Latest
-
*ರೈಲು ಡಿಕ್ಕಿ: ಆರು ಆನೆಗಳ ದುರಂತ ಸಾವು*
ಪ್ರಗತಿವಾಹಿನಿ ಸುದ್ದಿ: ವನ್ಯಜೀವಿ ಅಭಯಾರಣ್ಯದ ಬಳಿ ಪ್ಯಾಸೆಂಜರ್ ರೈಲು ಆನೆಯ ಹಿಂಡಿಗೆ ಡಿಕ್ಕಿ ಹೊಡೆದು ಆರು ಆನೆಗಳು ಸಾವನ್ನಪ್ಪಿರುವ ದಾರುಣ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ಶ್ರೀಲಂಕಾ ರಾಜಧಾನಿ…
Read More » -
*ಖಾನಾಪುರಕ್ಕೆ ಹೊಸ ಬಿಇಒ ನೇಮಕ*
ಪ್ರಗತಿವಾಹಿನಿ ಸುದ್ದಿ: ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪಿ.ರಾಮಪ್ಪ ನೇಮಕವಾಗಿದ್ದಾರೆ. ದಾವಣಗೆರೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯರಾಗಿದ್ದ ರಾಮಪ್ಪ ಅವರನ್ನು ರಾಜೇಶ್ವರಿ ಕುಡಚಿ ಅವರ ನಿವೃತ್ತಿಯಿಂದ ತೆರವಾಗಿರುವ…
Read More » -
*ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ: ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚನೆ*
ಪ್ರಗತಿವಾಹಿನಿ ಸುದ್ದಿ: ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಅದೇ ಕಾಲೇಜಿನ ನಾಲ್ವರು ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮತ್ತು ದೈಹಿಕ…
Read More » -
*ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ:* *ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶ*
ಪ್ರಗತಿವಾಹಿನಿ ಸುದ್ದಿ, ಸವದತ್ತಿ : ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ…
Read More » -
*ಹಕ್ಕಿಜ್ವರ ಹೆಚ್ಚಳ: ಕೋಳಿ, ಮೊಟ್ಟೆ ಆಮದು ನಿಷೇಧ*
ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ಪ್ರಗತಿವಾಹಿನಿ ಸುದ್ದಿ: ಹಕ್ಕಿಜ್ವರ ದಿನದಿಂದ ದಿನಕ್ಕೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದು, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ 7…
Read More » -
*ಹುಲಿ ಮೃತದೇಹ ಪತ್ತೆ: ತನಿಖೆಗೆ ಸಚಿವರ ಆದೇಶ*
ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ ಪ್ರಗತಿವಾಹಿನಿ ಸುದ್ದಿ, ಭಾಲ್ಕಿ : ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ…
Read More » -
*ನೀರು ಖಾಲಿಯಾಗುತ್ತಿದೆ*: *ಬೆಳಗಾವಿ ಜನರಿಗೆ ದಂಡದ ಎಚ್ಚರಿಕೆ*
ಜಲಾಶಯಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಮಿತವಾಗಿ ನೀರು ಬಳಸಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ…
Read More » -
*ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ಸೇರಿ ಮೂವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕಾನೂನು ವಿಶ್ವವಿದ್ಯಾಲಯದ ಪರಿಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ.…
Read More » -
*ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ: NIAಯಿಂದ ಇಬ್ಬರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈದರಾಬಾದ್ ನ ಎನ್ ಐಎ ಅಧಿಕಾರಿಗಳ ತಂಡ ಬಂಧಿಸಿದೆ. ಕಾರವಾರದ…
Read More » -
*ಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ: 26 ಜನರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡುತ್ತಿದ್ದ ಪೌಷ್ಠಿಕ ಆಹಾರಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ…
Read More »