Latest
-
ಸಂಭಾಜಿ ಮಹಾರಾಜ ಪುತ್ಥಳಿ ಅನಾವರಣಕ್ಕೆ ಉದಯನ್ ರಾಜೇ ಬೋಸ್ಲೆಗೆ ಆಹ್ವಾನ ನೀಡಿದ ಶಾಸಕ ಅಭಯ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಆನಗೋಳ ಕ್ರಾಸ್ ನಲ್ಲಿ ಸ್ಥಾಪಿಸಲಾಗಿರುವ ಛತ್ರಪತಿ ಸಂಭಾಜಿ ಮಹಾರಾಜರ ಪುತ್ಥಳಿ ಅನಾವರಣಕ್ಕೆ ಆಗಮಿಸುವಂತೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ…
Read More » -
*ಪತ್ನಿಯನ್ನು ರಿಹ್ಯಾಬ್ ಸೆಂಟರ್ ಗೆ ಸೇರಿಸಿದ್ದ ಪತಿ: ಸಿಬ್ಬಂದಿ ಜೊತೆಯೇ ಪರಾರಿಯಾದ ಹೆಂಡತಿ*
ಪ್ರಗತಿವಾಹಿನಿ ಸುದ್ದಿ: ಪತಿಯ ಕುಡಿತದ ಚಟ ಬಿಡಿಸಲು ಪತ್ನಿ ಪರದಾಡುವುದನ್ನು ನೋಡಿದ್ದೇವೆ. ರಿಹ್ಯಾಬ್ ಸೆಂಟರ್ ಗೆ ಸೇರಿಸುವುದು, ಚಿಕಿತ್ಸೆ ಕೊಡಿಸುವುದು ಹೀಗೆ ನಾನಾ ಸವಾಲುಗಳನ್ನು ಎದುರಿಸುವುದನ್ನು ಕಂಡಿದ್ದೇವೆ.…
Read More » -
*ದೆಹಲಿಯಲ್ಲಿ ಶಾಸಕರ ಪರೇಡ್ ಮಾಡಲು ಸಿಎಂ ತಯಾರಿ: ಬೊಮ್ಮಾಯಿ ಕಿಡಿ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ಮರೆಮಾಚಲು ಮುಖ್ಯಮಂತ್ರಿ ದೆಹಲಿಯಲ್ಲಿ ಶಾಸಕರ ಪೇರೇಡ್ ಮಾಡಲು ತಯಾರಿ ಮಾಡುತಿದ್ದು ದೆಹಲಿಯಲ್ಲಿ ಏನೇ ಪೇರೇಡ್ ಮಾಡಲಿ ಬಿಡಲಿ ಅವರಿಗೆ ಬಿಟ್ಟಿದ್ದು ಈಗಾಗಲೇ…
Read More » -
*ಮುಡಾ ಟೆನ್ಶನ್ ಮಧ್ಯೆ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ!*: *ಒಂದೇ ದಿನ 4 ಪುತ್ಥಳಿ ಅನಾವರಣ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಹಗರಣ ಟೆನ್ಶನ್ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಆ. 26) ಬೆಳಗಾವಿ ಜಲ್ಲೆಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಗೋಕಾಕ ಹಾಗೂ ಮೂಡಲಗಿ…
Read More » -
*ಹಣ್ಣು ಕೊಡುವ ನೆಪದಲ್ಲಿ ಮಹಿಳೆಗೆ ಶಾಸಕ ರೇವಣ್ಣ ಕಿರುಕುಳ; ಪುತ್ರ ಪ್ರಜ್ವಲ್ ನಿಂದ ಅತ್ಯಾಚಾರ: ಚಾರ್ಜ್ ಶೀಟ್ ನಲ್ಲಿ ಬಯಲಾಯ್ತು ಅಪ್ಪ-ಮಗನ ಕರಾಳ ಮುಖ*
ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ. ಎಸ್ ಐಟಿ…
Read More » -
*ಭಾರತದ ಗಡಿಯಲ್ಲಿ ನುಸಳಲು ಯತ್ನ: ಬಾಂಗ್ಲಾ ನಿವೃತ್ತ ನ್ಯಾಯಾಧೀಶನ ಬಂಧನ*
ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾ ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದ ಬಾಂಗ್ಲಾದೇಶದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಶಂಸುದ್ದೀನ್ ಚೌಧರಿ ಮಾಣಿಕ್ ಅವರನ್ನು ಭಾರತದ ಈಶಾನ್ಯ ಗಡಿಯಲ್ಲಿರುವ ಸಿಲ್ಲೆಟ್ನಲ್ಲಿ ಬಂಧಿಸಲಾಗಿದೆ…
Read More » -
*ನಾನು ಮತ್ತು ಕಾಮ್ರೇಡ್ ಸೂರ್ಯನಾರಾಯಣರಾವ್ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು: ಸಿಎಂ.ಸಿದ್ದರಾಮಯ್ಯ*
ದುಡಿಯುವ ವರ್ಗದ ಹೋರಾಟದ ಮ್ಯೂಸಿಯಂ ರಚನೆಗೆ ಕ್ರಮ ಪ್ರಗತಿವಾಹಿನಿ ಸುದ್ದಿ: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.…
Read More » -
*ವಿದ್ಯಾರ್ಥಿಗೆ ಚಡಿ ಏಟು ನೀಡಿ ಬಾಸುಂಡೆ ಬರುವಂತೆ ಹೊಡೆದ ಮೇಸ್ಟ್ರು: ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕನೊಬ್ಬ ನಾಲ್ಕನೇ ತರಗತಿಯ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ ಶಿಕ್ಷೆ ನೀಡಿರುವ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ ಮಾಹಾವಿರ ಜೈನ್ ಆಂಗ್ಲಮಾಧ್ಯಮ ಶಾಲೆಯಲ್ಲಿ…
Read More » -
*ಸಿಎಂ ಮನೆ ಮುಂದೆ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿ: ದಂಗಾದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸದ ಎದುರು ವ್ಯಕ್ತಿಯೋರ್ವ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆಂದು ಬಂದ ಗಡ್ಡದಾರಿ…
Read More » -
*ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರವೆಸಗಿ ಆಕೆಯನ್ನು ತಂದೆಯೇ ಗರ್ಭವತಿಯನ್ನಾಗಿ ಮಾಡಿರುವ ವಿಕೃತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆದಿದೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ…
Read More »