Latest
-
ಕೊರೊನಾ ಬೆನ್ನಲ್ಲೇ 8 ರಾಜ್ಯಗಳಲ್ಲಿ ಹಕ್ಕಿ ಜ್ವರದ ಭೀತಿ
ದೇಶದಲ್ಲಿ ಕೊರೊನಾ ಸೋಂಕಿನ ನಡುವೆಯೇ ಇದೀಗ ಹಕ್ಕಿ ಜ್ವರದ ಆತಂಕ ಶುರುವಾಗಿದ್ದು, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳಲ್ಲಿ ಈ ಜ್ವರ ಆರಂಭವಾಗಿದೆ.
Read More » -
ವಂಚನೆ ಪ್ರಕರಣ;ಯುವರಾಜ್ ಸ್ವಾಮಿ ವಿರುದ್ಧ ದಾಖಲಾಯು ಮತ್ತೊಂದು ಎಫ್ ಐಆರ್
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಬಿಲ್ಡರ್ ಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವರಾಜ್ ಸ್ವಾಮಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ.
Read More » -
ಸಂಪುಟ ವಿಸ್ತರಣೆಯೋ? ಮುಖ್ಯಮಂತ್ರಿ ಬದಲಾವಣೆಯೋ? : ಹರಡಿದೆ ಹಲವು ವದಂತಿ
ಸಚಿವಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನವದೆಹಲಿಗೆ ಕರೆಸಿಕೊಂಡಿತ್ತು
Read More » -
ಕುಣಿದು ಕುಪ್ಪಳಿಸಿ ಹೆಲಿಕಾಪ್ಟರ್ ನಲ್ಲಿ ರೌಂಡ್ ಹೊಡೆದ ಮಕ್ಕಳು
ದೇಶಕ್ಕೆ ಕೊಡುಗೆ ನೀಡಿರುವ ಮಹಾನ್ ನಾಯಕರ ಜಯಂತಿಯಂದು ವಿನೂತನ ಕಾರ್ಯಕ್ರಮಗಳನ್ನು ಇನ್ನು ಮುಂದೆ ನಿರಂತರ ನಡೆಯಲಿವೆ . ಮುಂಬರುವ ಶಿವಾಜಿ ಮಹಾರಾಜ್ ಅವರ ಜಯಂತಿಯಂದು ಸಹ ಪ್ರಬಂಧ, ಭಾಷಣ…
Read More » -
ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು – ಸಮಗ್ರ ಪುಸ್ತಕ
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯಿದೆಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ಹೊರತಂದಿರುವ "ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು"…
Read More » -
ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜೀವಕಳೆ ತಂದ ಜೋಡಿ
ಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ 2020ರ ಜನೆವರಿ 10ರಂದು ಅಧಿಕಾರ ವಹಿಸಿಕೊಂಡ ಘೂಳಪ್ಪ ಹೊಸಮನಿ ಮತ್ತು ಆಯುಕ್ತರಾಗಿ ಕೆಲಸ ನಿರ್ವಹಿಸುತ್ತಿರುವ ಕ್ರಿಯಾಶೀಲ ಅಧಿಕಾರಿ ಪ್ರೀತಂ ನಸ್ಲಾಪುರೆ ನಗರಾಭಿವೃದ್ಧಿ…
Read More » -
ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ಟ್ಯಾಂಕರ್ ಪಲ್ಟಿ
ಶನಿವಾರ ಮುಂಬಯಿ -ಬೆಳಗಾವಿ ಕಡೆಯಿಂದ ದಾಂಡೇಲಿಗೆ ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ N L 01 RD 4579 ಕಕ್ಕೇರಿ ಗ್ರಾಮದಲ್ಲಿನ ಚಿಕ್ಕ ತಿರುವಿನಲ್ಲಿ…
Read More » -
ಯಡಿಯೂರಪ್ಪಗೆ ಹೈಕಮಾಂಡ್ ಬುಲಾವ್
ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ಯಡಿಯೂರಪ್ಪ…
Read More » -
ಸತೀಶ್ ಜಾರಕಿಹೊಳಿ ಜೊತೆ ಹೆಲಿಕಾಪ್ಟರ್ ನಲ್ಲಿ ಸುತ್ತಲು ಆಯ್ಕೆಯಾದವರ ಪಟ್ಟಿ
ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಹಿನ್ನೆಲೆ ಮಾನವ ಬಂಧುತ್ವ ವೇದಿಕೆ ಸಂಘಟನೆ ವಿದ್ಯಾರ್ಥಿಗಳಿಗೆ ಸ್ಪರ್ಧೆಯೊಂದನ್ನು ಆಯೋಜಿಸಿತ್ತು. ರಾಜ್ಯಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ…
Read More » -
ಬೆಳಗಾವಿಗೆ ಕಾಂಗ್ರೆಸ್ ನಿಂದ ಮೂವರ ಹೆಸರು ಹೈಕಮಾಂಡ್ ಗೆ – (updated)
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ.
Read More »