Latest
-
ಸ್ನೇಹಿತನ ಪತ್ನಿಯ ಮೇಲೆಯೇ ಅತ್ಯಾಚಾರವೆಸಗಿದ ಕರ್ನಲ್
ಸೇನಾಧಿಕಾರಿಯೊಬ್ಬರು ತನ್ನ ಸ್ನೇಹಿತನ ಪತ್ನಿಯ ಮೇಲೆಯೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
Read More » -
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನಿಗ್ಗಿದ ಪರಿಣಾಮ ಚಾಲಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
Read More » -
ನಟಿ ಸಂಜನಾ ಬಲವಂತದ ಮತಾಂತರ; ಧರ್ಮ ಗುರು ವಿರುದ್ಧ ದೂರು ದಾಖಲು
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಅವರನ್ನು ಬಲವಂತವಾಗಿ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮ ಗುರುವಿನ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆಯಲ್ಲಿ ದೂರು ದಾಖಲಾಗಿದೆ.
Read More » -
ಗ್ರಾಮ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿ ಎಚ್ಚರಿಕೆ
ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.
Read More » -
ಒಗ್ಗಟ್ಟಾಗಿ ಚುನಾವಣೆ ಎದುರಿಸಿದಲ್ಲಿ ಕಾಂಗ್ರೆಸ್ ಜಯಭೇರಿ
ಬರಲಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕು. ತನ್ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭದ್ರ ಬುನಾದಿ ಹಾಕಬೇಕು ಎಂದು ಸವದತ್ತಿಯಲ್ಲಿ ಭಾನುವಾರ ನಡೆದ ಗ್ರಾಮ…
Read More » -
ಸಾರಿಗೆ ನೌಕರರು-ಸರ್ಕಾರದ ಸಂಧಾನ ಯಶಸ್ವಿ; ಮುಷ್ಕರ ಅಂತ್ಯ
ಮುಷ್ಕರ ನಿರತ ಸಾರಿಗೆ ನೌಕರರ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಿದ್ದು, ಸಚಿಲ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.
Read More » -
ಎಕ್ಸ್ ನರ್ಸ್ ಕೇಸ್ ರೇಣುಕಾಚಾರ್ಯ ಎಂದು ಕೋಡಿಹಳ್ಳಿ ತಿರುಗೇಟು
ಕೋಡಿಹಳ್ಳಿ ಸಂಘಟಿತ ದಲ್ಲಾಳಿ ಎಂದು ಹೇಳಿಕೆ ನೀಡಿರುವ ಶಾಸಕ ರೇಣುಕಾಚಾರ್ಯಗೆ ತಿರುಗೇಟು ನೀಡಿರುವ ಕೋಡಿಹಳ್ಳಿ ಚಂದ್ರಶೇಖರ್, ಯಾವ ರೇಣುಕಾಚಾರ್ಯ? ಎಕ್ಸ್ ನರ್ಸ್ ಕೇಸ್ ರೇಣುಕಾಚಾರ್ಯ. ಮೂರನೆ ದರ್ಜೆಯ…
Read More » -
ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷ ಕೋಡಿಹಳ್ಳಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಗೆ ಜನರನ್ನು, ರೈತರನ್ನು ಒಂದೆಡೆ ಸೇರಿಸುವ ತಾಕತ್ತಿಲ್ಲ. ಎಲ್ಲಿ ಜನ, ರೈತರು ಸೇರಿರುತ್ತಾರೋ ಅಲ್ಲಿ ಹೋಗಿ ಬಿಟ್ಟಿ ಭಾಷಣ…
Read More » -
ಎಎಸ್ ಐ ಯಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಎಸ್ ಐ ಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
Read More » -
ಬೆಳಗಾವಿಯಲ್ಲಿ ಸಾರಿಗೆ ನೌಕರರ ಭುಗಿಲೆದ್ದ ಆಕ್ರೋಶ
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರೆಬೆತ್ತಲಾಗಿ, ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »