Latest
-
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಹಾ ಸರ್ಕಾರದ ಜತೆ ಶೀಘ್ರ ಸಭೆ: ರಮೇಶ್ ಜಾರಕಿಹೊಳಿ
ಪ್ರತಿವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು ವಿನಿಮಯ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಉಭಯ…
Read More » -
ನಾಳೆಯಿಂದ ಬಸ್ ಸಂಚಾರ ಆರಂಭ; ಪ್ರತಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್
ನಾಳೆಯಿಂದ ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಸಾರಿಗೆ ವಾಹನಗಳು ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಸಂಚಾರ ನಡೆಸಲಿವೆ. ರೈಲು ಪ್ರಯಾಣ ಸಹ ರಾಜ್ಯದ ಒಳಗಡೆ ಓಡಾಟ…
Read More » -
ರಾಜ್ಯಕ್ಕೆ ಕೊರೊನಾಘಾತ; ಇಂದು ಒಂದೇ ದಿನದಲ್ಲಿ 84 ಜನರಲ್ಲಿ ಸೋಂಕು ಪತ್ತೆ
ರಾಜ್ಯದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆಯಾದ ಬೆನ್ನಲ್ಲೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಜನರಲ್ಲಿ ಕೊರೊನಾ ಪಾಸಿಟೀವ್ ಕಂಡು ಬಂದಿದೆ.
Read More » -
ಸರ್ಕಾರದ ಅನುಮತಿಗಾಗಿ ಕಾಯುತ್ತಿರುವ ಬಸ್ ಗಳು
ಲಾಕ್ ಡೌನ್ ಆದಾಗಿನಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿದೆ. ಇಂದಿನಿಂದ ನಾಲ್ಕನೇ ಹಂತದ ಲಾಕ್ ಡೌನ್ ಆರಂಭವಾಗಿರುವುದರಿಂದ ಬಸ್ ಸಂಚಾರ ಸೇವೆಗೆ ಸಜ್ಜಾಗಿವೆ. ಆದರೆ ರಾಜ್ಯ ಸರ್ಕಾರದ…
Read More » -
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯ ಪತ್ನಿ
ಒಂದು ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಪೊಲೀಸ್ ಪೇದೆಯ ಪತ್ನಿಯೊಬ್ಬರು ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
Read More » -
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಯಾದಗಿರಿ ಗರ್ಭಿಣಿ ಪರದಾಟ
ಇಂದಿನಿಂದ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಯಿದೆ ಎಂದು ಹೇಳಿದ ಬೆನ್ನಲ್ಲೇ ಸಾವಿರಾರು ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜಸ್ಟಿಕ್ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.
Read More » -
ಕೊರೋನಾ ಮುಕ್ತಿಗಾಗಿ ದನ್ವಂತರಿ ಜಪ, ಹೋಮ
ಇಲ್ಲಿಯ ಆಂಜನೇಯನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ, ಕೊರೋನಾ ವೈರಸ್ ಮುಕ್ತಿಗಾಗಿ 48 ಘಂಟೆ ಸತತವಾಗಿ ಶ್ರೀ ದನ್ವಂತರಿ ಜಪ ಮತ್ತು ಹೋಮ ಏರ್ಪಡಿಸಲಾಗಿತ್ತು.
Read More » -
ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಸಚಿವ ಸಂಪುಟ ಒಪ್ಪಿಗೆ
ಬಹು ನಿರೀಕ್ಷಿತ, ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ.
Read More » -
ರಾಜ್ಯದಲ್ಲಿಂದು 55 ಕೊರೊನಾ ಪಾಸಿಟೀವ್ ಕೇಸ್ ಪತ್ತೆ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 55 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೊಂಕು ಪೀಡಿತರ ಸಂಖ್ಯೆ 1,147ಕ್ಕೆ…
Read More » -
ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಷಿಸಿ ಸಾವು
ಕ್ವಾರಂಟೈನ್ ನಲ್ಲಿದ್ದ 35 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಸ್ಪರ್ಷದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
Read More »