Latest
-
ಸಿಎಂ ಯಡಿಯೂರಪ್ಪ ಡಿಸಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮುಖ್ಯಾಂಶಗಳು
ಕೋವಿಡ್ ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
Read More » -
ರಾಜ್ಯದಲ್ಲಿ ಇಂದು 73 ಜನರ ಸಾವು
ಇಂದು ಬೆಂಗಳೂರಿನಲ್ಲಿ 47 ಜನರು ಸಾವಿಗೀಡಾಗಿದ್ದಾರೆ. ಮೈಸೂರಲ್ಲಿ 6, ಧಾರವಾಡದಲ್ಲಿ 5, ಶಿವಮೊಗ್ಗದಲ್ಲಿ 3, ಬಾಗಲಕೋಟೆ, ಕೊಡಗು, ಬೆಳಗಾವಿಗಳಲ್ಲಿ ತಲಾ ಇಬ್ಬರು ಸಾವಿಗೀಡಾಗಿದ್ದಾರೆ
Read More » -
ರಾಜ್ಯದಲ್ಲಿ ವಿನೂತನವಾದ ಕೊರೋನಾ ಕೇರ್ ಸೆಂಟರ್ ಚಿಕ್ಕೋಡಿ ತಾಲೂಕಲ್ಲಿ
ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.
Read More » -
ಗಂಟಲು ದ್ರವ ಪರೀಕ್ಷೆಗೆ ಕೊಟ್ಟವರಿಗೆ ಕ್ವಾರಂಟೈನ್ ಕಡ್ಡಾಯ
ಗಂಟಲು ದ್ರವ ಪರೀಕ್ಷೆಗೆ ಕೊಟ್ಟ ವ್ಯಕ್ತಿ ಐಸೋಲೇಷನ್ ಅಥವಾ ಮನೆಯಲ್ಲೇ ಕ್ವಾರಂಟೈನಲ್ಲಿರಬೇಕು ಎಂದು ಆರೋಗ್ಯ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ.
Read More » -
10 ದಿನಗಳ ಮುಖಾ ಮುಖಿ ತರಬೇತಿ ಸ್ಥಗಿತಗೊಳಿಸಲು ಶಿಕ್ಷಕರ ಸಂಘ ಆಗ್ರಹ
ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಶಿಕ್ಷಕರಿಗೆ ರಾಜ್ಯಾದ್ಯಂತ ಹೋಬಳಿ ಮಟ್ಟದಲ್ಲಿ 10 ದಿನಗಳ ತರಬೇತಿ ನಡೆಸಲು ನಿರ್ಧರಿಸಿದೆ. ಆದರೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ…
Read More » -
ಲಾಕ್ ಡೌನ್ ಪ್ರಯುಕ್ತ ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ
ಬೆಂಗಳೂರಿನಲ್ಲಿ ಲಾಕ್ ಡೌನ್ ವಿಧಿಸಲಾಗುತ್ತಿರುವುದರಿಂದ ಬೆಂಗಳೂರಿನಿಂದ ಇತರ ಕಡೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ…
Read More » -
ಲಾಕ್ ಡೌನ್ ನಿಯಮ ಪಾಲಿಸಲು ಜಲಸಂಪನ್ಮೂಲ ಸಚಿವರ ಕರೆ
ನಾಳೆಯಿಂದ ಗೋಕಾಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿವಾರಣೆಗಾಗಿ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮ ಜಾರಿ ಆಗಲಿದೆ. ಸಾರ್ವಜನಿಕರು ವಿನಾಕಾರಣ ಮನೆಯಿಂದ ಹೊರಗೆ ಬರುವುದನ್ನು ನಿಲ್ಲಿಸಿ.…
Read More » -
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಢವಢವ ಆರಂಭವಾಗಿದೆ.
Read More » -
ಕೊರೊನಾ ಚಿಕಿತ್ಸೆಗಾಗಿ 27,718ಕ್ಕೂ ಹೆಚ್ಚು ಬೆಡ್ ವ್ಯವಸ್ಥೆ
ಕೊರೋನಾ ಸೋಂಕಿತರ ಚಿಕಿತ್ಸೆಗೆ ಉಪಯೋಗವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳಲ್ಲಿ 27,718ಕ್ಕೂ ಹೆಚ್ಚು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲೂ 1955 ಹಾಸಿಗೆ ಕಾಯ್ದುರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.…
Read More » -
ದೇಶದಲ್ಲಿ ಒಂದೇ ದಿನ 28,701 ಜನರಲ್ಲಿ ಕೊರೊನಾ ಸೋಂಕು ಪತ್ತೆ
ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 28,701 ಹೊಸ ಪ್ರಕರಣಗಳು ಪತ್ತೆಯಾಗಿವೆ.
Read More »