Latest
-
ಮೇ 31ರವರೆಗೂ ಲಾಕ್ ಡೌನ್ ಅವಧಿ ವಿಸ್ತರಣೆ
ಮೂರನೇ ಹಂತದ ಲಾಕ್ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದ್ದರೂ ದೇಶದಲ್ಲಿ ಕೊರೊನಾ ಅಟ್ಟಹಾಸ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿ ಮೇ…
Read More » -
ಕೋಲಾರದಲ್ಲಿ ಕಳ್ಳನಿಗೆ ಕೊರೊನಾ ಸೋಂಕು
ಕಳ್ಳನೊಬ್ಬನಿಂದ ಕೋಲಾರದಲ್ಲಿ ಕೊರೊನಾ ಭೀತಿ ಉಂಟಾಗಿದ್ದು, ಪೊಲೀಸರಿಗೂ ಕ್ವಾರಂಟೈನ್ ಗೆ ಒಳಪಡಿಸಿರುವ ಘಟನೆ ನಡೆದಿದೆ. ರೋಗಿ ಸಂಖ್ಯೆ 1128 ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಇದೀಗ ಕೆಜಿಎಫ್ ಪೊಲೀಸರನ್ನು…
Read More » -
ರಾಜ್ಯದಲ್ಲಿ ಇಂದು 54 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಲಾಕ್ ಡೌನ್ ಸಡಿಲಿಕೆ ನಡುವೆಯೇ ಆತಂಕವನ್ನು ಹೆಚ್ಚಿಸಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ.
Read More » -
ಪತ್ನಿಯ ಎದುರೇ ವಿಕಲಚೇತನ ವ್ಯಕ್ತಿಯ ಬರ್ಬರ ಹತ್ಯೆ
13 ಗುಂಟೆ ಜಾಗದ ವಿಚಾರವಾಗಿ ಸಹೋದರರೇ ವಿಕಲಚೇತನ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
Read More » -
ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ
ಪತಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೂಡ್ಲುಗೇಟ್ ನ ಎಎಫ್ಸಿಎಲ್ ಲೇಔಟ್ ನಲ್ಲಿ ನಡೆದಿದೆ.
Read More » -
11 ವರ್ಷದ ನಂತರ ಬಾಕಿ ಕಾಮಗಾರಿಗೆ ಚಾಲನೆ
ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ೨.೭೯ ಕೋಟಿ ರೂ ವೆಚ್ಚದಲ್ಲಿ ಯಲ್ಲಮ್ಮ ದೇವಸ್ಥಾನ ಪ್ರವೇಶ ದ್ವಾರದಿಂದ ಎಣ್ಣೆ ಹೊಂಡದವರೆಗೆ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸುವ ಕಾಮಗಾರಿಗೆ ಚಾಲನೆ
Read More » -
ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಚಿಂತನೆ -ರಮೇಶ ಜಾರಕಿಹೊಳಿ
ಬೆಳಗಾವಿ ಭಾಗದಲ್ಲಿ ನಕಲಿ ಮದ್ಯದ ಹಾವಳಿ ಹೆಚ್ಚಾಗಿದ್ದು ಇದನ್ನು ಕಠಿಣ ಕಾನೂನು ಕ್ರಮದ ಮೂಲಕ ಹತ್ತಿಕ್ಕಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
Read More » -
ಕೊರೊನಾ ಬೆನ್ನಲ್ಲೇ ದೇಶಕ್ಕೆ ಅಂಫಾನ್ ಚಂಡಮಾರುತ ಭೀತಿ
ಕೊರೊನಾ ಸೊಂಕಿನಿಂದಾಗಿ ದೇಶ ತತ್ತರಿಸಿರುವ ಬೆನ್ನಲ್ಲೇ ಇದೀಗ ಚಂಡಮಾರುತದ ಭೀತಿ ಎದುರಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಅಂಫಾನ್ ಚಂಡಮಾರುತ ಪೂರ್ವ…
Read More » -
ಎಸ್ಎಸ್ಎಲ್ಸಿ ವೇಳಾ ಪಟ್ಟಿ ಸೋಮವಾರ ಪ್ರಕಟ
ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ ಸೋಂಕು ಪತ್ತೆ
ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23…
Read More »