಕೋಟ್ಯಂತರ ರೂ.ಗಳ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಕ್ಷೇತ್ರದ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಯಾಗಿದೆ.
Read More » -
ಹಳೇ 100 ರೂಪಾಯಿ ನೋಟು ಹಿಂಪಡೆಯಲು ಆರ್ ಬಿಐ ನಿರ್ಧಾರ
100 ರೂಪಾಯಿ ಮುಖಬೆಲೆಯ ಹಳೇಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ. ಒಂದು ವೇಳೆ ಹಳೇ ನೂರು ರೂಪಾಯಿ ನೋಟುಗಳು ನಿಮ್ಮ ಬಳಿ ಇದ್ದರೆ ಅವುಗಳನ್ನು ಬ್ಯಾಂಕ್…
Read More » -
ಶಿವಮೊಗ್ಗದಲ್ಲಿ ಸ್ಫೋಟ ಪ್ರಕರಣ; ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದಲ್ಲಿ ಐವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More »