Latest
-
ಆಡಂಬರದ ಜಾತ್ರೆಯಾಗದಿರಲಿ ಬೆಳಗಾವಿ ಅಧಿವೇಶನ
ಮಾನ್ಯರೇ, ಮತ್ತೆ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಆರಂಭಗೊಂಡಿದೆ. ಬೆಳಗಾವಿಯ ಸುವರ್ಣಸೌಧ ೫೦೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿದಾಗ ಈ ಭಾಗದ ಜನತೆ ಅದ್ಭುತ…
Read More » -
ಮುಖ್ಯಮಂತ್ರಿಗಳಿಗೆ ಲಿಖಿತ ಅಹವಾಲು ಸಲ್ಲಿಸಲು ಅವಕಾಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮುಖ್ಯಮಂತ್ರಿಗಳಿಗೆ ತಮ್ಮ ಕುಂದು ಕೊರತೆಗಳ ಕುರಿತು ಅಹವಾಲು ಸಲ್ಲಿಸಬಯಸುವ ಜಿಲ್ಲೆಯ ಸಾರ್ವಜನಿಕರು ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ…
Read More » -
ಕೇಂದ್ರ ಸರಕಾರದ ನಿಲುವು ಖಂಡನೀಯ -ಸಿದ್ಧರಾಮ ಸ್ವಾಮಿಗಳು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಕರ್ನಾಟಕ ಸರಕಾರವು ಮಾಡಿರುವ ಶಿಫಾರಸ್ಸನ್ನು ಕೇಂದ್ರ ಸರಕಾರವು ತಿರಸ್ಕರಿಸಿರುವುದು ವಿವೇಚನಾ…
Read More » -
ಇಸ್ರೇಲ್ ಕೃಷಿ ಸಮಿತಿ ವರದಿ ಸಲ್ಲಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಇಸ್ರೇಲ್ ಮಾದರಿ ಕೃಷಿ ಕುರಿತು ರಚಿಸಲಾದ ಉನ್ನತ ಮಟ್ಟದ ಅಧ್ಯಯನ ಸಮಿತಿಯು ತನ್ನ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತು. ತೋಟಗಾರಿಕಾ ಸಚಿವ…
Read More » -
ಅನ್ನದಾತರು ಹತಶರಾಗಬಾರದು -ಸಿಎಂ ಮನವಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ನಾಡಿನ ಅನ್ನದಾತನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ದವಾಗಿದ್ದು,ರೈತರು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಮತ್ತೊಮ್ಮೆ…
Read More » -
ಗ್ರಾಮೀಣ ಭಾಗದಲ್ಲಿ ಧರ್ಮಸ್ಥಳ ಸಂಘದಿಂದ ನೆರವು-ಬಾಬಾಸಾಹೇಬ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲ ರೀತಿಯಿಂದಲೂ ಧರ್ಮಸ್ಥಳ ಸಂಘವು ಸಹಾಯ ಮಾಡುವಲ್ಲಿ ಯಶಸ್ವಿಯಾಗಿದೆ…
Read More » -
ಸುವರ್ಣ ಚತುಷ್ಪಥ ನಿರ್ಮಿಸಿದ ಹೆಗ್ಗಳಿಕೆ ವಾಜಪೇಯಿ ಅವರದ್ದು -ಸಿಎಂ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಕೇಂದ್ರದ ಮಾಜಿ ಸಚಿವರಾದ ಸಿ.ಕೆ ಜಾಫರ್ ಷರೀಫ್, ಕೇಂದ್ರ ರಾಸಾಯನಿಕ,…
Read More » -
ಅಧಿಕಾರಿಗಳೊಂದಿಗೆ ಸಿಎಂ ಸಭೆ
ಪ್ರಗತಿವಾಹಿನಿ ಚಿತ್ರಗಳು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಸುವರ್ಣ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು…
Read More » -
ಕಲಾಪ ನಾಳೆಗೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಬೆಳಗಾವಿ ಸುವರ್ಣಸೌಧದಲ್ಲಿ ಪ್ರಾರಂಭವಾದ ರಾಜ್ಯ ವಿಧಾನ ಪರೀಷತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ…
Read More » -
ವಾಜಪೇಯಿ ಸೇರಿ ಅಗಲಿದ ನಾಯಕರಿಗೆ ಸಂತಾಪ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಮಾಜಿ ಪ್ರಧಾನಿ ಅಟಲಬಿಹಾರಿ ವಾಜಪೇಯಿ, ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಕೇಂದ್ರ ಸಚವ ಅನಂತಕುಮಾರ, ಮಾಜಿ ಸಚಿವ ಜಾಫರ್…
Read More »