Latest
-
ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಶುಲ್ಕ ಶೀಘ್ರ ಪಾವತಿ
ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದಿಂದ ದಾಖಲಾಗುವ ಕೋವಿಡ್ ಸೋಂಕಿತರಿಗೆ ತಗುಲಿವ ಶುಲ್ಕವನ್ನು 15 ದಿನಗಳಲ್ಲಿ ಸರ್ಕಾರದಿಂದ ಪಾವತಿ ಮಾಡುವ ಬಗ್ಗೆಯೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಕ್ರಮವಹಿಸಲಾಗುವುದು ಎಂದು…
Read More » -
ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡಲು ಮುಂದಾಗಿದ್ದಾರೆ
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ…
Read More » -
ಕೆಎಲ್ಇ ಸಂಸ್ಥೆ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿಗೂ ಕೊರೋನಾ ಸೋಂಕು
ಕೆಎಲ್ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕೊರೋನಾ ಸೋಂಕು ತಗುಲಿದೆ.
Read More » -
84ರ ವೃದ್ದನಿಂದ 14ರ ಬಾಲೆಗೆ ಮಗು?: ಸುಪ್ರಿಂ ಮೆಟ್ಟಿಲೇರಿದ ವಿಚಿತ್ರ ಪ್ರಕರಣ
ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಿಕಿ ಇತ್ತೀಚೆಗೆ ಮಗುವನ್ನು ಹಡೆದಿದ್ದು, ಇದೀಗ ಬಾಲಕಿಯ ಈ ಅವಸ್ಥೆಗೆ 84 ವರ್ಷದ ವೃದ್ಧ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸುಪ್ರೀಂ…
Read More » -
ಕೊರೊನಾ ಸೋಂಕಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಬಲಿ
ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಇಂದು ಹೆಮ್ಮಾರಿಗೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ಬಲಿಯಾಗಿದ್ದಾರೆ.
Read More » -
ದಿನಕ್ಕೊಂದು ದಾಖಲೆ ಬರೆದ ಕೊರೊನಾ
ದೇಶಾದ್ಯಂತ ಕೊರೊನಾ ಸೋಂಕು ಸಹ್ರವೇಗದಲ್ಲಿ ಹೆಚ್ಚುತ್ತಿದ್ದು, ಪ್ರತಿ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 34,884 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,…
Read More » -
ನಿಟ್ಟುಸಿರುಬಿಟ್ಟ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಲ್ಕನೇ ಬಾರಿಗೆ ಕೋವಿಡ್ ಟೆಸ್ಟ್ಗೆ ಒಳಗಾಗಿದ್ದು, ಈ ಬಾರಿಯೂ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿರುವುದರಿಂದ ಸಿಎಂ ನಿಟ್ತುಸಿರುಬಿಟ್ಟಿದ್ದಾರೆ.
Read More » -
ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸಂಸದೆ ಸುಮಲತಾ
ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗೆ ಕೊರೊನಾ ಪಾಸಿಟೀವ್ ಬಂದಿದ್ದು, ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ.
Read More » -
ಕೊವ್ಯಾಕ್ಸಿನ್ ಲಸಿಕೆ ಮಾನವ ಪ್ರಯೋಗ ಆರಂಭ
ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಸೋಂಕು ನಿಯಂತ್ರಣಕ್ಕೆ ವ್ಯಾಕ್ಸಿನ್ ಕಂಡು ಹಿಡಿಯಲಾಗುತ್ತಿದ್ದು, ಈಗಾಗಲೇ ಕೆಲ ಪ್ರಯೋಗಗಳು ಆರಂಭವಾಗಿವೆ.
Read More »