Latest
-
ರಾಜ್ಯಕ್ಕೂ ಆಗಮಿಸಿದ ರೂಪಾಂತರಿ ಕೊರೊನಾ; ಮೂವರಲ್ಲಿ ಹೊಸ ಪ್ರಭೇದ ಪತ್ತೆ
ಭಾರತಕ್ಕೆ ರೂಪಾಂತರ ಕೊರೊನಾ ವೈರಸ್ ಕಾಲಿಟ್ಟಿದ್ದು, ಬ್ರಿಟನ್ ನಿಂದ ರಾಜ್ಯಕ್ಕೆ ಆಗಮಿಸಿರುವ ಹಲವರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More » -
ರೈಲಿಗೆ ತಲೆಕೊಟ್ಟು ವಿಧಾನಪರಿಷತ್ ಉಪಸಭಾಪತಿ ಆತ್ಮಹತ್ಯೆಗೆ ಶರಣು
ಸೋಮವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆ ಗುಣಸಾಗರ ಬಳಿ ಸೋಮವಾರ ರಾತ್ರಿಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಗಿನ ಜಾವ 1.30ರ ಹೊತ್ತಿಗೆ ಅವರ ಶವ ಸಿಕ್ಕಿದೆ.
Read More » -
ಬಸವರಾಜ ಕಟ್ಟೀಮನಿ ಪತ್ರಕರ್ತ ಪ್ರಶಸ್ತಿ ಪ್ರದಾನ ಹಾಗೂ ಯುವ ಸಾಹಿತ್ಯ ಪುರಸ್ಕಾರ
ಅಕ್ಷರವನ್ನು ಆಯುಧವಾಗಿ ಮಾಡಿಕೊಳ್ಳಬೇಕು. ಹಾಗೆ ಮಾಡಿದರೆ ಸಾಮಾಜಿಕ ಬದುಕಿನಲ್ಲಿ ನೊಂದವರ ನೋವಿಗೆ ನಾವು ನೆರವಾಗಲು ಸಾಧ್ಯ. ಆದರೆ, ಇವತ್ತಿನ ಇಂಗ್ಲೀಷ್ ವ್ಯಾಮೋಹದ ಶಿಕ್ಷಣ ಕ್ರಮದಲ್ಲಿ ನಮಗೆ ಒಂದು…
Read More » -
ಮತ್ತೊಮ್ಮೆ ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದ ರಾಜ್ಯಸರಕಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
Read More » -
ಈ ಅಂಧ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಸಣ್ಣ ಸಹಾಯ ಮಾಡಿ
ಡಿಸೆಂಬರ್ 30 ಹಾಸ್ಟೆಲ್ ಪ್ರವೇಶಕ್ಕೆ ಅಂತಿಮ ದಿನ. ಹಾಗಾಗಿ ಆರ್ಥಿಕ ನೆರವು ನೀಡಿ ತನ್ನ ಬಾಳಿನಲ್ಲಿ ಬೆಳಕಾಗುವಂತೆ ವಿದ್ಯಾರ್ಥಿನಿ ವಿನಂತಿಸಿಕೊಂಡಿದ್ದಾಳೆ.
Read More » -
1-10ನೇ ತರಗತಿವರೆಗಿನ ಪಠ್ಯ ಕಡಿತ
ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇದ್ದ ಕಾರಣಕ್ಕೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ಕಡಿತ ಮಾಡಿ ಆದೇಶ ಹೊರಡಿಸಿದೆ.
Read More » -
ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಬಸ್
ಮಿನಿ ಬಸ್ ಟೈಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚನಾಳ ಕ್ರಾಸ್ ಬಳಿ ನಡೆದಿದೆ.
Read More » -
ಸಚಿವ ಪ್ರಭು ಚವ್ಹಾಣ ಅವರಿಗೆ ಡಾ.ಸೋನಾಲಿ ಸರ್ನೋಬತ್ ಅಭಿವಂದನೆ
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಯಶಸ್ವಿಯಾಗಿರುವ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್,…
Read More » -
ಸವದತ್ತಿ ಬಳಿ ಸ್ಪೋಟಕ ವಸ್ತುಗಳ ವಶ
ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದ ಶ್ರೀ ಸಾಯಿನಾಥ ಸ್ಟೋನ್ ಕ್ರಷರ್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು.
Read More » -
ಗ್ರಾಪಂ ಚುನಾವಣೆ: ಡಿ.30 ರಂದು ಮತ ಎಣಿಕೆ
ಬೆಳಗಾವಿ ತಾಲೂಕಿನ 55 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಡಿಸೆಂಬರ್ 30ರಂದು ನಡೆಯಲಿದೆ.
Read More »