Latest
-
ಸಧ್ಯದ ಈ ಆಪತ್ಕಾಲದಲ್ಲಿ ನವರಾತ್ರೋತ್ಸವವನ್ನು ಹೇಗೆ ಆಚರಿಸಬೇಕು ?
‘ಈ ವರ್ಷ ಅಕ್ಟೋಬರ್ 17 ರಿಂದ 24 ರ ಕಾಲಾವಧಿಯಲ್ಲಿ ನವರಾತ್ರೋತ್ಸವವನ್ನು ಆಚರಿಸಲಾಗುವುದು. ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಸಂಚಾರಸಾರಿಗೆ ನಿಷೇಧ, ಹಾಗೆಯೇ ಇತರ ಕೆಲವು ನಿರ್ಬಂಧಗಳಿಂದಾಗಿ…
Read More » -
ಬೈಕ್ ಗಳ ಮುಖಾ ಮುಖಿ ಡಿಕ್ಕಿ: ಯುವಕ ಬಲಿ
ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ಬೈಕ್ ಗಳೆರಡು ಮುಖಾ ಮುಖಿ ಡಿಕ್ಕಿಯಾಗಿ ಯುವಕ ಸಾವಿಗೀಡಾಗಿದ್ದಾನೆ.
Read More » -
ತರಕಾರಿಯವನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ
ರಕಾರಿ ಮಾರುವವನನ್ನು ಪ್ರೀತಿಸಿದ್ದಾಳೆನ್ನುವ ಕಾರಣಕ್ಕೆ ತಂದೆ ಹಾಗೂ ಸಹೋದರ ಸೇರಿ ಯುವತಿಯನ್ನು ಕೊಂದು ಹಾಕಿದ್ದಾರೆ.
Read More » -
ಯಡಿಯೂರಪ್ಪ ಭಾನುವಾರ ತವರಿಗೆ: ಏನು ವಿಶೇಷ ಗೊತ್ತೆ?
ನಂತರ ಕೊರೋನಾ ಹಿನ್ನೆಲೆಯಲ್ಲಿ ಅವರು ಕಳೆದ 7 ತಿಂಗಳು ತವರು ಜಿಲ್ಲೆಗೆ ಹೋಗಿರಲಿಲ್ಲ. ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಿಕಾರಿಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ.
Read More » -
ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳಿಗೆ ಸಚಿವರ ತಾಕೀತು
ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು…
Read More » -
ಸವದತ್ತಿಯಲ್ಲಿ ಶನಿವಾರ ಸಂಜೆ ಘಟಸ್ಥಾಪನೆ: ಮರೆಯಾದ ವೈಭವ
ಮಹಾಮಾರಿ ಕರೊನಾ ವೈರಸ್ ಆತಂಕದ ಮಧ್ಯೆ ಈ ಬಾರಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಅ.17ರಿಂದ 25ರವರೆಗೆ ಸರಳವಾಗಿ ನವರಾತ್ರಿ ಉತ್ಸವ ಜರುಗಲಿದೆ.
Read More » -
ನಾಲ್ವರು ಮಕ್ಕಳನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಒಂದೇ ಕುಟುಂಬದ ನಾಲ್ವರು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಮಹಾರಾಷ್ಟ್ರದ ಜಾಲ್ಗಾನ್ ನಲ್ಲಿ ನಡೆದಿದೆ.
Read More » -
ಸಿಗಂದೂರು ದೇವಾಲಯದಲ್ಲಿ ಗುಂಪು ಘರ್ಷಣೆ
ಶಿವಮೊಗ್ಗ ಜಿಲ್ಲೆಯ ಸಿಗಂದೂರು ದೇವಾಲಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರ ಬೆಂಗಲಿಗರಿಂದ ಹಲ್ಲೆ…
Read More » -
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಸೆಪ್ಟೆಂಬರ್ 21ರಿಂದ 29ರವರೆಗೆ ನಡೆದಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Read More » -
ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಅಂತಿಮ ಸಿದ್ಧತೆ
ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಶನಿವಾರ ಉದ್ಘಾಟನೆಗೊಳ್ಳಲಿರುವ ದಸರಾ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪರಿಶೀಲನೆ ನಡೆಸಿದರು.
Read More »