Latest
-
SCHOOL OF HOTEL MANAGEMENT AND CATERING TECHNOLOGY INAUGURATED
KLE has signed three MoUs with the leading Star Hotels in Belagavi for training of the students.
Read More » -
Airport Belagavi planted more than 5,100 trees
Airports Authority of India is fully dedicated to reduce the carbon emission and promote all Eco -Friendly practices in all…
Read More » -
ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಸಿಎಂ, ಸಚಿವರು
ಹೃದಯ ಶಸ್ತ್ರ ಚಿಕಿತ್ಸಗೆ ಒಳಗಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಚಾರಿಸಿದರು. ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಕೆ.ಎಸ್.ಈಶ್ವರಪ್ಪ ಸಾಥ್ ನೀಡಿದರು.
Read More » -
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗಿದ್ದ ಆರೋಪಿ ಬಂಧನ
ಕಾಕತಿ ಪೋಲಿಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೊ (2012) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Read More » -
ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ
ಮೂವರು ಚಿಕ್ಕ-ಚಿಕ್ಕ ವಿದ್ಯಾರ್ಥಿನಿಯರು ಮತ್ತು ಒಬ್ಬ ಕೆಲಸದ ಆಯಾಳ ಮೈಮೇಲೆ ಬಿಸಿಯೂಟದ ಬಿಸಿ ಸಾರು ಬಿದ್ದು ಗಂಭೀರ ಗಾಯಗಳಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
Read More » -
ನಾಲ್ವರು ದರೋಡೆಕೋರರ ಬಂಧನ; 9 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ
ನಾಲ್ಕು ಜನ ಕುಖ್ಯಾತ ದರೋಡೆಕೋರರನ್ನು ಬಂಧಿಸಲು ಯಶಸ್ವಿಯಾಗಿರುವ ಮಾರಿಹಾಳ ಠಾಣೆ ಪೊಲೀಸರು, ಅವರಿಂದ ಒಟ್ಟು ೯ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
ಕೊನೆಗೂ ಅಮಾನತುಗೊಂಡ ಮುಖ್ಯಾಧ್ಯಾಪಕಿ
ಲಿಂಗನಮಠ ಸರಕಾರಿ ಪ್ರೌಢಶಾಲೆ ಮುಖ್ಯಾಧ್ಯಾಪಕಿ ಜ್ಯೋತಿ ಭಂಡಾರಿ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಆದೇಶ ಹೊರಡಿಸಿದ್ದಾರೆ.
Read More »


