Latest
-
*ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಹೃದಯಾಘಾತದಿಂದ ಟೆಕ್ಕಿ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸರಣಿ ಮುಂದುವರೆದಿದೆ. ಚಿಕ್ಕ ವಯಸ್ಸಿನವರೂ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಹೋಗಿದ್ದ ಸಾಫ್ಟ್ ವೇರ್…
Read More » -
*ಮೂರು ಬಸ್ ಗಳ ನಡುವೆ ಭೀಕರ ಅಪಘಾತ: 10ಕ್ಕೂ ಹೆಚ್ಚು ಯಾತ್ರಿಕರು ಗಾಯ*
ಪ್ರಗತಿವಾಹಿನಿ ಸುದ್ದಿ: ಮೂರು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ…
Read More » -
*ಶಾಸಕ ದೊಡ್ಡನಗೌಡ ಪಾಟೀಲ್ ಪಿಎ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಆಪ್ತ ಸಹಾಯಕ ಚಂದ್ರು ವಡಗೇರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಂದ್ರು ವಡಗೇರಿ(46) ಮೃತರು. ಕಳೆದ 20…
Read More » -
*ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ೮೫ ವರ್ಷದ ಕೆ.ಬಿ.ಗಣಪತಿ ಹೃದಯಾಘಾತದಿಂದ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಬಿ.ಗಣಪತಿ…
Read More » -
*ಹೃದಯಾಘಾತ: ದೇವಸ್ಥಾನದ ಅರ್ಚಕ ಸಾವು*
ಮೈಸೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕೆ ಹೆಚ್ಚುತ್ತಿದೆ. ಮೈಸೂರಿನಲ್ಲಿ ಹೃದಯಾಘಾತಕ್ಕೆ ಅರ್ಚಕರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದೆ. ಸಂಪತ್ ಕುಮಾರ್…
Read More » -
*ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: 8 ರೈಲು ಸಂಚಾರ ಬಂದ್*
ಪ್ರಗತಿವಾಹಿನಿ ಸುದ್ದಿ: ಚೆನ್ನೈನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ರೈಲಿನಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದೆ. ತಿರುವಳ್ಳೂರು ರೈಲು ನಿಲ್ದಾಣದ ಬಳಿ…
Read More » -
*ಬಸ್ ಓಡಿಸುವಾಗಲೇ ಚಾಲಕನಿಗೆ ಹೃದಯಾಘಾತ: ಕುಸಿದು ಬಿದ್ದು ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೆಗಾಲದಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಆರ್ ಪಿಕೆ ಖಾಸಗಿ…
Read More » -
*ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ: ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರೇ ಶಾಕ್*
ಪ್ರಗತಿವಾಹಿನಿ ಸುದ್ದಿ: ಕಾರಾಗೃಹದಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿರು ಘಟನೆ ಶಿವಮೊಗ್ಗ ಜಿಲ್ಲೆಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಖೈದಿ ದೌಲತ್ (30) ಎಂಬಾತನ ಹೊಟ್ಟೆಯೊಳಗೆ ಮೊಬೈಲ್…
Read More » -
*ಜ್ಞಾನ, ವಿವೇಕ ಮತ್ತು ಮೌಲ್ಯಗಳನ್ನು ಕಲಿಸುವಾತನೇ ಗುರು: ಜ್ಯೋತಿ ಶೆಟ್ಟಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆನಗೋಳದ ಸಂತ ಮೀರಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು. ಅತಿಥಿಯಾಗಿ ಆಗಮಿಸಿದ್ದ ವಿಮಾನ ನಿಲ್ದಾಣ ಸಲಹಾ ಮಂಡಳಿ ಸದಸ್ಯೆ ಜ್ಯೋತಿ ಶೆಟ್ಟಿ,…
Read More » -
*ಅತ್ತೆಯನ್ನೇ ಹತ್ಯೆಗೈದ ಅಳಿಯ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಸಣ್ಣ ಸಣ್ಣ ವಿಷಯಕ್ಕೂ ಅತ್ತೆಯೊಂದಿಗೆ ಜಗಳವಾಡುತ್ತಿದ್ದ ಅಳಿಯ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೊಡ್ನಳ್ಳಿಯಲ್ಲಿ ನಡೆದಿದೆ. ಒಕ್ಕಲಕೊಪ್ಪದ ಬಸವರಾಜ್…
Read More »