Latest
-
24 ವರ್ಷದ ಯುವಕ ಕೊರೋನಾಕ್ಕೆ ಬಲಿ; ಸೋಂಕಿತರು ಯಾವ ಊರಿನವರು?
ಸಾಂಬ್ರಾ ಏರ್ ಫೋರ್ಸ್ ಸ್ಟೇಶನ್ ನ 14 ಸಿಬ್ಬಂದಿಗೆ ಸೋಂಕು
Read More » -
KLE Society bags all “State Winner Awards” of New India Learnathon 2020
3 Institutions namely S Nijalingappa College, Bengaluru, BCA, Hubbali and College of BCA, RLS Institute, Belgaum, all under the wings…
Read More » -
ಏನೆಲ್ಲ ಅಗತ್ಯವೋ ಅದನ್ನು ಮಾಡಲು ನಾವು ಸಿದ್ಧರಿದ್ದೇವೆ
ಕೊರೊನಾ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಭಾರತ ಸರ್ಕಾರವು ಎಲ್ಲ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ …
Read More » -
ಸಂಸ್ಕಾರಕ್ಕೆ ಹೆಗಲು ಕೊಡಲಿಲ್ಲ; ತಳ್ಳುಗಾಡಿಯೇ ಆಧಾರವಾಯ್ತು!
ತೀವ್ರ ಕ್ಷಯರೋಗ ಸಂಬಂಧಿ ಕಾಯಿಲೆಯಿಂದಾಗಿ ಮೃತಪಟ್ಟವನ ಶವ ಸಂಸ್ಕಾರಕ್ಕೆ ಯಾರೂ ಹೆಗಲು ಕೊಡದ ಕಾರಣ ಮೃತನ ಪತ್ನಿ ಮತ್ತು ಮಗ ಇಬ್ಬರೇ ಶವವನ್ನು ತಳ್ಳುಗಾಡಿಯಲ್ಲಿ ಸಾಗಿಸಿ ಸಂಸ್ಕಾರ…
Read More » -
ಶ್ರಾವಣಮಾಸದ ವಿಶೇಷ ಕಾರ್ಯಕ್ರಮಗಳಿಗೆ ಪಾಲಿಕೆ ಅನುಮತಿ ಕಡ್ಡಾಯ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜು.20ರಿಂದ ಆರಂಭವಾಗಲಿರುವ ಶ್ರಾವಣಮಾಸದಲ್ಲಿ ಪ್ರತಿನಿತ್ಯದ ಪೂಜೆಗಳ ಹೊರತಾಗಿ ಜನರುಗುಂಪುಗೂಡುವಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಹಾಗೂ ಸಮಾರಂಭಗಳನ್ನು…
Read More » -
ರಾಜ್ಯದಲ್ಲಿ 3,693 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 3,693 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆಯಾಗಿದೆ.
Read More » -
ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನ
ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ…
Read More » -
ಖಾನಾಪುರ ಪಟ್ಟಣ ಲಾಕ್ ಡೌನ್: ಈ ಹೊಟೆಲ್ ಗೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ
ಮಧ್ಯಾಹ್ನ 2 ಗಂಟೆ ನಂತರ 15 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್
Read More » -
ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯ ಫಲಿತಾಂಶ ಶೇ. 100% ರಷ್ಟು
ಶಿವಶಂಕರ ಜೊಲ್ಲೆ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯ ಸಿಬಿಎಸ್ಇ ಪಠ್ಯಕ್ರಮದ ಮಾರ್ಚ ೨೦೨೦ ರ ಫಲಿತಾಂಶವು ಶೇ. 100% ರಷ್ಟು ಆಗಿದೆ.
Read More » -
ಅರಣ್ಯ ಪ್ರದೇಶದೊಳಗಿನ ಜನವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುಮತಿ ನೀಡಲು ಡಿಸಿಎಂ ಸೂಚನೆ
ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಅಧಿನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅನುಮತಿ ನೀಡಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ…
Read More »