Latest
-
ಉಮೇಶ್ ಕತ್ತಿ ಪಕ್ಷ ಬಿಡಲ್ಲ: ರಮೇಶ್ ಜಾರಕಿಹೊಳಿ
ಶಾಸಕ ಉಮೇಶ್ ಕತ್ತಿ ನನ್ನ ಸ್ನೇಹಿತ. ಆತ ಏನೇನೋ ಆಡ್ತಾನೆ, ಆದ್ರೆ ಪಕ್ಷ ಬಿಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
Read More » -
ಯಡಿಯೂರಪ್ಪ ನಮ್ಮ ನಾಯಕರಲ್ಲ; ಸಿಎಂ ಅಷ್ಟೇ
ಸಿಎಂ ಬಿ ಎಸ್ ಯಡಿಯೂರಪ್ಪ ನಮ್ಮ ನಾಯಕರಲ್ಲ ಸಿಎಂ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ನಾಯಕತ್ವದ ಬಗ್ಗೆಯೇ ಅಸಮಾಧಾನ ಹೊರಹಾಕಿದ್ದಾರೆ.
Read More » -
ನಾನು ಯಾವುದೇ ರೀತಿಯ ತುರ್ತು ಸಭೆಯನ್ನು ಕರೆದಿಲ್ಲ
ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಬುಗಿಲೆದ್ದಿದ್ದು, ಈ ಹಿನ್ನಲ್ಲೆಯಲ್ಲಿ ಹಿರಿಯ ಶಾಸಕರನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿತ್ತು. ಆದರೆ ನಾನು…
Read More » -
ರೆಬಲ್ ಶಾಸಕರಿಗೆ ಸಿಎಂ ಬುಲಾವ್
ರಾಜ್ಯ ಬಿಜೆಪಿಯಲ್ಲಿ ಬಂಡಾಯ ಬುಗಿಲೆದ್ದಿದ್ದು, ಉತರ ಕರ್ನಾಟಕ ಭಾಗದ ಮೂವರು ಶಾಸಕರಾದ ಉಮೇಶ್ ಕತ್ತಿ, ಮುರಿಗೇಶ್ ನಿರಾಣಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಯಡಿಯೂರಪ್ಪ ವಿರುದ್ಧ…
Read More » -
State Bans Entry from Five States to Prevent Spreading COVID-19
As deadly Corona Virus spreading its area widely day-after-day in the state, the state government has banned entry of people…
Read More » -
ಬಿಜೆಪಿಯಲ್ಲಿ ಭಾರಿ ಭಿನ್ನಮತ: ಫೈನಲ್ ಎಚ್ಚರಿಕೆ ನೀಡಿದ ಕತ್ತಿ ಸಹೋದರರು
ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಬುಗಿಲೆದ್ದಿದ್ದು, ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ.
Read More » -
ರಾಜ್ಯದಲ್ಲಿ ಇಂದು 115 ಜನರಲ್ಲಿ ಕೊರೊನಾ ಸೋಂಕು ದೃಢ
ರಾಜ್ಯದಲ್ಲಿ ಇಂದು 115 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 2533 ಕ್ಕೆ ಏರಿಕೆಯಾಗಿದೆ.
Read More » -
5 ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ನಿಷೇಧ
ಕೊರೊನಾ ಲಾಕ್ ಡೌನ್ ನಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಬೆಳೆದ ಎಲ್ಲಾ ರೈತರಿಗೂ 5 ಸಾವಿರ ರೂ ಪರಿಹಾರ…
Read More » -
ಅಂಗನವಾಡಿ ಕಾರ್ಯಕರ್ತರ ಸನ್ಮಾನ ಸಮಾರಂಭ
ದೇಶದ ಗಡಿ ಕಾಯುವ ಸೈನಿಕರಂತೆ ಮತ್ತು ತಮ್ಮ ಪ್ರಾಣ ಬದಿಗಿಟ್ಟು ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟಲು ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಕಾರ್ಯ ಸಮಾಜವನ್ನು ಮೆಚ್ಚುವಂತದ್ದಾಗಿದೆ…
Read More » -
ರಾಜ್ಯದಲ್ಲಿ ಇಂದು 75 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಇಂದು 75 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ.
Read More »