Latest
-
ದೂರವಾಣಿ ಮೂಲಕ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಕೊರೋನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸಮರ್ಪಕ ಚಿಕಿತ್ಸೆ ಲಭಿಸುವ ದೃಷ್ಟಿಯಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಹಾಲು…
Read More » -
ನರಳಾಡಿ ಪ್ರಾಣಬಿಟ್ಟ ಕೊರೊನಾ ಸೋಂಕಿತ ಯುವತಿ
ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹಿಂದೇಟು ಹಾಕುತ್ತಿದ್ದು, ರೋಗಿಗಳು ನರಳಿ…
Read More » -
ಕೇರಳದ ಘಟನೆ ಬೆನ್ನಲ್ಲೇ ಕೊಡಗಿನಲ್ಲೂ ನಡೆಯಿತು ಅಮಾನವೀಯ ಕೃತ್ಯ
ಕೇರಳದಲ್ಲಿ ಕಿಡಿಗೇಡಿಗಳು ಅನಾನಸ್ ನಲ್ಲಿ ಪಟಾಕಿಯಿಟ್ಟು ಆನೆಗೆ ತಿನ್ನಿಸಿ ಗರ್ಭಿಣಿ ಆನೆ ಸಾವಿಗೆ ಕಾರಣರಾದ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಕೂಡ ಇಂಥದ್ದೇ ಘೋರ ಘಟನೆ ಬೆಳಕಿಗೆ…
Read More » -
ಸೋಂಕಿತರ ಸಂಖ್ಯೆ ಹೆಚ್ಚಳ: ಬೆಡ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ
ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕಾರ್ಯಪ್ರವೃತ್ತರಾಗಿದ್ದಾರೆ.
Read More » -
ಇನ್ನು ಮುಂದೆ ಎಲ್ಲೂ ಲಾಕ್ ಡೌನ್ ಇಲ್ಲ
ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ. ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಆ ಮನೆಗಳನ್ನು ಮಾತ್ರ…
Read More » -
ರಾತ್ರಿಯಿಡಿ ಟೆರೇಸ್ ಮೇಲೆ ಪರದಾಡಿದ ಸೋಂಕಿತ ಪೊಲೀಸರು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸ್ಥಿತಿ ದಿನೇ ದಿನೇ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಆಸ್ಪತ್ರೆಗೆ ತೆರಳಲು ಆಂಬುಲೆನ್ಸ್ ಗಳು ಸಿಗದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬರದ…
Read More » -
ಸೋಂಕಿತರ ಮನೆ ಮುಂದೆ ಎಚ್ಚರಿಕೆ ಫಲಕ ಸಾಮಾಜಿಕ ತಾರತಮ್ಯಕ್ಕೆ ಕಾರಣ: ಹೆಚ್ ಡಿಕೆ
ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕದ ಬಗ್ಗೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ…
Read More » -
ತಮ್ಮನಿಗೆ ಕೊರೊನಾ ಪಾಸಿಟೀವ್; ಅಣ್ಣ ಆತ್ಮಹತ್ಯೆ
ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆತಂಕಕ್ಕೆ ಒಳಗಾದ ಅಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
Read More » -
24 ಗಂಟೆಯಲ್ಲಿ 39 ಸಾವಿರ ಜನರಿಗೆ ಕೊರೊನಾ
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,902 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ.
Read More » -
ಭಾರತ ದೊಡ್ಡ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ: ರಾಹುಲ್ ಕಿಡಿ
ಭಾರತ-ಚೀನಾ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಭಾರತ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ…
Read More »