National
-
*ಸಹಕಾರಿ ಸಂಸ್ಥೆಗಳ ಏಳ್ಗೆಗೆ ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಹಕಾರಿ ಸಂಸ್ಥೆಗಳ ಬೇಡಿಕೆಗೆ ಅನುಸಾರವಾಗಿ ನೀತಿ–ನಿಯಮ ರೂಪಿಸುತ್ತೇವೆ. ನಿಮ್ಮ ಏಳ್ಗೆಗೆ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭರವಸೆ…
Read More » -
*ರಾಜ್ಯದ ಆಡಳಿತದಲ್ಲಿ ಕೆ.ಸಿ. ವೇಣುಗೋಪಾಲ್ ಅವರು ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: “ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ಪ್ರಕರಣದಲ್ಲಿ ನಿರಾಶ್ರಿತರಾಗಿರುವ ಅರ್ಹರು ಹಾಗೂ ಸ್ಥಳೀಯರಿಗೆ ಪುನರ್ವಸತಿ ಕಲ್ಪಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ…
Read More » -
*ಡ್ರಗ್ ಮಾಫಿಯಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಪೊಲೀಸರು ಕರ್ನಾಟಕಕ್ಕೆ ಬಂದು ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ.…
Read More » -
*ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರು…
Read More » -
*ಬಿಮ್ಸ್: ಎಂ.ಎಸ್ಸಿ ನರ್ಸಿಂಗ್ ಪ್ರವೇಶಕ್ಕೆ ನೇರಸಂದರ್ಶನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ ಎಂ. ಎಸ್ಸಿ ನರ್ಸಿಂಗ್( ಸ್ನಾತಕೋತ್ತರ ಪದವಿ) ಕೋರ್ಸ್ ಗೆ ಖಾಲಿ ಉಳಿದಿರುವ…
Read More » -
*ಆಡಿ ಕಾರು ಅಡ್ಡಾದಿಡ್ಡಿ ಚಾಲನೆ: ಬೆಳಗಾವಿ ಮೂಲದ ಯುವಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಸ್ಆರ್…
Read More » -
*ಒತ್ತುವರಿ ತೆರವು: ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ*
ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ…
Read More » -
*ಕಳ್ಳತನದ ವೇಳೆ ಸಿಕ್ಕಿ ಬಿದ್ಲು 9 ಗಂಡಂದಿರ ಮುದ್ದಿನ ಹೆಂಡತಿ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ಕಳ್ಳತನಕ್ಕಾಗಿ ಬರೋಬ್ಬರಿ 9 ಮಂದಿಯನ್ನು ಮದುವೆಯಾಗಿ ಅಷ್ಟು ಜನಕ್ಕೂ ಟೋಪಿ ಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಖತರ್ನಾಕ್…
Read More » -
*ಬೈಕ್ ಗೆ ರೈಲು ಡಿಕ್ಕಿ: ದಂಪತಿ ಸೇರಿ ಒಂದೇ ಕುಟುಂಬದ ಐವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ರೈಲಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಉತ್ತರ ಪ್ರದೇಶದ ಶಹಜಹಾನ್ ಪುರ…
Read More » -
*ವಿಶ್ವವಿದ್ಯಾಲಯದ ಬೋಧಕನನ್ನೇ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ವಿಶ್ವವಿದ್ಯಾಲಯದ ಬೋಧಕನನ್ನೇ ಮುಸುಕುಧಾರಿ ದುಷ್ಕರ್ಮಿಗಳು ಗುಂಡಿಟ್ತು ಹತ್ಯೆಗೈದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ವಾಕಿಂಗ್ ಹೋಗುತ್ತಿದ್ದ ಬೋಧಕನನ್ನು…
Read More »