Latest
-
*ವಿವಾದಾತ್ಮಕ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಶಿವರಾಜ್ ತಂಗಡಗಿ*
ಪ್ರಗತಿವಾಹಿನಿ ಸುದ್ದಿ: ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
Read More » -
*ಮೀನು ಹಿಡಿಯಲು ಹೋದಾಗ ದುರಂತ; ಇಬ್ಬರು ನೀರು ಪಾಲು*
ಪ್ರಗತಿವಾಹಿನಿ ಸುದ್ದಿ: ಮೀನು ಹಿಡಿಯಲೆಂದು ನದಿಗೆ ಇಳಿದಿದ್ದ ಇಬ್ಬರು ಸೀತಾ ನದಿ ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದಲ್ಲಿ ನಡೆದಿದೆ. ಹೊಸಾಳ ಗ್ರಾಮದ…
Read More » -
ಕಾಂಗ್ರೆಸ್ ಮಾಡಿದ ಅಭಿವೃದ್ಧಿಯಿಂದ ಇಂದು ಭಾರತ ವಿಶ್ವಗುರು ಆಗಿದೆ; ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದೆ ; ಮೃಣಾಲ್ ಭವಿಷ್ಯದ ನಾಯಕ, ಮುಂದೆ ಪಕ್ಷ ಮತ್ತು ಜಿಲ್ಲೆಗೆ ದೊಡ್ಡ ಆಸ್ತಿಯಾಗಲಿದ್ದಾರೆ : ಸತೀಶ್ ಜಾರಕಿಹೊಳಿ ; ಬೆಳಗಾವಿ ಪುತ್ರ ಮೃಣಾಲ್ ಆಯ್ಕೆ ಮಾಡಿ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ…
Read More » -
*ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…
Read More » -
*ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ, 16 ಲಕ್ಷ ಮೌಲ್ಯದ ಸೀರೆ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಹಣ,…
Read More » -
*9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಆಗಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಹಾಲ್ ಟಿಕೆಟ್ ಕುರಿ ತಿಂದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಲ ಗ್ರಾಮದಲ್ಲಿ ನಡೆದಿದೆ. ಪೂಜಾ ಮಾರುತಿ…
Read More » -
*ಪತ್ನಿ ಕಿರುಕುಳ: ಗೋಡೆ ಮೇಲೆಯೇ ಡೆತ್ ನೋಟ್ ಬರೆದು ಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿರುಕುಳ ತಾಳಲಾರದೇ ಪತಿ ಮಹಾಶಯನೊಬ್ಬ ಗೋಡೆ ಮೇಲೆಯೇ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಯ್ಯದ್…
Read More » -
*ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ…
Read More » -
*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು NIA ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ಇಬ್ಬರನ್ನು…
Read More » -
*ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದೆ. ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ. ಮತ್ತೊಂದೆಡೆ ವಿಪರೀತ ಸೆಕೆಯಿಂದ ಜನರು ಬಸವಳಿದು ಹೋಗುತ್ತಿದ್ದಾರೆ. ಈ ನಡುವೆ ಹವಾಮಾನ…
Read More »