Latest
-
ಕರ್ನಾಟಕ ಸರಕಾರ ಕೆಡವಿದ ಜಾರಕಿಹೊಳಿ ಮಹಾರಾಷ್ಟ್ರ ರಾಜಕಾರಣದಲ್ಲಿ ಮಧ್ಯಪ್ರವೇಶ
ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ಗೊಂದಲದ ಮಧ್ಯೆ, ಕರ್ನಾಟಕದಲ್ಲಿ ಸಮ್ಮಿಶ್ರ ಸರಕಾರ ಕೆಡವಿದ (ಕು)ಖ್ಯಾತಿ ಹೊಂದಿರುವ ರಮೇಶ ಜಾರಕಿಹೊಳಿ ಪ್ರವೇಶಿಸಿದ್ದಾರೆ.
Read More » -
ಸಂಪುಟ ವಿಸ್ತರಣೆ: ಮನದಿಂಗಿತ ಬಿಚ್ಚಿಟ್ಟ ಸಿಎಂ ಯಡಿಯೂರಪ್ಪ
ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವ ಆಸೆಯಿದೆ. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ…
Read More » -
ಬೆಳಗಾವಿಗೆ ಆಘಾತ ನೀಡಿದ ಲಕ್ಷ್ಮಣ ಸವದಿ
ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
Read More » -
1,300 ಕೋಟಿ ರೂ.ಕಾಮಗಾರಿಗಳಿಗೆ ಸಿಎಂ ಚಾಲನೆ
73ನೇ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
Read More » -
51 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 97,894 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 51 ಲಕ್ಷ ಗಡಿ…
Read More » -
ಪ್ರಧಾನಿ ಮೋದಿ ಕುರಿತು ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ: Modi @70
ವಿಶ್ವದಲ್ಲಿ ಭಾರತವನ್ನು ಎತ್ತರಿಸಿದ ಭಾರತದ ಪ್ರಧಾನಿ ಮೋದಿಯವರಿಗೀಗ ಎಪ್ಪತ್ತರ ಹರುಷ ಸೆಪ್ಟೆಂಬರ್ ೧೭ ರಂದು ನಮ್ಮ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯವರು ೭೦ ನೇ ಜನ್ಮದಿನಕ್ಕೆ ಕಾಲಿಟ್ಟಿದ್ದಾರೆ.…
Read More » -
ಮೋದಿ ಜನ್ಮ ದಿನ, ದೀನ್ ದಯಾಳ್ ಹಾಗೂ ಗಾಂಧೀ ಜಯಂತಿ ನಿಮಿತ್ತ ಬಿಜೆಪಿಯಿಂದ ಹಲವು ಕಾರ್ಯಕ್ರಮ
ಪ್ರಧಾನಮಂತ್ರಿ ನರೇಂದ್ರಮೋದಿಯವರ 70ನೇ ಜನ್ಮದಿನದ ಪ್ರಯುಕ್ತ ಸೆಪ್ಟಂಬರ್ ೧೪ ರಿಂದ ಸೆಪ್ಟೆಂಬರ್ ೨೦, ೨೦೨೦ರತನಕ ನಡೆಯುವ ಈ ಸೇವಾ ಸಪ್ತಾಹದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು…
Read More » -
ಜನಸೇವಾ ಕೋವಿಡ್ ಕೇಂದ್ರಕ್ಕೆ ಸಿಲಿಂಡರ್ ದಾನ
ರಾವ್ ಸಾಹೇಬ್ ಗೋಗಟೆ ಅವರ ಜನ್ಮದಿನದ ಸ್ಮರಣಾರ್ಥ ಗೋಗಟೆ ಪರಿವಾರದ ಸದಸ್ಯರು ಬುಧವಾರ ನಗರದ ಜನಕಲ್ಯಾಣ ಟ್ರಸ್ಟ್ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಜನಸೇವಾ ಕೋವಿಡ್ ಕೇಂದ್ರಕ್ಕೆ ನಾಲ್ಕು ಆಕ್ಸಿಜನ್…
Read More » -
ತಾಂತ್ರಿಕ ಸಮಸ್ಯೆ ಪರಿಹರಿಸದ ಅಧಿಕಾರಿಗಳು: ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದ ನಿರಾಶ್ರಿತರು
ಜಿಲ್ಲಾಧಿಕಾರಿಗಳಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರ ಮನವಿ ಅರ್ಪಣೆ
Read More » -
ಪೊಲೀಸ್ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಸೂಚನೆ
ಸೆ.20ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಕೆಲವು ಸೂಚನೆಗಳನ್ನು ನೀಡಿದ್ದಾರೆ.
Read More »