Latest
-
ಕಾಳಜಿಯಿಂದ ಆರೋಗ್ಯ ಕಾಪಾಡಿಕೊಳ್ಳಿ – ಲಕ್ಷ್ಮಿ ಹೆಬ್ಬಾಳಕರ್ ಕರೆ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿತರಿಸಿದರು.
Read More » -
ರಾಜ್ಯದಲ್ಲಿ ಇಂದು 42 ಜನರಲ್ಲಿ ಸೋಂಕು ಪತ್ತೆ; ಬಾಗಲಕೋಟೆ ಜಿಲ್ಲೆಗೆ ಕೊರೊನಾಘಾತ
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ.
Read More » -
ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಬಾಲಿವುಡ್ ನಟ
ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ.
Read More » -
ಗರ್ಭಿಣಿ ಆಶಾ ಕಾರ್ಯಕರ್ತೆಗೆ ವಿಶೇಷ ಸನ್ಮಾನ ಮಾಡಿ ಗೌರವ
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಣದ ಹಂಗುತೊರೆದು ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ದೇಶಾದ್ಯಂತ ಹಲವು ರೀತಿಯಲ್ಲಿ ಸನ್ಮಾನ ಮಾಡಲಾಗುತ್ತಿದೆ. ಇದೀಗ ತುಂಬು ಗರ್ಭಿಣಿಯಾದರೂ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಗೆ…
Read More » -
ಲಕ್ಷ್ಮಿ ಹೆಬ್ಬಾಳಕರ್ ಗೆ ಕ್ಷೇತ್ರವೇ ಮನೆ; ಕ್ಷೇತ್ರದ ಜನರೇ ಕುಟುಂಬ; ಪ್ರಾಣವನ್ನೇ ಪಣಕ್ಕಿಟ್ಟು ಜನರ ಸೇವೆ
ಈ ವರ್ಷ ಕೊರೋನಾ ಹಿನ್ನೆಲೆಯಲ್ಲಿ ಜನ್ಮದಿನಾಚರಣೆ ಸಾರ್ವಜನಿಕ ಕಾರ್ಯಕ್ರಮ ಮಾಡುತ್ತಿಲ್ಲ. ಕಷ್ಟದಲ್ಲಿರುವ ಕೆಲವರಿಗೆ ಪರಿಹಾರ ಧನ ವಿತರಣೆ, ಬಿಸಿಲಿನಲ್ಲಿ ದುಡಿಯುವ ಕಾರ್ಮಿಕರಿಗೆ ಅನ್ನ ನೀಡಿ, ಅವರ ಕಷ್ಟ…
Read More » -
ಮದ್ಯ ಖರೀದಿಸಲು ಹೋದವರ ಮೇಲೆ ಮಾರಣಾಂತಿಕ ಹಲ್ಲೆ
ಎಮ್ಆರ್ಪಿ ದರದಲ್ಲಿ ಮಾರಾಟ ಮಾಡಿ ಎಂದು ಕೇಳಿದ್ದಕ್ಕೆ ವೈನ್ ಶಾಪ್ ಸಿಬ್ಬಂದಿ ಅವರನ್ನು ಹಿಗ್ಗಾ ಮುಗ್ಗಾ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
Read More » -
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು 14 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.
Read More » -
ಕೊಳವೆ ಬಾವಿಗೆ ಬಿದ್ದು ರೈತ ಸಾವು: ಆಕಸ್ಮಿಕವೋ? ಆತ್ಮಹತ್ಯೆಯೋ?
ಸುಲ್ತಾನಪುರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (28) ಕೊಳವೆ ಬಾವಿಯಲ್ಲಿ ಸಿಲುಕಿದ ರೈತ. ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಆತ್ನಹತ್ಯೆಯೋ ಅಥವಾ ಕಾಲು ಜಾರಿ ಬಿದ್ದನೋ…
Read More » -
ಅಕಾಲಿಕ ಮಳೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಹೆಬ್ಬಾಳಕರ್ ಸಾಂತ್ವನ, ಧನಸಹಾಯ
ಭಾನುವಾರ ಸುರಿದ ಮಳೆಯಿಂದಾಗಿ ಕಮಕಾರಟ್ಟಿ ಗ್ರಾಮದಲ್ಲಿ ನೆಲಗೋಡೆ ಕುಸಿತಕೊಂಡು ಮೃತಪಟ್ಟಿರುವ ಇಬ್ಬರ ಕುಟುಂಬಗಳನ್ನು ಇಂದು ಭೇಟಿ ಮಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಾಂತ್ವನ ಹೇಳುವ ಜೊತೆಗೆ ಧನಸಹಾಯ…
Read More » -
ಜಿಲ್ಲೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಜೊತೆ ಉಸ್ತುವಾರಿ ಸಚಿವರ ಚರ್ಚೆ
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲೆಯಲ್ಲಿ 250 ವಲಸೆ ಕಾರ್ಮಿಕರಿದ್ದು, ಅವರ ಕ್ವಾರಂಟೈನ್ ಗೆ ಆದ್ಯತೆ ನೀಡಲಾಗುವುದು. ಶೀಘ್ರ ಯಳ್ಳೂರ, ಪೀರನವಾಡಿ ಕಂಟೈನ್ಮೆಂಟ್ ಝೋನ್ ಆದೇಶ ಡಿನೋಟಿಫೈ ಮಾಡಲಾಗುವುದು. ಮೇ…
Read More »