Latest
-
*ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ; ಬಿಸಿಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ರಣಬಿಸಿಲಿಗೆ ಕಂಗೆಟ್ಟಿದ್ದ ಜನರಿಗೆ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಬೆನ್ನಲ್ಲೇ ಇನ್ನು ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ…
Read More » -
*ಬಿಜೆಪಿಯವರು ಜಗದೀಶ್ ಶೆಟ್ಟರ್ ಗೆ ಯಾವ ಮಾನದಂಡದ ಮೇಲೆ ಟಿಕೆಟ್ ಕೊಟ್ಟರೋ ಗೊತ್ತಿಲ್ಲ – ಲಕ್ಷ್ಮೀ ಹೆಬ್ಬಾಳಕರ್* ; *ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ*
ಪ್ರಗತಿವಾಹಿನಿ ಸುದ್ದಿ, *ಕಲ್ಲೋಳಿ:* ಕಲ್ಲೋಳಿ ಪಟ್ಟಣದಲ್ಲಿ ಸೇರಿರುವ ಜನರನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಮಾರಂಭ ಎನಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಎರಡು ದಿನಗಳಿಂದ…
Read More » -
*ಈಶ್ವರಪ್ಪಗೆ ಕೈ ಮುಗಿದು ಕೇಳಿಕೊಳ್ತೀನಿ, ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದ ಬಿ.ವೈ.ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಬಿಜೆಪಿಗೆ…
Read More » -
*ಭಾರಿ ಮಳೆ ಮುನ್ಸೂಚನೆ; 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನ ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದು, ಮಳೆರಾಯ ಯಾವಾಗ ಬರುತ್ತಾನೊ ಎಂದು ಜನ ಎದುರು ನೋಡುತ್ತಿದ್ದಾರೆ. ಆದರೆ ರಾಜ್ಯದಲ್ಲಿನ ವಿಪರೀತ ತಾಪಮಾನದಿಂದ ನರಳುತ್ತಿರುವ ಜನಕ್ಕೆ…
Read More » -
*ಮತ್ತೊಂದು ಬೆಂಕಿ ಅನಾಹುತ: ಟೈರ್ ಗೋದಾಮಿಗೆ ಬೆಂಕಿ*
ಪ್ರಗತಿವಾಹಿನಿ ಸುದ್ದಿ: ಟೈರ್ ಗೋದಾಮಿನಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಮೂರು ಗೋಡೌನ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿ ನಡೆದಿದೆ. ಇಂದು…
Read More » -
*ಕೇಂದ್ರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ವಡ್ಡೇರಹಟ್ಡಿಯಲ್ಲಿ ಕಾಂಗ್ರೆಸ್ ಪರ ಮತಯಾಚಿಸಿದ ಸಚಿವೆ ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಾ ಬಂದಿದ್ದು, ಬಡ ಜನರಿಗೆ ನೀಡಲಾಗುವ ಅಕ್ಕಿ ವಿಚಾರದಲ್ಲೂ…
Read More » -
*ಕರಪತ್ರ, ಪೋಸ್ಟರ್ ಮುದ್ರಣ; ನಿಯಮ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕರಪತ್ರ, ಪೋಸ್ಟರ್ ಇತ್ಯಾದಿ ಮುದ್ರಣ ಮಾಡುವಾಗ ಜನತಾ ಪ್ರಾತಿನಿಧ್ಯ ಕಾಯ್ದೆಯ ಕಲಂ…
Read More » -
*ಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು,ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ…
Read More » -
*ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ರಕ್ತ ಅರ್ಪಿಸಿದ; ಅಭಿಮಾನದ ಹುಚ್ಚು ಪರಾಕಾಷ್ಠೆ ಮೆರೆದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ ತನ್ನ ಕೈ ಬೆರಳನ್ನೇ ಕತ್ತರಿಸಿ ರಕ್ತ ಅರ್ಪಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ…
Read More » -
*ಏಕಾಏಕಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು*
ಪ್ರಗತಿವಾಹಿನಿ ಸುದ್ದಿ: 120 ಅಡಿ ಎತ್ತರದ ತೇರು ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿಯ ಕಮ್ಮಸಂದ್ರದಲ್ಲಿ ಸಂಭವಿಸಿದೆ. ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ…
Read More »