Latest
-
ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಇಬ್ಬರು ಕಾಂಗ್ರೆಸ್ ಶಾಸಕರ ಅಮಾನತು
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮೂರು ಆಡಿಯೋ ಲೀಕ್ ಆದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ತನ್ನ ಇಬ್ಬರು ಶಾಸಕರನ್ನು ಅಮಾನತುಗೊಳಿಸಿದೆ.
Read More » -
ಬೆಳಗಾವಿಯಲ್ಲಿ ನಿವೃತ್ತ ಎಎಸ್ಐ ಕೊರೋನಾಕ್ಕೆ ಬಲಿ
ರಾಜ್ಯದೆಲ್ಲೆಡೆಯಂತೆ ಬೆಳಗಾವಿಯಲ್ಲೂ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಇಲ್ಲಿ ಶ್ರೀನಗರ ಗಾರ್ಡನ್ ಬಳಿ ವಾಸಿಸುತ್ತಿದ್ದ ನಿವೃತ್ತ ಎಎಸ್ಐ ಶುಕ್ರವಾರ ಬಲಿಯಾಗಿದ್ದಾರೆ.
Read More » -
ಎಂಎಸ್ ಎಂಇಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು
MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ರಾಜ್ಯ ಸರ್ಕಾರ…
Read More » -
ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
Read More » -
ಪೊಲೀಸ್ ವರಿಷ್ಠಾಧಿಕಾರಿಗೆ ಗ್ರಾಮೀಣಾಭಿವೃದ್ಧಿ ಸಚಿವರ ಖಡಕ್ ವಾರ್ನಿಂಗ್
ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಗರಂ ಆಗಿ ಎಚ್ಚರಿಕೆ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Read More » -
ಪ್ರೇಮಿಗಳ ಆತ್ಮಹತ್ಯೆ ಯತ್ನ ಪ್ರಕರಣ; ಚಿಕಿತ್ಸೆ ಫಲಿಸದೇ ಯುವಕನೂ ಸಾವು
ಲಾಡ್ಜ್ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
Read More » -
ದೇಶದಲ್ಲಿ 10 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸವನ್ನು ಮೆರೆಯುತ್ತಿದ್ದು, ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದೆ. ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.
Read More » -
ಮಹಿಳೆ ಹತ್ಯೆ ಮಾಡಿ, ರುಂಡ ಕೈಲಿ ಹಿಡಿದು ಬಂದ ವ್ಯಕ್ತಿ
30 ವರ್ಷದ ವ್ಯಕ್ತಿಯೊಬ್ಬ ವೃದ್ಧ ಮಹಿಳೆಯೊಬ್ಬರನ್ನು ಕೊಲೆಗೈದು, ಮಹಿಳೆಯ ರುಂಡ ಬೇರ್ಪಡಿಸಿ, ತಲೆಯನ್ನು ಕೈಯಲ್ಲೇ ಹಿಡಿದುಕೊಂಡು 1 ಕಿಮೀ ದೂರದ ಪೊಲೀಸ್ ಔಟ್ಪೋಸ್ಟ್ಗೆ ಹೋಗಿ ಶರಣಾಗಿರುವ ಅಮಾನುಷ…
Read More » -
ಮಹಾ ಮಳೆಗೆ ಕುಸಿದ ಕಟ್ಟಡ; 6 ಜನ ಸಾವು
ಮಹಾರಾಷ್ಟ್ರದಲ್ಲಿ ಒಂದೆಡೆ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದರೆ, ಇನ್ನೊಂದೆಡೆ ಭಾರೀ ಮಳೆಯಿಂದಾಗಿ ಕಟ್ಟಡಗಳು ಕುಸಿಯುತ್ತಿವೆ. ನಿರಂತರವಾಗಿ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಭಾರೀ ಮಳೆಗೆ ಎರಡು ಕಡೆಗಳಲ್ಲಿ ಕಟ್ಟಡ…
Read More » -
ಶಿಕ್ಷಕರಿಗೆ ವರ್ಕ್ ಫ್ರಂ ಹೋಂ ಕೆಲಸ ನೀಡಿದ ಶಿಕ್ಷಣ ಇಲಾಖೆ
ಮಹಾಮಾರಿ ಕೊರೊನಾ ಹೆಚ್ಚಳ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ಶಿಕ್ಷಕರು ಮನೆಯಿಂದಲೇ ಕೆಲಸ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Read More »