Latest
-
*ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್ಗೆ ಚಾಲನೆ ನೀಡಿದ ರಾಹುಲ್ ದ್ರಾವಿಡ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಭಾರತೀಯ ಕ್ರಿಕೆಟ್ನ ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಬೆಂಗಳೂರಿನ ಪ್ರತಿಷ್ಠಿತ ‘ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ಕಾಮರ್ಸ್’ (ಎಸ್ಜೆಸಿಸಿ)ನಲ್ಲಿ…
Read More » -
*ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆ: 13 ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿddu, 13 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ…
Read More » -
*ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್ ಕಳ್ಳತನ ಪ್ರಕರಣವನ್ನು ತನಿಖೆ ನಡೆಸಿದ ಬೆಳಗಾವಿ ಉದ್ಯಮಬಾಗ ಪೊಲೀಸರು ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿ, ಎರಡು ಬಕ್ ಗಳನ್ನು ವಶಕ್ಕೆ…
Read More » -
*ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿ.ಕೆ ಶಿವಕುಮಾರ್*
ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: “ಉದ್ಯಮಗಳಿಗೆ ಕಚೇರಿ ಜಾಗ ದೇಶದ ಬೇರೆ ನಗರಗಳಿಗಿಂತ ಬೆಂಗಳೂರಿನಲ್ಲಿ ಕಡಿಮೆ…
Read More » -
*ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಸಮಯ ಕೇಳಿದ ಕೇಂದ್ರ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಸಿಜೆಪಿ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸುರುವ ನಡುವೆಯೇ ಕೇಂದ್ರ ಸರ್ಕಾರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದೆ. ಕೇಂದ್ರ…
Read More » -
*ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ”…
Read More » -
*ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದ ಕಾರಾಗೃಹ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ಅಜ್ಜಿ ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಕಾರಾಗೃಹ ಇಲಾಖೆ ನಿರಾಕರಿಸಿದೆ. ಅತ್ಯಾಚಾರ…
Read More » -
*ಬಿಯರ್ ಬಾಟಲ್ ಗಳಿದ್ದ ಲಾರಿ ಪಲ್ಟಿ: ಮುಗಿ ಬಿದ್ದ ಜನರು*
ಪ್ರಗತಿವಾಹಿನಿ ಸುದ್ದಿ: ಟೈರ್ ಬ್ಲಾಸ್ಟ್ ಆದ ಪರಿಣಾಮ 1,100 ಕೇಸ್ ಬಿಯರ್ ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹಾಸನದ ವುಡ್ ಪಿಕರ್ ಡಿಸ್ಟಿಲರೀಸ್ನಿಂದ…
Read More » -
*ನಕಲಿ ಪಿಹೆಚ್ ಡಿ ಪ್ರಮಾಣಪತ್ರ ಸಲ್ಲಿಸಿ ಕೆಲಸ ಪಡೆದ ಆರೋಪ: ಸರ್ಕಾರಿ ಪದವಿ ಕಾಲೇಜಿನ 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಗೆ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದ ಆರೋಪ ಕೆಳಿಬಮ್ದಿದ್ದು, ಈ ಹಿನ್ನೆಲೆಯಲ್ಲಿ 249 ಅತಿಥಿ ಉಪನ್ಯಾಸಕರ…
Read More » -
*ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಶೂ ವಿತರಿಸಿದ ರೋಟರಿ ಬೆಳಗಾವಿ ಸೌತ್ ಹಾಗೂ ಬೆಹರೆ ಫೌಂಡೇಶನ್*
ಪ್ರಗತಿವಾಹಿನಿ ಸುದ್ದಿ: ರೋಟರಿ ಕ್ಲಬ್ ಆಫ್ ಬೆಳಗಾವಿ ಸೌತ್ ಹಾಗೂ ಬೆಹರೆ ಫೌಂಡೇಶನ್ಗಳ ಸಹಯೋಗದಲ್ಲಿ ಹಲಸಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಶೂ ವಿತರಿಸುವ ಕಾರ್ಯಕ್ರಮ…
Read More »