Latest
-
ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭ
ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದ್ದು, ಎರಡು ಮೇಡ್ ಇನ್ ಇಂಡಿಯಾ ಲಸಿಕೆ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ…
Read More » -
ರಾಜ್ಯಮಟ್ಟಕ್ಕೆ ಮೇಲ್ದರ್ಜೆಗೇರಿದ ಬೆಳಗಾವಿಯ ಸಕ್ಕರೆ ಸಂಸ್ಥೆ
೨೦೧೧ ರಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆ, ಮಂಡ್ಯ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು ಈ ಸಂಸ್ಥೆಯನ್ನು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿಯೊಂದಿಗೆ ವಿಲೀನ…
Read More » -
ಸ್ನೇಹಿತರಿಂದಲೇ ಮಾಡೆಲ್ ಮೇಲೆ ಗ್ಯಾಂಗ್ ರೇಪ್
ಮಾಡೆಲ್ ಮೇಲೆ ಸ್ನೇಹಿತ ಸೇರಿದಂತೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘೋರ ಘಟನೆ ಮುಂಬೈನಲ್ಲಿ ಬೆಲಕಿಗೆ ಬಂದಿದೆ.
Read More » -
ಬೆಳಗಾವಿಯಲ್ಲಿ ಸ್ಥಾಪನೆಯಾಗಲಿದೆ ಬಸವೇಶ್ವರರ ಕಂಚಿನ ಪುತ್ಥಳಿ
ಅಖಿಲ ಭಾರತ ವೀರಶೈವ ಮಹಾಸಭೆ ಬಸವೇಶ್ವರರ ಕಂಚಿನ ಪುತ್ಥಳಿ ಸ್ಥಾಪನೆಗೆ ನಿರ್ಧರಿಸಿದ್ದು, ಕಂಚಿನ ಪುತ್ಥಳಿ ಸ್ವರೂಪದ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಆಯೋಜಿಸಿದೆ.
Read More » -
ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ರಸೀದಿ ಪುಸ್ತಕ ಪೂಜಾ ಕಾರ್ಯಕ್ರಮ
ರಾಮಜನ್ಮಭೂಮಿ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ರಸೀದಿ ಪುಸ್ತಕ ಪೂಜಾ ಕಾರ್ಯಕ್ರಮ ಶಾಹುನಗರದ ಮಹದೇವ ಮಂದಿರದಲ್ಲಿ ಸೋಮವಾರ ನಡೆಯಿತು.
Read More » -
ಕೃಷಿ ಕಾಯ್ದೆ ವಿಚಾರ; ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ನೂತನ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿರುವ ಸುಪ್ರೀಂ ಕೋರ್ಟ್, ಕೃಷಿ ಕಾಯ್ದೆಯನ್ನು ಜಾರಿಗೆ ತರಲೇ ಬೇಕೆಂದು ಸರ್ಕಾರ ಪಟ್ಟು ಹಿಡಿಯುತ್ತಿರುವುದಾದರೂ…
Read More » -
ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಉಪಚುನಾವಣಾ ಟಿಕೆಟ್ ಸಾಧ್ಯತೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಗರಿಗೆದರಿದ್ದು, ಸಂಪುಟದಲ್ಲಿರುವ ಕೆಲವರನ್ನು ಕೈಬಿಟ್ಟು, ಇನ್ನು ಕೆಲವರನ್ನು ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ.
Read More » -
ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ರಣದೀಪ್ ಸಿಂಗ್ ಸುರ್ಜೇವಾಲ ವೀಡಿಯೋ ಸಂವಾದ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಷ್ಟ್ರ ಹಾಗೂ ರಾಜ್ಯದ ನಾನಾ ಜ್ವಲಂತ ಸಮಸ್ಯೆಗಳು, ಪಕ್ಷ ಸಂಘಟನೆ,…
Read More » -
ಭೀಕರ ರಸ್ತೆ ಅಪಘಾತ; ಯುವತಿ ಸೇರಿ ಮೂವರ ದುರ್ಮರಣ
ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ.
Read More » -
ಐವರಿಗೆ ಸಚಿವ ಸ್ಥಾನ ಪಕ್ಕಾ; ಇನ್ನೆರಡು ಸ್ಥಾನ ಯಾರಿಗೆ?
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ಅವರು ಸಚಿವಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅವರ ಸಮಯಾವಕಾಶ ನೋಡಿಕೊಂಡು ದಿನ ಮತ್ತು ಸಮಯ…
Read More »