Latest
-
ಜಿಲ್ಲಾ ಉಸ್ತುವಾರಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾದ ಸಾಹುಕಾರ್
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮದೇ ಜಿಲ್ಲೆಯಾದ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
Read More » -
ಕೊರೊನಾ ನಡುವೆಯೇ ನಾಳೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದಲ್ಲಿ ನಿಸರ್ಗ ಚಂಡಮಾರುತ ಅಪ್ಪಳಿಸಲು ಆರಂಭವಾಗಿದೆ. ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ರಾಜ್ಯಾದ್ಯಂತ ಹೈ…
Read More » -
ದೇಶದ ಆರ್ಥಿಕತೆಯನ್ನು ಮತ್ತೆ ಬಲಪಡಿಸಲಿದ್ದೇವೆ: ಪ್ರಧಾನಿ ಮೋದಿ
ಈಗ ಎದುರಾಗಿರುವ ಕೊರಿನಾ ಸೋಂಕಿನ ಬಿಕ್ಕಟ್ಟಿನಿಂದ ನಾವು ಹೊರಬರಲಿದ್ದೇವೆ. ಭಾರತದಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read More » -
ವಿದ್ಯಾರ್ಥಿನಿಯೊಬ್ಬಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು 70 ಸೀಟ್ ಬೋಟ್ ಓಡಿಸಿದ ಕೇರಳ ಸರ್ಕಾರ
ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟ ಪರೀಕ್ಷೆಗಳು ಆರಂಭವಾಗಿದ್ದು, ಈ ನಡುವೆ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರಕ್ಕೆ ತೆರಳಲು 70 ಆಸನ ಸಾಮರ್ಥ್ಯದ ಬೋಟನ್ನು ಓಡಿಸಿ ಆಕೆಗೆ ಸಹಾಯ ಮಾಡಿರುವ…
Read More » -
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ
ಅಪ್ರಾಪ್ತ ಬಾಲಿಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ.
Read More » -
ಮುಂಬೈನಿಂದ ಬಂದ ಪ್ರಯಾಣಿಕರು ಪೊಲೀಸರ ಎದುರೇ ಪರಾರಿ
ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇ ಆಟೋ ಹತ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಸಿದರು.
Read More » -
ರಾಜ್ಯದಲ್ಲಿ ಇಂದು 187 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 187 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.
Read More » -
ಸಿದ್ದರಾಮಯ್ಯ ಬಿಜೆಪಿಗೆ ಬಂದರೂ ಅಚ್ಚರಿಯಿಲ್ಲ
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವಿನ ಶೀತಲ ಸಮರ ಸಿದ್ದರಾಮಯ್ಯನವರು ಬಿಜೆಪಿಗೆ ಸೇರ್ಪಡೆಯಾಗುವಂತೆ ಮಾಡಬಹುದು ಎಂದು ಹೇಳುವ ಮೂಲಕ ಪ್ರವಾಸೋದ್ಯಮ ಸಚಿವ…
Read More »
