Latest
-
ಸಚಿವ ಸ್ಥಾನ ತ್ಯಾಗ ಮಾಡ್ತಾರಾ ಸಿ.ಟಿ.ರವಿ?
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ತಾವು ಸಚಿವ ಸ್ಥಾನದಿಂದ ಕೆಳಗಿಳಿಯಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ.
Read More » -
ಬಿಜೆಪಿಯಲ್ಲಿ ಆಗ್ಲೇ ಶುರುವಾಯ್ತು ಅಭ್ಯರ್ಥಿ ಚರ್ಚೆ – Updated
ಸುರೇಶ ಅಂಗಡಿ ನಿಧನರಾಗಿ ಇನ್ನೂ ವಾರವೂ ಆಗಿಲ್ಲ. ಆದರೆ ಬಿಜೆಪಿಯೊಳಗೆ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ.…
Read More » -
ನಾಳೆ ಸ್ಥಬ್ಧವಾಗುತ್ತಾ ಕರ್ನಾಟಕ; ಏನಿರುತ್ತೆ, ಏನಿರಲ್ಲ?
ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ನಾಳೆ ಸೆ.28ರಂದು ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳುವ…
Read More » -
ಭಾರತದಲ್ಲೂ ಕೊರೋನಾ ಸಾವಿನ ಸಂಖ್ಯೆ ಲಕ್ಷದತ್ತ
ಕೊರೊನಾ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 88,600 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
Read More » -
ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ
ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಇಂದು ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
Read More » -
ರೈತರ ಬಗ್ಗೆ ಕಾಳಜಿ ಇರುವವರು ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿ
ಭೂ ಸುಧಾರಣಾ ತಿದ್ದುಪಡಿ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆ ವಿರೀಧಿಸಿ ನಾಳೆ ನಡೆಯಲಿರುವ ಕರ್ನಾಟಕ ಬಂದ್ ನಲ್ಲಿ ರೈತರ ಬಗ್ಗೆ ಕಾಳಜಿ ಇರುವವರೆಲ್ಲರೂ ಭಾಗಿಯಾಗಬೇಕು. ತೀವ್ರ…
Read More » -
ಭೀಕರ ಅಪಘಾತ: 7 ಜನರ ದುರ್ಮರಣ
ಕಲಬುರಗಿ ಜಿಲ್ಲೆಯ ಸಾವಳಗಿ ಬಳಿ ಈ ಅಪಘಾತ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಸ್ಥಳದಲ್ಲೇ ನಾಲ್ವರು ಮಹಿಳೆಯರು, ಮೂವರು ಪುರುಷರು ಮೃತರಾಗಿದ್ದಾರೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
Read More » -
ಮಟಕಾ, ಕಳ್ಳಬಟ್ಟಿ ಸರಾಯಿ ಅಡ್ಡೆಗಳ ಮೇಲೆ ಮತ್ತೆ ದಾಳಿ
ಬೆಳಗಾವಿ ನಗರದಲ್ಲಿ ಮಟಕಾ ಆಡುವವರ ಹಾಗೂ ಕಳ್ಳಭಟ್ಟಿ ಮಾರಾಟದ ಮೇಲೆ ೪ ಪ್ರತ್ಯೇಕ ದಾಳಿ ನಡೆಸಿರುವ ಪೊಲೀಸರು ಒಟ್ಟು ೬ ಜನರನ್ನು ಬಂಧಿಸಿದ್ದಾರೆ.
Read More » -
ಕೊರೋನಾ ಸೋಂಕಿತರಿಗೆ ರಕ್ತದ ಕೊರತೆ: ಭಾನುವಾರ ರಕ್ತದಾನ ಶಿಬಿರ
ಕೊರೋನಾ ಮಹಾಮಾರಿಯಿಂದ ರಕ್ತದ ಕೊರತೆಯಿಂದ ಬಳಲುವ ರೋಗಿಗಳ ಸಂಖ್ಯೆ ದಿನೆ ದಿನೆ ಹೆಚ್ಚಾಗುತ್ತಿರುವ ಕಾರಣ ಎಲ್ಲೆಡೆ ರಕ್ತದ ಕೊರತೆ ಉಂಟಾಗುತ್ತಿದೆ. ಅದನ್ನು ಮನಗಂಡು ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ…
Read More » -
ಹಲವು ಪರೀಕ್ಷೆಗಳು ಮುಂದೂಡಿಕೆ
ಕನಾಟಕ ರಾಜ್ಯದ ವಿವಿಧ ರೈತ ಸಂಘಟನೆಗಳು ದಿನಾಂಕ 28-09-2020 ರಂದು "ಕನಾಟಕ ಬಂದ್" ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಿನಾಂಕ 28-09-2020 ರಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು…
Read More »