Latest
-
ಬೆಂಗಳೂರಲ್ಲಿ 1235, ರಾಜ್ಯದಲ್ಲಿ 1924 ಕೊರನಾ ಸೋಂಕು ಪತ್ತೆ
ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 23,474 ಆಗಿದ್ದು 13251 ಪ್ರಕರಣಗಳು ಸಕ್ರೀಯವಾಗಿವೆ. ಐಸಿಯುನಲ್ಲಿ 243 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
Read More » -
ಶಿಕ್ಷಕರಿಗೆ ಮನೆಯಿಂದಲೇ ಕೆಲಸ: ಒಂದೆರಡು ದಿನದಲ್ಲಿ ಆದೇಶ ಸಾಧ್ಯತೆ
ಶಿಕ್ಷಕರು ಶಾಲೆಗಳು ಪುನಾರಂಭವಾಗುವವರೆಗೆ ಶಾಲೆಗೆ ಬರುವ ಅಗತ್ಯವಿಲ್ಲ. ಬಾಕಿ ಇರುವ ಕೆಲಸಗಳನ್ನು ಮನೆಯಿಂದಲೇ ನಿರ್ವಹಿಸಬೇಕು ಎನ್ನುವ ಆದೇಶವನ್ನು ಸೋಮವಾರ ಅಥವಾ ಮಂಗಳವಾರ ಸರಕಾರ ಹೊರಡಿಸುವ ಸಾಧ್ಯತೆ ಇದೆ.…
Read More » -
ಅಥಣಿಯಲ್ಲಿ ಅತೀ ಹೆಚ್ಚು ಸೋಂಕಿತರ ಸಾವು
ಅಥಣಿ ತಾಲೂಕಿನಲ್ಲಿ ಸಮುದಾಯದ ಮಟ್ಟದಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಬಗ್ಗೆ ಅನುಮಾನ ಬಂದಿದ್ದು, ಅಥಣಿ ತಾಲೂಕಿನಲ್ಲಿ ಇದುವರೆಗೂ ಒಟ್ಟು 39 ಜನರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ…
Read More » -
ಗುಡ್ಡ ಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಮಕ್ಕಳು ಸಾವು
ಮಂಗಳೂರಿನ ಗುರುಪುರದಲ್ಲಿ ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Read More » -
ಓರ್ವ ಮಹಿಳೆಯಿಂದ 30 ಜನರಿಗೆ ಸೋಂಕು
ಓರ್ವ ಮಹಿಳೆಯಿಂದ ಬರೋಬ್ಬರಿ 30 ಜನರಿಗೆ ಕೊರೊನಾ ಸೋಂಕು ಹರಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು, ಇಡೀ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.
Read More » -
ಕೊರೊನಾ ಮೃತದೇಹವನ್ನು ಬಸ್ಟ್ಯಾಂಡ್ ನಲ್ಲೇ ಬಿಟ್ಟು ಹೋದ ಸಿಬ್ಬಂದಿ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜತೆಗೆ ಸಾವಿನ ಸಂಖ್ಯೆಯೂ ಶರವೇಗದಲ್ಲಿ ಹೆಚ್ಚುತ್ತಿದೆ. ಈ ನಡುವೆ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಾನವೀಯತೆ ಮರೆಯುತ್ತಿರುವುದು ಬೇಸರದ ಸಂಗತಿ.
Read More » -
ಬೃಹತ್ ಗುಡ್ಡ ಕುಸಿತ; ಮಣ್ಣಿನಡಿಯಲ್ಲಿ ಸಿಲುಕಿರುವ ಇಬ್ಬರು ಮಕ್ಕಳು
ಭಾರಿ ಮಳೆಗೆ ಗುಡ್ಡ ಕುಸಿದ ಪರಿಣಾಮ ನಾಲ್ಕು ಮನೆಗಳು ನೆಲಸಮವಾಗಿರುವ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ.
Read More » -
ಕೈ ನಾಯಕರೇ ಡಿಕೆಶಿ ಮುಳುಗಿಸಲಿದ್ದಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ನಾಯಕರೇ ಮುಳುಗಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Read More » -
ಒಂದೇ ದಿನದಲ್ಲಿ 24,850 ಕೊರೊನಾ ಪ್ರಕರಣಗಳು ದಾಖಲು
ದೇಶದಲ್ಲಿ ಕೊರೊನಾ ಅಟ್ಟಹಾಸ ರಣಕೇಕೆ ಹಾಕುತ್ತಿದೆ. ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 24 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ.
Read More » -
ಕೊರೊನಾ ಸೋಂಕಿಗೆ ವ್ಯಾಕ್ಸಿನ್ ಸಿದ್ಧ; ಬೆಳಗಾವಿಯಲ್ಲಿ ನಡೆಯಲಿದೆ ಪ್ರಯೋಗ
ಕೊರೊನಾ ಸೋಂಕಿಗೆ ಔಷಧ ಕಂಡು ಹಿಡಿಯಲಾಗಿದ್ದು, ರಾಜ್ಯದಲ್ಲಿ ಬೆಳಗಾವಿಯ ಆಸ್ಪತ್ರೆಯೊಂದರಲ್ಲಿ ಈ ಔಷಧಿಯ ಪ್ರಯೋಗ ನಡೆಸಲಾಗುತ್ತಿದೆ.
Read More »