Latest
-
ಆರೋಗ್ಯ ಸಚಿವರ ತಾಯಿ ಹಾಗೂ ತಮ್ಮನಿಗೂ ಸೋಂಕು ಪತ್ತೆ
ಕೆಲದಿನಗಳ ಹಿಂದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢಪಟ್ಟಿದೆ.
Read More » -
ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಬೆಳಗಾವಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಉಷಾತಾಯಿ ಗೋಗಟೆ ವಿದ್ಯಾರ್ಥಿನಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪೂರ್ವಾ ಮುತಗೇಕರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೬೨೫ ಕ್ಕೆ ೬೧೩ ಅಂಕಗಳಿಸಿ ಶೇ.೯೮.೦೮% ಮಾಡಿ…
Read More » -
ಇಡಿ ದೇಶಕ್ಕೆ ಮಾದರಿಯಾಗಿ ವಸತಿ ಯೋಜನೆ – ಸಚಿವೆ ಶಶಿಕಲಾ ಜೊಲ್ಲೆ
’ಸನ್ ೨೦೦೦ರಿಂದ ವಸತಿರಹಿತರ ಕನಸು ನನಸಾಗುವ ದಿನ ಬಂದಿದೆ. ಈ ಮೂಲಕ ಹಲವಾರು ದಿನಗಳಿಂದ ನಾನು ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಕಂಡಿದ್ದ ವಸತಿ ರಹಿತರಿಗೆ ವಸತಿ…
Read More » -
4 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ
ಶ್ರೀಗಂಧ ಮರದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಖಡೇಬಜಾರ್ ಠಾಣೆ ಪೊಲಿಸರು ಸುಮಾರು 4 ಲಕ್ಷ ರೂ. ಮೌಲ್ಯದ ಗಂಧದ ಮರದ ಕಟ್ಟಿಗೆ ತುಂಡುಗಳನ್ನು…
Read More » -
ನಾಳೆಯಿಂದಲೇ ಪಿಯುಸಿ ಪ್ರವೇಶ ಆರಂಭ
ರಾಜ್ಯದಲ್ಲಿ ಗುರುವಾರದಿಂದಲೇ ಪಿಯುಸಿ ಪ್ರವೇಶ ಆರಂಭಿಸುವಂತೆ ರಾಜ್ಯಸರಕಾರ ಸೂಚಿಸಿದೆ.
Read More » -
ಇಂದು 7883 ಜನರಿಗೆ ಸೋಂಕು, 7034 ಜನರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ.
Read More » -
ನಾನು ಅನುದಾನ ಕೊಟ್ಟಿದ್ದೇನೆ, ನೀವೂ ಕೊಡಿ: ಶಾಸಕ, ಸಂಸದರಿಗೆ ಅಭಯ ಪಾಟೀಲ ಮನವಿ
ಇಂದಿನ ಸಂಕಷ್ಟದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ 4 ಆಕ್ಸಿಜನ್ ಯಂತ್ರ ಖರೀದಿಸಲು ನಾನು ಅನುದಾನ ನೀಡುತ್ತಿದ್ದೇನೆ. ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು…
Read More » -
ಪೊಲೀಸ್ ಫೈರಿಂಗ್: ಓರ್ವ ಬಲಿ, ಕರ್ಫ್ಯೂ ಜಾರಿ
ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ವೇಳೆ ಓರ್ವ ವ್ಯಕ್ತಿ ಸಾವಿಗೀಡಾಗಿರುವ ಶಂಕೆ ಇದೆ.
Read More » -
ಹೊತ್ತಿ ಉರಿಯುತ್ತಿದೆ ಬೆಂಗಳೂರು: ಪೊಲೀಸರ ನಿಯಂತ್ರಣಕ್ಕೆ ಸಿಗುತ್ತಿಲ್ಲ ಪರಿಸ್ಥಿತಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಗಲಭೆ ಇನ್ನೂ ನಿಯಂತ್ರಣಕ್ಕೆ ಬರುತ್ತಿಲ್ಲ. 2 ಪೊಲೀಸ್ ಠಾಣೆಗಳನ್ನು ಪುಂಡರು ವಶಕ್ಕೆ ಪಡೆದಿದ್ದು, ಸಿಕ್ಕಸಿಕ್ಕಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವ ಕೃತ್ಯ ಮುಂದುವರಿಸಿದ್ದಾರೆ.
Read More » -
ಪೈಗಂಬರರ ಕುರಿತು ಬರಹ ಆರೋಪ: ಬೆಂಗಳೂರಿನಲ್ಲಿ ಭಾರಿ ದಾಂಧಲೆ
ಮಹಮ್ಮದ್ ಪೈಗಂಬರರ ಕುರಿತು ವ್ಯಕ್ತಿಯೋರ್ವರು ಫೇಸ್ ಬುಕ್ ನಲ್ಲಿ ಬರಹ ಬರೆದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮಾಜದ ಜನರು ಬೆಂಗಳೂರಿನಲ್ಲಿ ಭಾರಿ ದಾಂದಲೆ ನಡೆಸುತ್ತಿದ್ದಾರೆ.
Read More »