Latest
-
*ಬಿಜೆಪಿಯವರದ್ದು ಸಾಕಷ್ಟು ಬಿಚ್ಚಿದೀವಿ, ಇನ್ನೂ ಬೇಕಾದಷ್ಟಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ.…
Read More » -
*ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು ನಿರ್ಧಾರ: ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದ ಮಹಾನ್ ಚೇತನ: ಸಿಎಂ ಸಿದ್ದರಾಮಯ್ಯ*
ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಸಿಎಂ ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ…
Read More » -
*ಪಿ.ಟಿ.ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ, ರಾಜ್ಯಸಭಾ ಸದಸ್ಯೆ ಪಿ.ಟಿ.ಉಷಾ ಅವರ ಪತಿ ವಿ.ಶ್ರೀನಿವಾಸನ್ ವಿಧಿವಶರಾಗಿದ್ದಾರೆ. 64 ವರ್ಷದ ಶ್ರೀನಿವಾಸನ್ ಕೇರಳದ ತಿಕ್ಕೋಡಿ ಪೆರುಮಾಳ್ ಪುರಂ…
Read More » -
*ಬೆಳಗಾವಿ ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಶನಿವಾರ ಕೂಟದಲ್ಲಿ ಇರುವ ಮಹಿಳಾ ಅಘಡಿ ಹೋಟನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ…
Read More » -
*ಇಬ್ಬರು ಪತಿಯರಿಗೆ ಕೈಕೊಟ್ಟು ಮೂರನೇಯವನಿಗೆ ಗಾಳ ಹಾಕಿದ ಸುಂದರಿ; ನಂತರ…*
ಪ್ರಗತಿವಾಹಿನಿ ಸುದ್ದಿ: ಇಲ್ಲೋರ್ವ ಮಹಿಳೆ ಶೋಕಿ ಜೀವನಕ್ಕಾಗಿ ಮದುವೆಯಾಗಿ ಹಣ ದೋಚುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ…
Read More » -
*ಮರಕ್ಕೆ ಬೇರು ಮುಖ್ಯ, ಮನುಷ್ಯನಿಗೆ ನಂಬಿಕೆ ಮುಖ್ಯ: ಉಳಿ ಪೆಟ್ಟು ಬೀಳದೆ ಶಿಲೆ ಮೂರ್ತಿಯಾಗದು: ಡಿಸಿಎಂ ಮಾರ್ಮಿಕ ಮಾತು*
ಪ್ರಗತಿವಾಹಿನಿ ಸುದ್ದಿ: “ಮನುಷ್ಯತ್ವ ಮೋಕ್ಷಕ್ಕೆ ಮೂಲ, ಹೀಗಾಗಿ ಮಾನವೀಯತೆಯನ್ನು ನಾವು ಎಂದಿಗೂ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಭದ್ರಾವತಿಯಲ್ಲಿ ಗುರುವಾರ ನಡೆದ ತರಳಬಾಳು…
Read More » -
*ಲೋಕಾಯುಕ್ತ ದಾಳಿ: ಕಿಮ್ಸ್ ಆಡಳಿತಾಧಿಕಾರಿ ಮನೆ ಮೇಲೆ ರೇಡ್*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕಿಮ್ಸ್ ಆಡಳಿತಾಧಿಕಾರಿ…
Read More » -
*4ಡಿ ಮಕ್ಕಳ ಉಚಿತ ಶಸ್ತ್ರಚಿಕಿತ್ಸೆಗೆ ಕ್ರಮವಹಿಸಿ: ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ (ಆರ್.ಬಿ.ಎಸ್.ಕೆ.) ಗುರುತಿಸಿರುವ ಶಸ್ತ್ರಚಿಕಿತ್ಸೆ ಅಗತ್ಯವಿರುವ 4ಡಿ ಮಕ್ಕಳಿಗೆ (Disease, Defect, Delay Development and Deficiency) ಉಚಿತವಾಗಿ…
Read More » -
*ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಕ್ಕೆ ಕನ್ನ: ನಾಲ್ವರು ಕಳ್ಳರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಕಾಗವಾಡ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 19-01-2026 ರಂದು ಮಹಿಳೆಯ 32 ಗ್ರಾಂ ತೂಕದ 3.20.000 ರೂ.…
Read More » -
*4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಇನ್ಸ್ಪೆಕ್ಟರ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್…
Read More »