Latest
-
64,553 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ಕೊರೊನಾ ಸೋಂಕು ದೇಶಾದ್ಯಂತ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 64, 553 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ.
Read More » -
ಗಲಭೆಯಲ್ಲಿ ಕಾಂಗ್ರೆಸ್ ಮುಖವಾಡ ಬಯಲು: ಡಿಸಿಎಂ ಸವದಿ ಟೀಕೆ
ಡಿ.ಜೆ ಹಳ್ಳಿಯಲ್ಲಿ ನಡೆದ ಘಟನೆ ಸಾಮಾಜಿಕ ನ್ಯಾಯದ ಪ್ರತಿಪಾದಕರು ಎಂದು ಕರೆಸಿಕೊಳ್ಳುವ ಕಾಂಗ್ರೆಸ್ ನವರ ನಿಜ ಬಣ್ಣ ಬಯಲು ಮಾಡಿಕೊಂಡಿದೆ. ತಮ್ಮ ಪಕ್ಷದ ದಲಿತ ನಾಯಕನಿಗೆ ರಕ್ಷಣೆ…
Read More » -
ಉಗ್ರರ ದಾಳಿಗೆ ಇಬ್ಬರು ಪೊಲೀಸರು ಬಲಿ
ಸ್ವಾತಂತ್ರ್ಯ ದಿನಾಚರಣೆಯ ಒಂದು ದಿನದ ಮೊದಲು ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಶ್ರೀನಗರದ ಹೊರವಲಯದಲ್ಲಿ ನಡೆದ ದಾಳಿಗೆ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.
Read More » -
ಬೆಂಗಳೂರು ಗಲಭೆ ಪ್ರಕರಣ: ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಆರೋಪಿ
ಬೆಂಗಳೂರು ಗಲಭೆ ಪ್ರಕರಣಕ್ಕೆ ಕಾರಣವಾಗಿದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದು, ಪೋಸ್ಟ್ ಹಾಕಿದ್ದು ನಾನೇ ಎಂದು ಹೇಳಿದ್ದಾನೆ.
Read More » -
ಬೆಂಗಳೂರು ಗಲಭೆ ಪ್ರಕರಣ: ಕಾರ್ಪೊರೇಟರ್ ಪತಿ ಅರೆಸ್ಟ್
ಬೆಂಗಳೂರು ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಯಶಸ್ವಿ ಹೃದಯ ಕಸಿ ಶಸ್ತ್ರಚಿಕಿತ್ಸೆ!
ಒಂದೇ ದಿನದಲ್ಲಿ ಎರಡು ಹೃದಯ ಕಸಿ ಶಸ್ತ್ರಚಿಕಿತ್ಸೆ ಒಳಗೊಂಡಿದ್ದು ಭಾರತದಲ್ಲಿಯೇ ಈ ರೀತಿಯ ಕಸಿ ಮೊದಲನೆಯದ್ದಾಗಿದೆ.
Read More » -
ಸೋಷಿಯಲ್ ಮೀಡಿಯಾ: ನೀವು ಮತ್ತು ನಿಮ್ಮ ಜವಾಬ್ದಾರಿ
ಸಂದರ್ಶನ ಮಹಾರಾಷ್ಟ್ರ ರಾಜ್ಯದ ಆಕಾಶವಾಣಿಯ ಎಲ್ಲಾ ಕೇಂದ್ರದಿಂದ ಆಗಸ್ಟ್ 14 ಶುಕ್ರವಾರ ಮತ್ತು ಆಗಸ್ಟ್ 17 ಸೋಮವಾರ ಬೆಳಿಗ್ಗೆ 7.25 ರಿಂದ 7.40 ರವರೆಗೆ ಪ್ರಸಾರವಾಗಲಿದೆ.
Read More » -
ರಾಜ್ಯದಲ್ಲಿ 2 ಲಕ್ಷ ದಾಟಿತು ಕೊರೋನಾ ಸೋಂಕಿತರ ಸಂಖ್ಯೆ
ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2 ಲಕ್ಷ ದಾಟಿದೆ. ಗುರುವಾರ 6706 ಹೊಸ ಪ್ರಕರಣ ಸರಿ ಒಟ್ಟೂ ಸೋಂಕಿತರ ಸಂಖ್ಯೆ 2,03,200 ಆಗಿದೆ.
Read More » -
ಸಚಿವ ರಮೇಶ ಜಾರಕಿಹೊಳಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ನಿವಾಸಕ್ಕೆ…
Read More » -
ಶಾಲಾ ಆರಂಭದ ಗೊಂದಲಗಳಿಗೆ ತೆರೆ ಎಳೆದ ಸಚಿವರು
ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಸುದ್ದಿ ಸುಳ್ಳು. ಪೋಷಕರು ಹಾಗೂ ವಿದ್ಯಾರ್ಥಿಗಳು ಅನಗತ್ಯ ಗೊಂದಲಕ್ಕೀಡಾಗುವುದು ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ…
Read More »