Latest
-
ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ಕ್ರೀಡಾ ಪ್ರಶಸ್ತಿ ವಾಪಸ್
ನೂತನ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯದಿದ್ದರೆ ರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ವಾಪಸ್ ನೀಡುವುದಾಗಿ ಬಾಕ್ಸರ್ ವಿಜೇಂದರ್ ಸಿಂಗ್ ತಿಳಿಸಿದ್ದಾರೆ.
Read More » -
ಸಾಕುನಾಯಿ ಹುಡುಕಿಕೊಟ್ಟರೆ ಭರ್ಜರಿ ಬಹುಮಾನ
ಪ್ರೀತಿಯಿಂದ ಸಾಕಿದ ನಾಯಿ ವಾರದಿಂದ ಕಳೆದು ಹೋಗಿದ್ದಕ್ಕೆ ಗಾಬರಿಗೊಂಡಿರುವ ಮನೆಯವರು, ನಾಯಿ ಹುಡುಕಿಕೊಟ್ಟವರಿಗೆ ಭರ್ಜರಿ ಬಹುಮಾನ ನೀಡಲು ಮುಂದಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
ಅದ್ಧೂರಿ ಮದುವೆಗೆ ಹೋಗಿ ಕೊರೊನಾ ಸೋಂಕು ತಂದ ನೂರು ಜನರು
ಅದ್ಧೂರಿ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ 100 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ.
Read More » -
ಮಾಸ್ಕ್ ಖರೀದಿಸಿ 15 ಲಕ್ಷ ಹಣ ನೀಡದೇ ವಂಚನೆ
ಮಾಸ್ಕ್ ಖರೀದಿಸಿ 15 ಲಕ್ಷ ರೂಪಾಯಿ ಹಣ ನೀಡದೇ ಉದ್ಯಮಿಗೆ ವಂಚಿಸಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕವಟಗಿಮಠ, ಶಹಾಪುರ, ನಮೋಶಿ ಹೆಸರು
ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ.
Read More » -
ಆಸ್ಪತ್ರೆಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘೋರ ಘಟನೆ ನಡೆದಿದೆ.
Read More » -
ಮತ್ತೆ ಬಂದ್ ಆಗಲಿದೆ ಕರ್ನಾಟಕ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ವಿರೋಧಿ ನೀತಿ ಖಂಡಿಸಿ ರೈತರು ಮತ್ತೆ ಹೋರಾಟದ ಹಾದಿ ಹಿಡಿದಿದ್ದು, ಡಿಸೆಂಬರ್ 8ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.…
Read More » -
ಗ್ರಾಮ ಪಂಚಾಯತಿ ಚುನಾವಣೆಗೆ ಡಿ.7 ಮತ್ತು 11 ರಂದು ಅಧಿಸೂಚನೆ
ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
Read More » -
5 ವರ್ಷದ ಮಗುವಿನ ಮೇಲೆ ಅತ್ಯಾಚಾರ; ಸ್ಮಶಾನದಲ್ಲಿ ಕೃತ್ಯ
ಮನೆಯಲ್ಲಿದ್ದ 5 ವರ್ಷದ ಮಗುವನ್ನು ಅಪಹರಿಸಿ ಸ್ಮಶಾನಕ್ಕೆ ಕೊಂಡೊಯ್ದು ಅತ್ಯಾಚಾರವೆಸಗಿರುವ ಘೋರ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
Read More » -
ಮೊಬೈಲ್ ನಲ್ಲಿ ಅಪ್ಪನ ಲವ್ವಿಡವ್ವಿ ವಿಡಿಯೋ ಕಂಡು ಶಾಕ್ ಆದ ಮಗಳು
ಆನ್ ಲೈನ್ ಶಿಕ್ಷಣಕ್ಕಾಗಿ ಮಗಳು ಅಪ್ಪನ ಮೊಬೈಲ್ ಪಡೆದುಕೊಂಡಿದ್ದ ವೇಳೆ ಅಪ್ಪನ ರಾಸಲೀಲೆ ವಿಡಿಯೋ ಕಂಡು ಮಗಳು ಶಾಕ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
Read More »