Latest
-
ಯುವತಿಯಿಂದಲೇ ಯುವಕನ ಮೇಲೆ ಆ್ಯಸಿಡ್ ದಾಳಿ
ಯುವತಿಯೊಬ್ಬಳು ಮಾಜಿ ಪ್ರಿಯಕರನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
Read More » -
ಇಬ್ಬರ ಬಂಧನ: 2 ಕಿಲೋ ಗಾಂಜಾ ವಶ
ತಾಲೂಕಿನ ಹನುಮಾಪುರ ಕ್ರಾಸ್ ಬಳಿ ದಾಳಿ ನಡೆಸಿದ ಅಥಣಿ ಪೊಲೀಸರು ಇಬ್ಬರನ್ನು ಬಂಧಿಸಿ, 1996 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಗಾಂಜಾದ ಮೌಲ್ಯ 39,920 ರೂ.
Read More » -
ಗೇಮಿಂಗ್, ಅನಿಮೇಷನ್ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಪ್ರಶಸ್ತವಾದ ತಾಣ
ಗೇಮಿಂಗ್ ಮತ್ತು ಅನಿಮೇಶನ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶವಿದೆ. ಇದಕ್ಕೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ಬೃಹತ್ ಮತ್ತು…
Read More » -
ಸೆ.22 ರ ಒಳಗೆ ರಸ್ತೆ, ಸೇತುವೆ ಕಾಮಗಾರಿ ಪ್ರಾರಂಭಿಸಿ: ಗೋವಿಂದ ಕಾರಜೋಳ
ಮಳೆ ಮತ್ತು ಪ್ರವಾಹದಿಂದ ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರುಗಳ ಗಮನಕ್ಕೆ ತಂದು ಸೆ.22ರ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಮತ್ತು…
Read More » -
ಶಿಕ್ಷಕರ ದಿನಾಚರಣೆಗೆ ಹುಕ್ಕೇರಿ ಶ್ರೀಗಳ ವಿಶಿಷ್ಟ ಕೊಡುಗೆ
ಶನಿವಾರ ಶಿಕ್ಷಕರ ದಿನಾಚರಣೆ. ಈ ಸಂದರ್ಭದಲ್ಲಿ ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ವಿಶಿಷ್ಟ ವಚನವೊಂದನ್ನು ರಚಿಸಿ ಹಾಡಿದ್ದಾರೆ. ಅದರ ಜೊತೆಗೆ ಸಂದೇಶವನ್ನೂ ನೀಡಿದ್ದಾರೆ.
Read More » -
ಬೆಳಗಾವಿಗೆ ಆಗಮಿಸಿದ ಶಂಕರಗೌಡ ಪಾಟೀಲ ಅವರಿಗೆ ಅದ್ಧೂರಿ ಸ್ವಾಗತ
ಕರ್ನಾಟಕ ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿಯಾಗಿ ಆಯ್ಕೆಯಾದ ಶಂಕರಗೌಡ ಪಾಟೀಲ ಅವರು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪ್ರಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದರು.
Read More » -
ಕೋವಿಡ್-19 ತಡೆಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಿ: ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-19 ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ…
Read More » -
ರಾಗಿಣಿ ಆಪ್ತ ರವಿಶಂಕರ ಸೇವೆಯಿಂದ ಅಮಾನತು
ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಬಿ.ಕೆ.ರವಿಶಂಕರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Read More » -
ಬೆಳಗಾವಿಯಲ್ಲಿ ಇ ಅಸೆಸ್ ಮೆಂಟ್ ಸೆಂಟರ್ ಸ್ಥಾಪಿಸಿ
ಬೆಳಗಾವಿಯಲ್ಲಿ ಫೇಸ್ ಲೆಸ್ ಅಸೆಸ್ ಮೆಂಟ್ ಸ್ಕೀಂ ಮತ್ತು ರೀಜನಲ್ ಇ ಅಸೆಸ್ ಮೆಂಟ್ ಸೆಂಟರ್ ಆರಂಭಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ…
Read More » -
ಜೆಇಇ ಹಾಗೂ ನೀಟ್ ಪರೀಕ್ಷೆ ಮುಂದೂಡುವಂತೆ ರಾಜ್ಯ ಸರ್ಕಾರಗಳು ಸಲ್ಲಿಸಿದ್ದ ಅರ್ಜಿ ವಜಾ
ಕೊರೊನಾ ಸೋಂಕು ಹಿನ್ನಲೆಯಲ್ಲಿ ಜೆಇಇ ಹಾಗೂ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಅನೇಕ ರಾಜ್ಯಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Read More »