Latest
-
ಎಸಿಬಿ ದಾಳಿ: ಮುಂದುವರಿದ ತಪಾಸಣೆ
ಇಲ್ಲಿಯ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಸಭಾಷ ಸುರೇಂದ್ರ ಉಪ್ಪಾರ ಅವರ ಮೇಲೆ ಎಸಿಬಿ ದಾಳಿ ನಡೆದಿದೆ. ಹಲವಾರು ಆಸ್ತಿ, ಠೇವಣಿ ಪತ್ತೆಯಾಗಿದೆ.
Read More » -
Vikas Soudha Seal Downed as Corona Virus Infected Woman Staff
The state government on Tuesday bowed down its head helplessly before dangerous virus Corona from its failure in preventing it…
Read More » -
ಅರಿಶಿನ ಲಾರಿ ದರೋಡೆ: 1.3 ಕೋಟಿ ಮೌಲ್ಯದ ವಸ್ತು ವಶ, 7 ಜನರ ಬಂಧನ
ಅರಿಶಿನ ಲಾರಿ ಕಳ್ಳತನ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿ ಅವರಿಂದ 1.3 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
ವಿಕಾಸಸೌಧಕ್ಕೂ ಕಾಲಿಟ್ಟ ಕೊರೊನಾ ಸೋಂಕು
ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಕಾಸಸೌಧಕ್ಕೂ ಕೊರೊನಾ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ವಿಕಾಸಸೌಧ ಕಟ್ಟಡವನ್ನು ಸೀಲ್ಡೌನ್ ಮಾಡಲಾಗಿದೆ.
Read More » -
ಊಹಾಪೋಹಗಳಿಗೆ ತೆರೆ ಎಳೆದ ಸಚಿವ ರಮೇಶ್ ಜಾರಕಿಹೊಳಿ
ನನ್ನ ರಾಜಕೀಯ ಜೀವನದ ಕೊನೆಯವರೆಗೂ ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
Read More » -
ತನ್ನ ಹತ್ಯೆಗೆ ತಾನೇ ಸುಪಾರಿ ಕೊಟ್ಟು ಹೆಣವಾದ ಉದ್ಯಮಿ
ಕುಟುಂಬಕ್ಕೆ ಇನ್ಯೂರೆನ್ಸ್ ಹಣ ತಲುಪಿಸಬೇಕು ಎಂಬ ಉದ್ದೇಶದಿಂದ ಉದ್ಯಮಿಯೊಬ್ಬ ನಾಲ್ವರಿಗೆ ಸುಪಾರಿ ಕೊಟ್ಟು, ತನ್ನನ್ನೇ ಹತ್ಯೆ ಮಾಡಿಸಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
Read More » -
ಭಾರತ-ಚೀನಾ ಗಡಿಯಲ್ಲಿ ಸಂಘರ್ಷ; ಮೂವರು ಭಾರತೀಯ ಯೋಧರು ಹುತಾತ್ಮ
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ-ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮೂವರು ಭಾರತೀಯ ಸೈನಿಕರನ್ನು ಚೀನಾ ಸೇನೆ ಹತ್ಯೆಗೈದಿದೆ.
Read More » -
ಅಕ್ರಮ ಸಂಬಂಧ: ನಡುರಸ್ತೆಯಲ್ಲೇ ಹೆಣವಾದ ವ್ಯಕ್ತಿ
ಅಕ್ರಮ ಸಂಬಂಧದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
Read More » -
ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತು ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ.
Read More » -
ಎ ಎಸ್ ಐ ಕೊರೊನಾ ಸೋಂಕಿಗೆ ಬಲಿ
ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಎ ಎಸ್ ಐ ಒಬ್ಬರು ಬಲಿಯಾಗಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಎ ಎಸ್ ಐ ರಜೆಯಲ್ಲಿದ್ದರು. ಆದಾಗ್ಯೂ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ಆತಂಕ ಹೆಚ್ಚಿಸಿದೆ.
Read More »