Latest
-
*ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕರೊಬ್ಬರು ಲಾಡ್ಜ್ ರೂಮಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯ ಗೋಕುಲ್ ಲಾಡ್ಜ್ ನಲ್ಲಿ ನಡೆದಿದೆ. 57 ವರ್ಷದ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು.…
Read More » -
*ಆರ್ಥಿಕ ಪ್ರಗತಿಗೆ ಮೂಲಸೌಕರ್ಯ ಅಭಿವೃದ್ಧಿ ಅಗತ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ವಿವಿಧ ಗ್ರಾಮಗಳಲ್ಲಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವರು*
ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ: ಯಾವುದೇ ಭಾಗದ ಆರ್ಥಿಕ ಅಭಿವೃದ್ಧಿಗೆ ಅಲ್ಲಿನ ಮೂಲಸೌಕರ್ಯಗಳು ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ. ಹಾಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕಲ ರೀತಿಯ ಮೂಲಭೂತ ಸೌಲಭ್ಯ ಒದಗಿಸಲು…
Read More » -
*ಮುರುಡೇಶ್ವರದಲ್ಲಿ ದುರಂತ: ಕಾಲೇಜು ವಿದ್ಯಾರ್ಥಿ ಸಮುದ್ರಪಾಲು*
ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳಿಬ್ಬರು ಈಜಲು ಹೋಗಿ ಸಮುದ್ರಪಾಲಾಗಿದ್ದು, ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ಗೌತಮ್ (17) ಮೃತ ವಿದ್ಯಾರ್ಥಿ.…
Read More » -
*ಅಪ್ರಾಪ್ತೆ ಹಾಗೂ ಯುವಕ ಆತ್ಮಹತ್ಯೆಗೆ ಯತ್ನ; ಬಾಲಕಿ ಸಾವು; ಯುವಕ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಪ್ರೀತಿ-ಪ್ರೇಮದ ಬಲೆಗೆ ಬಿದ್ದು, ಅಪ್ರಾಪ್ತ ಬಾಲಕಿ ಜೀವನವನ್ನೇ ಕೊನೆಗಾಣಿಸಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಹಾಗೂ ಯುವಕ ವಿಷ…
Read More » -
*ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ: ಮಂಗಳೂರು ಸೇತುವೆ ಬಳಿ ಕಾರು ಪತ್ತೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ನಾಪತ್ತೆಯಾಗಿದ್ದು ಮಂಗಳೂರು ಬಳಿ ಸೇತುವೆ ಬಳಿ ಅವರ ಕಾರು ಪತ್ತೆಯಾಗಿದೆ. ಮೊಯಿದ್ದೀನ್ ಬಾವ ಅವರ ಸಹೋದರ…
Read More » -
*ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಪ್ರಸ್ತುತ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 14…
Read More » -
*ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಓರ್ವನ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ವಿಚಾರಣಧೀನ ಕೈದಿ ಮೇಲೆ ನಾಲ್ವರು ಸಹ ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಹಿತೇಶ್ ಚೌವ್ಹಾಣ್ ಮಾರಣಾಂತಿಕ…
Read More » -
ಆಟೋನಗರದಲ್ಲಿ ರಾತ್ರೋ ರಾತ್ರಿ ಬೆಂಕಿ ಆಕಸ್ಮಿಕ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿಯ ಆಟೋ ನಗರದಲ್ಲಿ ಫ್ಯಾಕ್ಟರಿಯೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಆಟೋನಗರದ ಕಣಬರ್ಗಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ಪ್ರದೀಪ ಇಂಡಸ್ಟ್ರಿಯಲ್ ಪ್ಯಾಕರ್ಸ್…
Read More » -
ಪೋಕ್ಸೋ ಪ್ರಕರಣ: 20 ವರ್ಷ ಜೈಲು ಶಿಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 2016ರಲ್ಲಿ ಬಾಲಕಿಯೋರ್ವಳನ್ನು ಅಪಹರಿಸಿ, ಲೈಂಗಿಕ ಸಂಪರ್ಕ ಮಾಡಿದ ಅಪರಾಧಿಗೆ ಬೆಳಗಾವಿಯ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸಂಗಮ ಕೃಷ್ಣಾತ…
Read More »
