Latest
-
ರಾಜ್ಯದಲ್ಲಿಂದು ಒಂದೇ ದಿನ 149 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ಕೊರೊನಾ ಸೋಂಕಿನಲ್ಲಿ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, ಇಂದು ಒಂದೇ ದಿನ 149 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ…
Read More » -
ವಧು-ವರರಿಗಾಗಿ ಬಂತು ಬೆಳ್ಳಿ ಮಾಸ್ಕ್
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೊರೊನಾದಿಂದ ರಕ್ಷಣೆ ಪಡೆಯಲು ವಿವಿಧ ರೀತಿಯ ಮಾಸ್ಕ್ ಗಳು ಮಾರುಕಟ್ಟಗೆ ಬಂದಿವೆ. ಕೊಲ್ಲಾಪುರದಲ್ಲಿ ಬೆಳ್ಳಿ ಮಾಸ್ಕ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
Read More » -
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಧ್ಯಕ್ಕಿಲ್ಲ
ಮೇ 31ರಂದು ಕೆಪಿಸಿಸಿ ಅಧ್ಯಕ್ಷ ಅಧಿಕಾರ ಸ್ವೀಕಾರದ ಬಗ್ಗೆ ವರದಿಯಾಗಿತ್ತು. ಆದರೆ ಅಂದು ಭಾನುವಾರ. ಕಂಪ್ಲೀಟ್ ಲಾಕ್ ಡೌನ್ ಘೋಷಿಸಲಾಗಿದೆ. ಹಾಗಾಗಿ ಇನ್ನೊಂದು ದಿನಾಂಕ ನಿಗದಿಗೊಳಿಸಿ ಅಧಿಕಾರ…
Read More » -
ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ತೆರೆದ ಕಾರ್ಖಾನೆ: ಮೊದಲ ದಿನವೇ ಉದ್ಯೋಗಿ ಸಾವು
ಕಾರ್ಖಾನೆಗೆ ತೆರಳಿದ ಮೊದಲ ದಿನವೇ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಉದ್ಯೋಗಿ ಮೃತಪಟ್ಟಿರುವ ಘಟನೆ ನಂಜನಗೂಡು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More » -
127 ಜನರಿಗೆ ಕೊರೋನಾ ಸೋಂಕು : ರಾಜ್ಯದಲ್ಲಿ ಹೊಸ ದಾಖಲೆ
ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1373 ಜರಿಗೆ ಸೋಂಕು ತಗುಲಿದಂತಾಗಿದೆ.
Read More » -
ಕೆರೆ ಸ್ವಚ್ಛಗೊಳಿಸಿ, ದುರಸ್ತಿ ಮಾಡಿಸಿದ ಶಾಸಕ ಗಣೇಶ ಹುಕ್ಕೇರಿ
ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿಗೊಳಿಸಿದ್ದಾರೆ.
Read More » -
ಮಳೆಗಾಲದ ಅವಾಂತರ ತಡೆಯಲು ಮುನ್ನೆಚ್ಚರಿಕೆ ವಹಿಸಿ -ಸಚಿವರಿಗೆ ಕಿರಣ ಜಾಧವ ಮನವಿ
ಬೆಳಗಾವಿಯಲ್ಲಿ ಕಳೆದ ವರ್ಷದ ಮಳೆಗಾಲದಲ್ಲಿ ಉಂಟಾದಂತೆ ಈ ಬಾರಿಯೂ ಪ್ರವಾಹ ಅಪ್ಪಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಕಿರಣ ಜಾಧವ ರಾಜ್ಯ…
Read More » -
ಬಾವಿಯಲ್ಲಿ ಬಿದ್ದು ಯುವಕನ ಸಾವು
ಪಟ್ಟಣದ ಹೊರವಲಯ ಕಬ್ಬೂರ -ಕೆಂಚ್ಚನಟ್ಟಿ ರಸ್ತೆ ಮಧ್ಯೆ ತೋಟದ ಬಾವಿಯಲ್ಲಿ ಪಂಪ್ ಸೆಟ್ ಕೋಡ್ರಿಸಲು ಹೋಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
Read More » -
ರಾಜ್ಯದಲ್ಲಿ ಒಂದೇ ದಿನ 99 ಜನರಲ್ಲಿ ಕೊರೊನಾ; ಬೆಳಗಾವಿಯಲ್ಲಿ ಇಬ್ಬರಲ್ಲಿ ಸೋಂಕು ಪತ್ತೆ
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, ಒಂದೇ ದಿನ 99 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ…
Read More » -
ಜೂನ್ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ
ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ ಹಾಗೂ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು…
Read More »