Latest
-
ಕೊವಿಡ್-19 ನೆಗೆಟಿವ್ ಆಗಿದ್ದರೂ ರಜೆಗೆ ತವರಿಗೆ ಬಂದಿರುವ ಯೋಧ ಸೆಲ್ಫ್ ಕ್ವಾರಂಟೈನ್ಗೆ
ಒಂದು ತಿಂಗಳ ರಜೆಯ ಮೇಲೆ ತವರಿಗೆ ಬಂದ ಯೋಧ ಗ್ರಾಮದ ಹೊರವಲಯದಲ್ಲಿ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
Read More » -
ಮದುವೆಗೆ ಕುಟುಂಬಸ್ಥರ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು
ಮದುವೆಗೆ ಕುಟುಂಬಸ್ಥರು ವಿರೋಧಿಸಿದ್ದರಿಂದ ಪ್ರೇಮಿಗಳಿಬ್ಬರು ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
Read More » -
ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ
ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
Read More » -
ರಾಜ್ಯದಲ್ಲಿ ಕೈ ಮೀರುತ್ತಿದೆ ಕೊರೊನಾ ಎಂದ ಸಿಎಂ
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೆಲ ಜಿಲ್ಲೆಗಳಲ್ಲಿ ಕೊರೊನಾ ಕಂಟ್ರೋಲ್ ತಪ್ಪುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ.
Read More » -
ಕೊನೆಗೂ ಪೊಲೀಸರ ಬಲೆಗೆ ಬಿದ್ದ ಗ್ಯಾಂಗ್ ಸ್ಟರ್ ದುಬೆ
ಕಾನ್ಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 8 ಪೊಲೀಸರನ್ನು ಹತ್ಯೆ ಮಾಡಿ ತಲೆಮರಿಸಿಕೊಂಡಿದ್ದ ಗ್ಯಾಂಗಸ್ಟರ್ ವಿಕಾಸ್ ದುಬೆಯನ್ನು ಉತ್ತರ ಪ್ರದೇಶ ಪೊಲೀಸರು ಉಜ್ಜಯಿನಿಯಲ್ಲಿ ಬಂಧಿಸಿದ್ದಾರೆ.
Read More » -
ಒಂದೇ ದಿನದಲ್ಲಿ 24,879 ಜನರಲ್ಲಿ ಕೊರೊನಾ ಸೋಂಕು ಪತ್ತೆ
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 24,879 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ…
Read More » -
ಕೊರೊನಾ ವಿರುದ್ಧ ಹೋರಾಟ; ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಧರಣಿ
ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡಿದ್ದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ.
Read More » -
ಗುರುವಾರದಿಂದ ಸೋಮವಾರದವರಗೆ ಲಾಕ್ ಡೌನ್
ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಗುರುವಾರದ ಮಧ್ಯಾಹ್ನ ೧ ಗಂಟೆಯಿಂದ ಸೋಮವಾರದ ವರೆಗೆ ಶರತ್ತು ಬದ್ದ ಲಾಕಡೌನ ಜಾರಿಯಲ್ಲಿರುತ್ತದೆ ಎಂದು ತಹಶೀಲ್ದಾರ್…
Read More » -
ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ
ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್…
Read More » -
ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ
ಚಿಕ್ಕೋಡಿ -ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಬುಧವಾರ ಚಾಲನೆ ನೀಡಿದರು.
Read More »