Latest
-
ಕಬ್ಬಿನ ಬಾಕಿ ಬಿಲ್ ಪಾವತಿಗೆ ನ.5 ವರೆಗೆ ಗಡುವು- ಸಕ್ಕರೆ ಸಚಿವ ಸಿ.ಟಿ.ರವಿ
ನವೆಂಬರ್ 5 ರೊಳಗೆ ರೈತರಿಗೆ ಬಾಕಿ ಹಣವನ್ನು ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್ ನೀಡಬೇಕು. ನೂರಕ್ಕೆ ನೂರರಷ್ಟು ಬಾಕಿ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸಕ್ಕರೆ…
Read More » -
2 ಸ್ಥಳಗಳಲ್ಲಿ ಉದ್ಯಾನವನ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ 2 ಉದ್ಯಾನವನ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
Read More » -
ಸ್ಮಾರ್ಟ್ ಸಿಟಿ ಎಂಡಿಯಾಗಿ ಕುರೇರ್ ಅಧಿಕಾರ ಸ್ವೀಕಾರ
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಶಿಧರ ಕುರೇರ ಅಧಿಕಾರ ಸ್ವೀಕರಿಸಿದ್ದಾರೆ. 3ನೇ ಬಾರಿಗೆ ಅವರು ಎಂಡಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರಾದರೂ ಇದೇ ಮೊದಲ ಬಾರಿಗೆ ಪೂರ್ಣಾವಧಿ ಎಂಡಿಯಾಗಿದ್ದಾರೆ.
Read More » -
ಹಲಸಿಯ ಐತಿಹಾಸಿಕ ಭೂ-ವರಾಹ ನರಸಿಂಹ ದೇವಸ್ಥಾನದಲ್ಲಿ ಕಳ್ಳತನ ಯತ್ನ
ತಾಲ್ಲೂಕಿನ ಹಲಸಿ ಗ್ರಾಮದಲ್ಲಿರುವ ಕದಂಬರ ಕಾಲದ, ಸಾವಿರಾರು ವರ್ಷಗಳಷ್ಟು ಪುರಾತನವಾದ ಭೂ-ವರಾಹ ನರಸಿಂಹ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಕಳ್ಳತನ ಯತ್ನ ನಡೆದಿದ್ದು, ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.
Read More » -
ಚಿನ್ಮಯಸಾಗರಜಿ ಮಹಾರಾಜ ಜಿನೈಕ್ಯ
ಮುನಿಶ್ರೀ ಚಿನ್ಮಯ ಸಾಗರ ಮಹಾರಾಜರು ಜಿನೈಕ್ಯರಾಗಿದ್ದಾರೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 11 ರವರಗೆ ಆಹಾರ ತ್ಯಜಿಸಿ ನೀರು ಮಾತ್ರ ಸೇವಿಸುತ್ತಿದ್ದ ಅವರುರು, ಅಕ್ಟೋಬರ್ 12 ರಿಂದ…
Read More » -
ಗ್ರಾಮೀಣ ಕ್ಷೇತ್ರದಲ್ಲಿ ಸ್ಮಾರ್ಟ್ ಹಳ್ಳಿಗಳ ನಿರ್ಮಾಣ -ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಸ್ಮಾರ್ಟ್ ಸಿಟಿ ಆಗುವಂತೆ ಗ್ರಾಮೀಣ ಕ್ಷೇತ್ರದಲ್ಲಿ ಸ್ಮಾರ್ಟ್ ಹಳ್ಳಿಗಳನ್ನು ನಿರ್ಮಾಣ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
Read More » -
ಉಮೇಶ್ ಕತ್ತಿ ಈಗ ಬಹಿರಂಗ ಬಂಡಾಯ; ಮೋದಿ, ಯಡಿಯೂರಪ್ಪ ವಿರುದ್ಧ ಕಿಡಿ; ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ
ಮಂತ್ರಿಸ್ಥಾನ ವಂಚಿತ ಹಿರಿಯ ಬಿಜೆಪಿ ನಾಯಕ ಉಮೇಶ ಕತ್ತಿ ಈಗ ಬಹಿರಂಗವಾಗಿ ಕಿಡಿಕಾರಿದ್ದಾರೆ. ನೀರು ಬಿಡುವ ಸಂಬಂಧ ಯಡಿಯೂರಪ್ಪ ಹೇಳಿಕೆಯನ್ನೇ ನೆಪವಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ…
Read More » -
ವಿಜಯ್ ದಿವಸದಂದು ಉದ್ಘಾಟನೆಗೆ ಸಿದ್ದಗೊಳ್ಳಲಿದೆ ರಾಷ್ಟ್ರೀಯ ಸೈನಿಕ ಸ್ಮಾರಕ
ಮುಖ್ಯಮಂತ್ರಿಗಳ ನಿರ್ದೇಶನದಂತೆ ಬೆಂಗಳೂರಿನಲ್ಲಿರುವ ಸೈನಿಕ ಸ್ಮಾರಕಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿಗಳ…
Read More » -
ರಮೇಶ್ ಜಾರಕಿಹೊಳಿ ಮರಳಿ ಕಾಂಗ್ರೆಸ್ ಗೆ ಬರ್ತಾರಂತೆ!
ಮಮದಾಪುರದಲ್ಲಿ ಪ್ರಚಾರ ಭಾಷಣ ಮಾಡುತ್ತಿದ್ದ ಸತೀಶ್ ರಮೇಶ್ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದರು. ರಮೇಶ್ ಬಿಜೆಪಿಯನ್ನು ಉದ್ದಾರ ಮಾಡಲು ಹೋಗಿಲ್ಲ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲೂ ಹೋಗಿಲ್ಲ. -ಸತೀಶ್
Read More » -
5 ವರ್ಷ ಬಗೆಹರಿಯದ ಸಮಸ್ಯೆಗೆ 5 ಗಂಟೆಯೊಳಗೆ ಪರಿಹಾರ
5 ವರ್ಷದಿಂದ ಜಿಲ್ಲಾಡಳಿತಕ್ಕೆ ಮನವಿ ಮೇಲೆ ಮನವಿ ಸಲ್ಲಿಸಿದ್ದರೂ ಪರಿಹಾರವಾಗದ ಸಮಸ್ಯೆಯೊಂದು ಇಂದು ಕೆಲವೇ ಗಂಟೆಗಳಲ್ಲಿ ಬಗೆಹರಿದಿದೆ. ಬೆಳಗಾವಿ ತಾಲೂಕಿನ ಅತವಾಡ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು…
Read More »