Latest
-
*ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿಯ ದಂಡು ಮಂಡಳಿಯ ಪ್ರದೇಶದಲ್ಲಿ ಬರುವ ಆಟೋಗಳಿಗೂ ಪೇ ಪಾರ್ಕಿಂಗ್ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ದಂಡು ಮಂಡಳಿಯ ಅಧಿಕಾರಿಗಳಿಗೆ ಕರವೇ ನಿಯೋಗ…
Read More » -
*ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: 1.49 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಆರೋಪದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೋರ್ವರನ್ನು ಅಮಾನತು ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಿ.ಎನ್.ಭುವನ್ ಅಮಾನತುಗೊಂಡಿರುವ ಗ್ರಾಮ ಪಂಚಾಯಿತಿ…
Read More » -
ಶಿವಪ್ರಿಯಾ ವರ್ಗಾವಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಬ್ಬಂದಿ ಜೊತೆಗಿನ. ವಿವಾದದಿಂದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯ ಶಿವಪ್ರಿಯಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಸುಮಾರು 80ಕ್ಕೂ ಹೆಚ್ಚು ಅಧೀನ…
Read More » -
*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಾಲೆ ಮಾಲೀಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಕ್ಯಾಬಿನ್ ಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಭಾ ಇಂಟರ್ ನ್ಯಾಷನಲ್ ಶಾಲೆ ಮಾಲೀನನ್ನು ನೆಲಮಂಗಲದ ಪೊಲೀಸರು ಬಂಧಿಸಿದ್ದಾರೆ. ಈರತ್ತಯ್ಯ ಬಂಧಿತ ಆರೋಪಿ.…
Read More » -
ಬಾಲಕಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದನೆ: ಮಾನವೀಯತೆ ಮೆರೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ…
Read More » -
*ಬದುಕಿನ ಆವಿಷ್ಕಾರಗಳಿಗೆ ಆತ್ಮಸ್ಥೈರ್ಯವಿರಬೇಕು : ಪ್ರೊ.ಸಿ.ಎಮ್ ತ್ಯಾಗರಾಜ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬದುಕಿನ ಆವಿಷ್ಕಾರಗಳಿಗೆ ಆತ್ಮಸ್ಥೈರ್ಯವಿರಬೇಕು ಕಠಿಣ ಪರಿಶ್ರಮದಿಂದ ನಿರಂತರ ಅಭ್ಯಾಸ ಕಾರ್ಯಪರತೆಯಿಂದ ಯಶಸ್ಸುಗಳಿಸಬೇಕೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ ಎಮ್ ತ್ಯಾಗರಾಜ…
Read More » -
*ರಮೇಶ್ ಜಾರಕಿಹೊಳಿ ಸೇರಿ ಬಿಜೆಪಿ ನಾಯಕರ ಪತ್ರಿಕಾಗೋಷ್ಠಿ ಕುತೂಹಲ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಳಗ್ಗೆ 11.30ಕ್ಕೆ ಈ ಪತ್ರಿಕಾಗೋಷ್ಠಿ…
Read More » -
*ಸಿಬಿಐಗೆ ವಹಿಸಿದ್ದರೂ ತನಿಖೆಗೆ ನಿರಾಕರಿಸಿದ ಪ್ರಕರಣಗಳು ಎಸ್ಐಟಿಗೆ: ಸಂಪುಟ ಸಭೆ ನಿರ್ಧಾರ*
ಕೋವಿಡ್ ಅಕ್ರಮ – ಭ್ರಷ್ಟಾಚಾರ ತನಿಖೆಗೆ ಹೊಸ ಎಸ್.ಐ.ಟಿ – ಎಚ್.ಕೆ ಪಾಟೀಲ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್…
Read More » -
ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಒಂದೇ ದಿನ 10 ಅಂಗನವಾಡಿ ಕಟ್ಟಡಗಳಿಗೆ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 10 ಅಂಗನವಾಡಿ ಕೇಂದ್ರಗಳ ಕಟ್ಟಡಕ್ಕೆ ಭೂಮಿ…
Read More » -
*ಹಸಿರು ನ್ಯಾನೊ ತಂತ್ರಜ್ಞಾನದ ಪಿತಾಮಹ ಬೆಳಗಾವಿಗೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ‘ಹಸಿರು ನ್ಯಾನೊ ತಂತ್ರಜ್ಞಾನದ ಪಿತಾಮಹ’ ಎಂದೇ ಖ್ಯಾತಿ ಪಡೆದಿರುವ ಅಮೆರಿಕದ ಮಿಸ್ಸೌರಿ ವಿಶ್ವವಿದ್ಯಾಲಯದ ಹಸಿರು ನ್ಯಾನೊ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಟ್ಟೇಶ್ ಕಟ್ಟಿ ಅವರು ನವೆಂಬರ್ 15 ರಂದು ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಭೇಟಿ ನೀಡಲಿದ್ದಾರೆ. ಹಸಿರು ನ್ಯಾನೊ ವಸ್ತುಗಳ ಕ್ಷೇತ್ರದಲ್ಲಿ ಪರಿಣಿತರಾದ ಡಾ.ಕಟ್ಟಿ ಅವರು ಹಸಿರು ನ್ಯಾನೊ ತಂತ್ರಜ್ಞಾನ ಮತ್ತು ಅದರ ವೈವಿಧ್ಯಮಯ ಅನ್ವಯಿಕೆಗಳಲ್ಲಿ ತಮ್ಮ ಪರಿಣತಿಯನ್ನು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. “ಸ್ಮಾರ್ಟ್ ಮೆಡಿಸಿನ್ ಮತ್ತು ಎಂಜಿನಿಯರಿಂಗ್ ಜೈವಿಕ ವಸ್ತುಗಳಲ್ಲಿ ಹಸಿರು ನ್ಯಾನೊ ತಂತ್ರಜ್ಞಾನ ಮತ್ತು ಹಸಿರು ನ್ಯಾನೊ-ಎಂಜಿನಿಯರಿಂಗ್ ವಿಧಾನಗಳು” ಎಂಬ ಶೀರ್ಷಿಕೆಯ ಪ್ರಧಾನ ಭಾಷಣ…
Read More »