Latest
-
63 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 86,821 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿಕೆಯಾಗಿದೆ.
Read More » -
ಸಧ್ಯಕ್ಕೆ ರಾಜ್ಯದಲ್ಲಿ ಶಾಲೆ ತೆರೆಯುವ ಪರಿಸ್ಥಿತಿ ಇಲ್ಲ ಎಂದ ಶಿಕ್ಷಣ ಸಚಿವ
ಅ.15ರಿಂದ ಶಾಲೆ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಶಾಲೆ ಆರಂಭದ ಬಗ್ಗೆ ರಾಜ್ಯದಲ್ಲಿ ಶುರುವಾಗಿದ್ದ ಗೊಂದಲಗಳ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೆ…
Read More » -
ಮಾಸ್ಕ್ ಹಾಕದೇ ಹೊರಗೆ ಹೋದರೆ ದಂಡ ಎಷ್ಟು ಗೊತ್ತಾ?; ಹೊಸ ರೂಲ್ಸ್ ಕೇಳಿದ್ರೆ ಶಾಕ್ ಆಗ್ತೀರಾ
ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರಕಾರ ಹೊಸ ನಿಯಮಾವಳಿ ಜಾರಿಗೆ ತಂದಿದೆ. ಅದು ಅಂತಿಂಥ ನಿಯಮವಲ್ಲ, ಕೇಳಿದ್ರೆ ಶಾಕ್ ಆಗ್ತೀರಿ.
Read More » -
ಸಿಎಂಗೆ ಮನವಿ ಸಲ್ಲಿಸಿದ ಸುರೇಶ ಅಂಗಡಿ ಅಳಿಯಂದಿರು
ಈಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಳಿಯಂದಿರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.
Read More » -
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಧನಶ್ರೀ ಯೋಜನೆ: ಎಚ್.ಐ.ವಿ ಪೀಡಿತ ಮಹಿಳೆಯರಿಂದ ಅರ್ಜಿ ಆಹ್ವಾನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮದಿಂದ ಧನಶ್ರೀ…
Read More » -
ಕಿತ್ತೂರು ಉತ್ಸವ ಒಂದೇ ದಿನ
ಕೋವಿಡ್-೧೯ ಹಿನ್ನೆಲೆಯಲ್ಲಿ ಜನರ ಒಮ್ಮತದ ಅಭಿಪ್ರಾಯದಂತೆ ಇದೇ ಅಕ್ಟೋಬರ್ 23 ರಂದು ಒಂದು ದಿನ ಮಾತ್ರ ಸಂಪ್ರದಾಯಬದ್ಧವಾಗಿ ಸರಳ ರೀತಿಯಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ…
Read More » -
ಪುನಃ ಬೆಳಗಾವಿಗೆ ಬರಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷರು
ಸುರೇಶ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇನ್ನು 6 ತಿಂಗಳೊಳಗಾಗಿ ಉಪಚುನಾವಣೆ ನಡೆಯಬೇಕಿದೆ. ಕ್ಷೇತ್ರವನ್ನು ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಈಗಲೇ ತಯಾರಿ ಆರಂಭಿಸಿದೆ.
Read More » -
ಪೌಷ್ಟಿಕ ಆಹಾರದೊಂದಿಗೆ ಗರ್ಭಿಣಿ, ಬಾಣಂತಿ ಹಾಗೂ ಮಗುವಿನ ಆರೋಗ್ಯ ರಕ್ಷಣೆ -ಸಚಿವೆ ಶಶಿಕಲಾ ಜೊಲ್ಲೆ
ನಿಪ್ಪಾಣಿ ಮತಕ್ಷೇತ್ರದ ಬೆನಾಡಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನಿಪ್ಪಾಣಿ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
Read More » -
ರಾಜ್ಯದಲ್ಲಿ ಮತ್ತೊಂದು ನಿಗಮ ಸ್ಥಾಪನೆ
ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
Read More » -
9 ಬಾರಿ ನೆಗೆಟಿವ್, 10ನೇ ಬಾರಿ ಪಾಸಿಟಿವ್
ಅವರು ಈ ಹಿಂದೆ 9 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಎಲ್ಲ ಸಂದರ್ಭದಲ್ಲಿ ನೆಗೆಟಿವ್ ಬಂದಿತ್ತು. ಆದರೆ ಇಂದು 10ನೇ ಬಾರಿಗೆ ಟೆಸ್ಟ್ ಮಾಡಿಸಿಕೊಂಡಾಗ ಪಾಸಿಟಿವ್ ಬಂದಿದೆ.
Read More »