Latest
-
80 ಲಕ್ಷ ರೂ ನಿಷೇಧಿತ ನೋಟು ವಶಕ್ಕೆ
ರಾಜಧಾನಿ ಬೆಂಗಳೂರಿನಲ್ಲಿ 80 ಲಕ್ಷ ರೂ ಮೌಲ್ಯದ ನಿಷೇಧಿತ ನೋಟುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ನಡೆದಿದೆ. ಇ.ಡಿ ತನಿಖೆ ಬೆನ್ನಲ್ಲೇ ಇದೀಗ ಸಿಬಿಐ ಕಂಟಕ ಆರಂಭವಾಗಿದೆ.
Read More » -
ಮತ್ತೆ 10 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಭಾನುವಾರ 10 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 10,145 ಜನರಲ್ಲಿ ಸೋಂಕು ದೃಢಪಟ್ಟಿದೆ.
Read More » -
ಮತ್ತೆ ಶಾಸಕ ಅಭಯ ಪಾಟೀಲ್ ಮಧ್ಯರಾತ್ರಿ ಕಾರ್ಯಾಚರಣೆ
ಕಳೆದ ಫೆ.25ರಂದು ಪಕ್ಷದ ರಾಜ್ಯ ಅಧ್ಯಕ್ಷರ ಬೆಳಗಾವಿ ಭೇಟಿ ವೇಳೆ ಮಧ್ಯರಾತ್ರಿ ರಸ್ತೆಗಿಳಿದು ಪಕ್ಷದ ಬಂಟಿಂಗ್ಸ್, ಬ್ಯಾನರ್, ಪೋಸ್ಟರ್ ಗಳನ್ನು ಸ್ವತಃ ಅಂಟಿಸಿ ಸುದ್ದಿ ಮಾಡಿದ್ದ ಶಾಸಕ…
Read More » -
25 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ
ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 25 ಕೋಟಿ ಮೌಲ್ಯದ 21 ಕೆ.ಜಿ ಚಿನ್ನಾಭರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಶಂಶಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ…
Read More » -
-
ಅಮೆರಿಕಾ ಅಧ್ಯಕ್ಷರ ಆರೋಗ್ಯ ಸ್ಥಿತಿ ಗಂಭೀರ
ಕೊರೊನಾ ಸೋಂಕಿನಿಂದ ಬಳಲುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Read More » -
ಸುದ್ದಿ ಮೂಲ ಹುಡುಕಬಾರದು ಎಂದ ಸಿ.ಟಿ ರವಿ
ಡ್ರಗ್ಸ್ ಪ್ರಕರಣದಲ್ಲಿ ಪ್ರಭಾವಿ ರಾಜಕೀಯ ನಾಯಕರ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ನದಿ ಮೂಲ, ಋಷಿ ಮೂಲದಂತೆಯೇ ಸುದ್ದಿ…
Read More » -
ರಕ್ತದಾನ ಶಿಬಿರಕ್ಕೆ ಹೆಬ್ಬಾಳಕರ್ ಚಾಲನೆ
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ "ಅಲ್-ಇಮ್ದಾದಿ" ಶೈಕ್ಷಣಿಕ ಮತ್ತು ಸಾಮಾಜಿಕ ಕಲ್ಯಾಣ ಸಮಾಜ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಚಾಲನೆಯನ್ನು ನೀಡಿದರು.
Read More » -
ಶಿರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರಂತೆ ಬಿಗ್ ಬಾಸ್ ಸ್ಪರ್ಧಿ
ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಶಿರಾ ಹಾಗೂ ಆರ್.ಆರ್ ನಗರ ಎರಡೂ ಕ್ಷೇತ್ರಗಳ ಅಖಾಡ ರಂಗೇರಿದ್ದು, ಇದೀಗ ಬಿಗ್ ಬಾಸ್ ಸ್ಪರ್ಧಿಯೊಬ್ಬರು ತಾವು ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದ್ದಾರೆ.
Read More »