Latest
-
*ಕೃಷ್ಣ ಭಕ್ತಿಯಲ್ಲಿ ಮಿಂದೆದ್ದ ಕುಂದಾನಗರಿ: ಅದ್ಧೂರಿ ಹರೇ ಕೃಷ್ಣ ಮಹೋತ್ಸವಕ್ಕೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: “ಹರೇ ಕೃಷ್ಣ ಹರೇ ಕೃಷ್ಣ | ಕೃಷ್ಣ ಕೃಷ್ಣ ಹರೇ ಹರೇ || ಹರೇ ರಾಮ್ ಹರೇ ರಾಮ್ | ರಾಮ್ ರಾಮ್ ಹರೇ…
Read More » -
*ಫೋನ್ ಪೇ ಮೂಲಕ ಲಂಚ: ಕಂದಾಯ ಇಲಾಖೆ ಎಫ್ ಡಿಎ ಲೋಕಾಯುಕ್ತ ಬಲೆಗೆ*
ಪ್ರಗತಿವಾಹಿನಿ ಸುದ್ದಿ: ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ಇಲಾಖೆಯ ಎಫ್ ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ…
Read More » -
*ರುಚಿಕರ ಉಪಹಾರ, ಮಧ್ಯಾಹ್ನದ ಊಟ, ವ್ಯವಸ್ಥಿತ ವಿತರಣೆ; ತೃಪ್ತರಾದ 1.35 ಲಕ್ಷಕ್ಕೂ ಅಧಿಕ ಜನಸಾಗರ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಐತಿಹಾಸಿಕ ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಅಧಿಕ ಜನಸ್ತೋಮ ಭಾಗವಹಿಸಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ರುಚಿ, ಶುಚಿಯಾದ ಊಟ, ಉಪಹಾರದ…
Read More » -
*ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಕಾನ್ಸ್ ಟೇಬಲ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಆರ್.ಟಿ.ನಗರದ ಪೊಲೀಸ್ ಕಾನ್ಸ್…
Read More » -
*ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ*
· ರಾಜ್ಯದಲ್ಲಿದ್ದಾರೆ ಒಟ್ಟು 10,365 ಲಿಂಗತ್ವ ಅಲ್ಪಸಂಖ್ಯಾತರು (ಟ್ರಾನ್ಸ್ ಜೆಂಡರ್) ಗುರುತಿಸಿಕೊಂಡಿರುತ್ತಾರೆ. · ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಅವಲೋಕನ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಾಗೂ ಅವರ ಹಕ್ಕುಗಳ ರಕ್ಷಣೆಗಾಗಿ ಇರುವ ಕಾರ್ಯಕ್ರಮಗಳು, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿಗಾಗಿ ಮಾಡಬೇಕಿರುವ ಕೆಲಸಗಳ ಕುರಿತು ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ.…
Read More » -
*1-50ರವರೆಗೆ ಅಂಕಿ ಸರಿಯಾಗಿ ಬರೆದಿಲ್ಲ ಎಂದು 4 ವರ್ಷದ ಮಗಳನ್ನೇ ಕೊಂದ ತಂದೆ*
ಪ್ರಗತಿವಾಹಿನಿ ಸುದ್ದಿ: ಅಂಕಿಗಳನ್ನು ಸರಿಯಾಗಿ ಬರೆದಿಲ್ಲ ಎಂಬ ಕಾರಣಕ್ಕೆ 4 ವರ್ಷದ ಮಗಳನ್ನೇ ತಂದೆ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಸೋನ್ ಭದ್ರಾ ಜಿಲ್ಲೆಯ…
Read More » -
*ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ನಾಮಕರಣ: ಸರ್ಕಾರಕ್ಕೆ ಕೆಪಿಸಿಸಿ ಒತ್ತಾಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳನು ರಾಷ್ಟ್ರಪಿತ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ ಎಂದು ನಾಮಕರಣ ಮಾಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ…
Read More » -
*ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದ ಕಟೌಟ್ ಕುಸಿದು ಅವಘಡ: ಮೂವರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ ಅಳವಡಿಸಿದ್ದ ಬೃಹತ್ ಕಟೌಟ್ ಕುಸಿದು ಬಿದ್ದು ಮೂವರು ಗಂಭೀರವಗೈ ಗಾಯಗೊಂಡಿರುವ…
Read More » -
*ಸಿಎಂ ಭಾಗಿ ಆಗಬೇಕಿದ್ದ ಕಾರ್ಯಕ್ರಮದಲ್ಲಿ ಭಾರಿ ಅವಘಡ: ಕಟೌಟ್ ಕುಸಿದು ಮೂವರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ : ಹುಬ್ಬಳ್ಳಿಯಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಆದರೆ ಕಾರ್ಯಕ್ರಮಕ್ಕಿಂತ ಮುಂಚೆ ಭಾರಿ ಅವಘಡ ಸಂಭವಿಸಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸರ್ಕಾರದಿಂದ…
Read More » -
*ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನ: ಡಬಲ್ ಮರ್ಡರ್ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ : ಜನವರಿ 7 ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಬೆಂಕಿಗಾಹುತಿಯಾದ ಕಾರಿನಲ್ಲಿ ಎರಡು ಮೃತ ದೇಹಗಳು ಕಾರಿನೊಂದಿಗೆ…
Read More »