Latest
-
ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ವಿಧಿವಶ
ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಇಂದು ಮುಂಜಾನೆ ದೈವಾದೀನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
Read More » -
ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಶರಣಾದ ವ್ಯಕ್ತಿ
ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ತನಗೆ ಡ್ರಗ್ಸ್ ಮಾಫಿಯಾ ಜತೆ ಲಿಂಕ್ ಇದೆ ಎಂದು ತಾನಾಗಿಯೇ ಸಿಸಿಬಿ ಮುಂದೆ ಶರಣಾಗಿರುವ ಘಟನೆ…
Read More » -
ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ
ಕೆಲದಿನಗಳಿಂದ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆ ಇಂದಿನಿಂದ ಮತ್ತೆ ಜೋರಾಗಲಿದೆ. ಇಂದಿನಿಂದ ಸೆ. 9ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
ಶಿಕ್ಷಕರ ಸಂಘಟನೆಗಳಿಂದ ಶಿಕ್ಷಕರ ದಿನಾಚರಣೆ ಬಹಿಷ್ಕಾರ
ಆಮಂತ್ರಣ ಪತ್ರಿಕೆಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಸರನ್ನು ಹಾಕದೇ ಇರುವ ಕ್ರಮವನ್ನು ಪ್ರತಿಭಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳು ಬೆಳಗಾವಿಯಲ್ಲಿ ಶನಿವಾರ…
Read More » -
ಕಾಡು ಕೋಣದ ಕೊಂಬನ್ನು ಸಾಗಾಟ ಮಾಡುತ್ತಿದ್ದವನ ಬಂಧನ
ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಸಿ - ಕುಮಟಾ ರಸ್ತೆಯ ಹತ್ತರಗಿ ಕ್ರಾಸ್ ಬಳಿ ಕಾಡು ಕೋಣದ ಕೊಂಬನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
Read More » -
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ರಮೇಶ ಜಾರಕಿಹೊಳಿ
ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ…
Read More » -
ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅಂಗಡಿ, ಬೆನಕೆ
ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಬೆಳಗಾವಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಸ್ಥಿತಿ ಗತಿಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಶಾಸಕ ಅನಿಲ ಬೆನಕೆ…
Read More » -
ನೀರಾವರಿ ಸಲಹಾ ಸಮಿತಿಗೆ ಡಿಸಿಎಂ ಲಕ್ಷ್ಮಣ ಸವದಿ ಬದಲು ಸಚಿವ ಆನಂದಸಿಂಗ್ ನೇಮಕ
ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಗೆ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಅವರನ್ನು ನೇಮಿಸಿ ಸರಕಾರ…
Read More » -
15.50 ಕೋಟಿ ರೂ. ರಸ್ತೆ ಕಾಮಗಾರಿಗೆ ಸಚಿವ ಜಾರಕಿಹೊಳಿ ಚಾಲನೆ
ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಶನಿವಾರ ಚಾಲನೆ ನೀಡಿದರು.
Read More » -
ಮಗಳ ವಿರುದ್ಧದ ಆರೋಪ ಸುಳ್ಳು ಎಂದ ರಾಗಿಣಿ ತಾಯಿ
ನನ್ನ ಮಗಳ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳೂ ಸುಳ್ಳು, ನನ್ನ ಮಗಳು ಆರೋಪಗಳಿಂದ ಮುಕ್ತಳಾಗಿ ಹೊರಗೆ ಬರುತ್ತಾಳೆ ಎಂದು ನಟಿ ರಾಗಿಣಿ ದ್ವಿವೇದಿ ತಾಯಿ ಹೇಳಿದ್ದಾರೆ.
Read More »