Latest
-
ಕೊಳ್ಳೂರು ಸೇತುವೆ ಮುಳುಗಡೆ; ಯಾದಗಿರಿ-ರಾಯಚೂರು ಸಂಪರ್ಕ ಕಡಿತ
ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟ ತತ್ತರಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
Read More » -
ಸ್ನೇಹಿತನನ್ನು ಕೂಡಿಹಾಕಿ ಆತ್ಮಹತ್ಯೆಗೆ ಶರಣಾದ ಯುವಕ
ತನ್ನ ಸ್ನೇಹಿತನನ್ನು ರೋಮಿನಲ್ಲಿ ಕೂಡಿಹಾಕಿ ಕಾನೂನು ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೆಕಲ್ ನಲ್ಲಿ ನಡೆದಿದೆ.
Read More » -
ಗೋಕಾಕದಲ್ಲಿ ಮತ್ತೆ ಮುಳಗಡೆ ಭೀತಿ
ಕಳೆದ ಮೂರು ದಿನಗಳಿಂದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿದ್ದು, ಸಂತ್ರಸ್ತರಲ್ಲಿ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ.
Read More » -
ಪುಲ್ವಾಮದಲ್ಲಿ ಭಾರೀ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೊಮ್ಮೆ ಭಾರೀ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರ ಯತ್ನ ವಿಫಲವಾಗಿದೆ. ಈ ಮೂಲಕ ಭಯಂಕರ ಅನಾಹುತವೊಂದು ತಪ್ಪಿದಂತಾಗಿದೆ.
Read More » -
ಪಾಂಡರಿ ನದಿ ಪ್ರವಾಹ: ರೈಲು ಮಾರ್ಗದಲ್ಲಿ ಭೂ ಕುಸಿತ
ಶಿವಠಾಣ ರೈಲುನಿಲ್ದಾಣದ ಬಳಿ ಲೋಂಡಾ ಹುಬ್ಬಳ್ಳಿ ರೈಲು ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದೆ. ಉಕ್ಕಿ ಹರಿಯುತ್ತಿರುವ ಪಾಂಡರಿ ನದಿ ಪ್ರವಾಹದಿಂದಾಗಿ ರೈಲ್ವೆ ಹಳಿಗಳ ಪಕ್ಕದ ಭಾಗ…
Read More » -
ಬೆಳಗಾವಿಯಲ್ಲಿ ರೈಲ್ವೆ ಟ್ರ್ಯಾಕ್ ಬಳಿ ಭಾರೀ ಭೂ ಕುಸಿತ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೈಲು ಚಲಿಸಿದ ಕೆಲ ಹೊತ್ತಲ್ಲೇ ರೈಲ್ವೆ ಟ್ರಾಕ್ ಬಳಿ ಭಾರೀ ಭೂ ಕುಸಿತವುಂಟಾಗಿರುವ…
Read More » -
ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 50,921ಕ್ಕೆ ಏರಿಕೆ
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 50,921ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 941 ಜನರು ಸೋಂಕಿಗೆ ಬಲಿಯಾಗಿದ್ದಾರೆ.
Read More » -
ಕೃಷ್ಣಾ ನದಿ: 48 ಗಂಟೆ ನಂತರ ಅಪಾಯದ ಮುನ್ಸೂಚನೆ
48 ಗಂಟೆ ನಂತರ ಕಲ್ಲೋಳ ಬ್ಯಾರೇಜ್ ನಿಂದ 2.75 ಲಕ್ಷ ಕ್ಯುಸೆಕ್ಸ್ ನೀರು ಬಿಡುವ ಮುನ್ಸೂಚನೆಯನ್ನು ನೀಡಲಾಗಿದ್ದು, ಇದು ನದಿ ಪಾತ್ರದಲ್ಲಿ ಭಾರಿ ಪ್ರವಾದ ಎಚ್ಚರಿಕೆಯಾಗಲಿದೆ.
Read More » -
ಬೇರೆಯವರು ಹಾಕಿದ ಪೋಸ್ಟ್ ಗೆ ಕಮೆಂಟ್ ಮಾಡಿದ್ದೆ ಅಷ್ಟೇ
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನವೀನ್, ನಾನು ಬೇಕೂ ಅಂತ ಯಾವುದನ್ನೂ ಪೋಸ್ಟ್ ಮಾಡಿಲ್ಲ. ಅವರು ಮಾಡಿದ್ದ ಪೋಸ್ಟ್ ಗೆ ಕಮೆಂಟ್ ಮಾಡಿದ್ದೆ ಅಷ್ಟೆ…
Read More » -
ಮಿಸ್ಟರ್ ಕೊಪ್ಪ; ಜಿಮ್ ನಲ್ಲೇ ಆತ್ಮಹತ್ಯೆಗೆ ಶರಣು
ಜಿಮ್ ಟ್ರೈನರ್ ಓರ್ವರು ಜಿಮ್ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.
Read More »